• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಉದ್ಯೋಗ ಮೇಳ ಫೆ21ರಂದು

February 19, 2023 by Sachin Hegde Leave a Comment

ಉದ್ಯೋಗ ಮೇಳ ಫೆ21ರಂದುಬೆಳಗಾವಿಯ ಹಿಂದವಾಡಿಯ ಮಹಾವೀರ ಭವನದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಯ ಸಹಯೋಗದಲ್ಲಿ ಫೆ.21ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿ.ಎಡ್., ಡಿ.ಎಡ್, ಇ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿದವರು ಭಾಗವಹಿಸಬಹುದು. ಆಸಕ್ತರು ಫೆ.20 ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ … [Read more...] about ಉದ್ಯೋಗ ಮೇಳ ಫೆ21ರಂದು

ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 2023

February 18, 2023 by Sachin Hegde Leave a Comment

ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 2023ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳ ಮಾ 18 ರ … [Read more...] about ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ 2023

ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿ

February 14, 2023 by Sachin Hegde Leave a Comment

ನಾಳೆ ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿ

ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿಹೊನ್ನಾವರ : ನಾಳೆ ಗುರುವಾರ ದಿ.16ರಂದು ಮಧ್ಯಾಹ್ನ 4 ಗಂಟೆಗೆ ಹಳದೀಪುರದ ಶ್ರೀ ಗೋಪಿನಾಥ ದೇವಸ್ಥಾನದ ಸಭಾಭವನಕ್ಕೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ ನೇತ್ರತ್ವದ “ಕರಾವಳಿ ಪ್ರಜಾಧ್ವನಿ” ಯಾತ್ರೆ ಆಗಮಿಸಲಿದೆಯಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್.ತೆಂಗೇರಿ ತಿಳಿಸಿದ್ದಾರೆ.ಅವರ ಜೊತೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ … [Read more...] about ಹಳದೀಪುರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕರಾವಳಿ ಪ್ರಜಾಧ್ವನಿ

ದುಬೈಗೆ ತೆರಳುತ್ತಿದ್ದ ಭಟ್ಕಳ ಪ್ರಯಾಣಿಕರಿಂದ 2.6 ಕೋಟಿ ರೂ. ಮೌಲ್ಯದ ವಜ್ರವಶ!

February 14, 2023 by Sachin Hegde Leave a Comment

ದುಬೈಗೆ ತೆರಳುತ್ತಿದ್ದ ಭಟ್ಕಳ ಪ್ರಯಾಣಿಕರಿಂದ 2.6 ಕೋಟಿ ರೂ. ಮೌಲ್ಯದ ವಜ್ರವಶ!

ದುಬೈಗೆ ತೆರಳುತ್ತಿದ್ದ ಭಟ್ಕಳ ಪ್ರಯಾಣಿಕರಿಂದ 2.6 ಕೋಟಿ ರೂ. ಮೌಲ್ಯದ ವಜ್ರವಶ!ಭಟ್ಕಳ: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಐಎ) ಇಬ್ಬರು ಪ್ರಯಾಣಿಕರಿಂದ 2.6 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ.ಶನಿವಾರ ದುಬೈಗೆ ಪ್ರಯಾಣ ಬೆಳೆಸಲು ಮುಂದಾಗಿದ್ದ ಭಟ್ಕಳದ ಅನಸ್ ಮತ್ತು ಅಮರ್‌ ಎಂಬ ಇಬ್ಬರು ಪ್ರಯಾಣಿಕರಿಂದ ವಜ್ರಗಳನ್ನು ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಸಿಬ್ಬಂದಿಯ … [Read more...] about ದುಬೈಗೆ ತೆರಳುತ್ತಿದ್ದ ಭಟ್ಕಳ ಪ್ರಯಾಣಿಕರಿಂದ 2.6 ಕೋಟಿ ರೂ. ಮೌಲ್ಯದ ವಜ್ರವಶ!

10th ಆದವರಿಗೆ ಭಾರತೀಯ ಸೇನಾ ನೇಮಕಾತಿ Indian Army  new Recruitment 2023 Apply for Mess Waiter/ MTS Posts

February 14, 2023 by Sachin Hegde Leave a Comment

10 th ಆದವರಿಗೆ ಭಾರತೀಯ ಸೇನಾ ನೇಮಕಾತಿ Indian Army  new Recruitment 2023 Apply for Mess Waiter/ MTS Posts

10th ಆದವರಿಗೆ ಭಾರತೀಯ ಸೇನಾ ನೇಮಕಾತಿ Indian Army  new recruitment 2023 apply for Mess Waiter/ MTS Postsಭಾರತೀಯ ಸೇನೆಯಲ್ಲಿ ಎಂಟಿಎಸ್, ಮೆಸ್ ವೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು ಸಂಸ್ಥೆ ಹೆಸರು: ಭಾರತೀಯ ಸೇನೆಗೆ ಸೇರಿ (Indian Army)ಹುದ್ದೆಗಳ ಸಂಖ್ಯೆ: 135ಉದ್ಯೋಗ ಸ್ಥಳ: ಅಖಿಲ ಭಾರತಪೋಸ್ಟ್ … [Read more...] about 10th ಆದವರಿಗೆ ಭಾರತೀಯ ಸೇನಾ ನೇಮಕಾತಿ Indian Army  new Recruitment 2023 Apply for Mess Waiter/ MTS Posts

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar