• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹೆಜ್ಜೇನು ಕಡಿತ : ಅಬಕಾರಿ ಸಿಬ್ಬಂದಿ ಸಾವು

December 24, 2021 by Deepika Leave a Comment

ಅಂಕೋಲಾ : ತಾಲೂಕಿನ ಅಜ್ಜಿಕಟ್ಟಾ ಬಳಿ ಹೆಚ್ಚೇನು ದಾಳಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಬಕಾರಿ ಇಲಾಖೆ ಮುಖ್ಯ ಸಿಬ್ಬಂದಿ ಹಸನ್ ಖಾನ್ ಕರೀಂ ಖಾನ್ (45) ಮೃತಪಟ್ಟಿದ್ದಾರೆ.ಯಲ್ಲಾಪುರದವರಾಗಿದ್ದ ಅವರು ಅಂಕೋಲಾ ಅಬಕಾರಿ ನಿರೀಕ್ಷಕರ ಕಚೇರಿಯಲ್ಲಿ ಮುಖ್ಯ ಮುಖ್ಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಬುಧವಾರ ಮಧ್ಯಹ್ನ ಉಪಹಾರ ತರಲು ಹೋಗಿದ್ದ ಸಂದರ್ಭದಲ್ಲಿ ಭಾರೀ … [Read more...] about ಹೆಜ್ಜೇನು ಕಡಿತ : ಅಬಕಾರಿ ಸಿಬ್ಬಂದಿ ಸಾವು

ಸಾರಿಗೆ ನೌಕರನ ಮೇಲೆ ಹಲ್ಲೆ : ದೂರು

December 24, 2021 by Deepika Leave a Comment

ಕುಮಟಾ : ಪತ್ನಿಯ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬAಧಸಿ ಕುಮಟಾ ಪೊಲೀಸರು ಬುಧವಾರ ಇಬ್ಬರ ಮೇಲೆ ಪ್ರಕರಣ ದಾಖಲಿಸಿದ್ದಾರೆ.ಈ ಪ್ರಕರಣಕ್ಕೆ ಸಂಭಧಪಟ್ಟAತೆ ಇಬ್ಬರು ತಲೆಮರಿಸಿಕೊಂಡಿದ್ದು, ಒಬ್ಬನನ್ನು ಮಾಸೂರು ಕ್ರಾಸ್‌ನ ಶಶಿಧರ ಹರಿಕಂತ್ರ ಎಂದು ಗುರುತಿಸಲಾಗಿದೆ. ಪಿಎಸ್‌ಐ ರವಿ ಗುಡ್ಡಿ ಮಾಹಿತಿ … [Read more...] about ಸಾರಿಗೆ ನೌಕರನ ಮೇಲೆ ಹಲ್ಲೆ : ದೂರು

ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ

December 23, 2021 by Jayaraj Govi Leave a Comment

ಯಲ್ಲಾಪುರ : ಬೆಳಗಾವಿಯ ಸುವರ್ಣ ಸೌಧದಲ್ಲಿ ಅರಣ್ಯ ಸಚಿವರರಾದ ಉಮೇಶ ಕತ್ತಿ, ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ಧಿ ಹಾಗೂ ಹಳಿಯಾಳ ತಾಲೂಕಿನ ಶಾಸಕರಾದ ಆರ್.ವಿ.ದೇಶಪಾಂಡೆಯವರ ಉಪಸ್ಥಿತಿಯಲ್ಲಿ ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ ನಡೆಸಲಾಯಿತು.ಈ ಸಭೆಯಲ್ಲಿ, ದನಗರ ಗೌಳಿ ಸಮುದಾಯವು ಸುಮಾರು 150 ವರ್ಷಗಳಿಂದ ಕರ್ನಾಟಕ ರಾಜ್ಯದ ಉತ್ತರ ಕನ್ನಡ ಹಾವೇರಿ ಬೆಳಗಾವಿ ಶಿವಮೊಗ್ಗ ಚಿಕ್ಕಮಂಗಳೂರು … [Read more...] about ಧನಗರ ಗೌಳಿ ಸಮುದಾಯದ ಪ್ರಮುಖರು ಹಾಗೂ ಅರಣ್ಯ ಅಧಿಕಾರಿಗಳ ಸಭೆ

ಅರ್ಜಿ ಆಹ್ವಾನ

December 23, 2021 by Deepika Leave a Comment

ಕಾರವಾರ : ಉತ್ತರಕನ್ನಡ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲಕೋಟೆಯ ಮೇಲೆ ಅಫ್ಲಿಕೇಶನ್ ಫಾರ್ ದಿ ಪೋಸ್ಟ ಆಫ್ ಡಿಸಾಸ್ಟರ್ ಪ್ರೋಫೇಶನಲ್ ಎಂದು ಬರೆದು ಡಿ.31 ರೊಳಗಾಗಿ … [Read more...] about ಅರ್ಜಿ ಆಹ್ವಾನ

ಶಿಕ್ಷಕರ ವರ್ಗಾವಣೆಗೆ ಜಿಲ್ಲೆಗಳಲ್ಲೇ ಕೌನ್ಸೆಲಿಂಗ್

December 22, 2021 by Deepika Leave a Comment

ಬೆಂಗಳೂರು : ರಾಜ್ಯದ ಸರ್ಕಾರಿ ಫ್ರೌಡಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ಗ್ರೂಪ್-ಬಿವೃಂದದ ಅಂತರ ವಿಭಾಗದ ಕೋರಿಕೆ ವರ್ಗಾವಣೆ ಡಿಸೆಂಬರ್ 24 ರಿಂದ ಆರಂಭಗೊಳ್ಳಿಲಿದ್ದ ವರ್ಗಾವಣೆಯ ಕೌನ್ಸಿಲಿಂಗ್‌ಗಾಗಿ ಜಿಲ್ಲಾ ಕೇಂದ್ರಗಳಲ್ಲಿಯೇ ಕೌನ್ಸಿಲಿಂಗ್ ಗೆ ಹಾಜರಾಗಲು ಅವಕಾಶ ನೀಡಿದೆ.ಈ ಸಂಬAಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿದೇಶಶಕರು ಮಾಹಿತಿ ನೀಡಿದ್ದು, ಡಿ 24 ರಿಂದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ … [Read more...] about ಶಿಕ್ಷಕರ ವರ್ಗಾವಣೆಗೆ ಜಿಲ್ಲೆಗಳಲ್ಲೇ ಕೌನ್ಸೆಲಿಂಗ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,533 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar