ಯಲ್ಲಾಪುರ : ಯಕ್ಷಗಾನ ಕಲಾವಿದರ ವೇಷದಲ್ಲಿಯೇ ಮಸಾಲೆ ದೋಸೆ ಸಪ್ಲೆöÊ ಮಾಡುತ್ತಿರುವ ಪೋಟೋ ಹಾಗೂ ವಿಡಿಯೋ ಕಳೆದ ಒಂದು ವಾರದಿಂದ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಯಕ್ಷಗಾನ ಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದು ಪರ/ವಿರೋಧ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬAಧಿಸಿದAತೆ ಫೋಟೋದಲ್ಲಿದ್ದ ಕಲಾವಿದರಾದ ಭಾಸ್ಕರ ಗಾವಂಕರ ಬಿದ್ರೇಮನೆ ಹಾಗೂ ಸದಾಶಿವ ಭಟ್ಟ ಮಲವಳ್ಳಿ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿ … [Read more...] about ದೋಸೆ ಪ್ರಕರಣಕ್ಕೆ ವಿಷಾದ ವ್ಯಕ್ತ ಪಡಿಸಿ ಯಕ್ಷಗಾನ ಕಲಾವಿದರಿಂದ ಸ್ಪಷ್ಟನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಜೆಪಿ ಸರಕಾರಕ್ಕೆ ಮತ ಕೇಳುವ ನೈತಿಕತೆ ಇಲ್ಲ:
ಯಲ್ಲಾಪುರ : ಇತ್ತೀಚೆಗೆ ಅತಿವೃಷ್ಟಿಯಿಂದ ತಾಲೂಕಿನ ಕಳೆಚೆಯಲ್ಲಿ ದುರಂತ ನಡೆದು ೩-೪ ತಿಂಗಳುಗಳೇ ಕಳೆದಿವೆ. ಸರ್ಕಾರದಿಂದ ಕೋಟ್ಯಾಂತರ ರೂ ಪರಿಹಾರಧನ ಮಂಜೂರಾಗಿದೆ ಎಂದು ಬಿಜೆಪಿ ಯವರು ಹೇಳಿಕೆ ನೀಡುತ್ತಾರೆ. ಆದರೆ ಇನ್ನುವರೆಗೂ ಅಲ್ಲಿನ ಜನತೆಯ ಜೀವನ,ಪರ್ಯಾಯ ವ್ಯವಸ್ಥೆ ಕುರಿತು ಒಂದು ಸರಿಯಾದ ನೀಲ ನಕ್ಷೆಯನ್ನೂ ಸಿದ್ಧಪಡಿಸದ ಬಿಜೆಪಿ ಸರಕಾರಕ್ಕೆ ಮತ ಕೇಳುವ ನೈತಿಕತೆ ಇಲ್ಲ .ಎಂದು ಮಾಜಿ ಸಚಿವ ಹಾಗೂ ಶಾಸಕ ಆರ್.ವಿ. ದೇಶಪಾಂಡೆ . … [Read more...] about ಬಿಜೆಪಿ ಸರಕಾರಕ್ಕೆ ಮತ ಕೇಳುವ ನೈತಿಕತೆ ಇಲ್ಲ:
ಬಿಪಿಎಲ್ ಕುಟುಂಬದ ಯಾರೇ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ
ಬೆಂಗಳೂರು : ಕೊವಿಡ್ ಸೋಂಕಿನಿAದ ಬಿಪಿಎಲ್ ಕುಟುಂಬಗಳಲ್ಲಿ ಯಾರೇ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರ್ಕಾರ ಆದೇಶಿಸಿದೆ.ಕೊರೊನಾದಿಂದ ಮೃತಪಟ್ಟ ಬಡವರ ಕುಟುಂಬಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಹಿಂದೆ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಒಬ್ಬ ದುಡಿಯುವ ವ್ಯಕ್ತಿಗೆ ಮಾತ್ರ ಪರಿಹಾರ ನೀಡುವುದಾಗಿ ಈ ಮೊದಲ ತಿಳಿಸಿತ್ತು.ಇದೀಗ ಈ ನಿಯಮಕ್ಕೆ ಬದಲಾವಣೆ ತರಲಾಗಿದ್ದು, ಬಿಪಿಎಲ್ … [Read more...] about ಬಿಪಿಎಲ್ ಕುಟುಂಬದ ಯಾರೇ ಮೃತಪಟ್ಟರೂ 1 ಲಕ್ಷ ರೂ. ಪರಿಹಾರ
ಜೇನು ಸಾಕಾಣಿಕ ತರಬೇತಿ
ಶಿರಸಿ : ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಉ.ಕ ಶಿರಸಿ ವತಿಯಿಂದ ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ಆರು ದಿನಗಳ ಕಾಲ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ರಾಷ್ಟಿçÃಯ ಕೃಷಿ ವಿಸ್ತರಣಾ ನಿರ್ವಹಣೆ ಸಂಸ್ಥೆ ಹೈದರಬಾದ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ. ಇದು ಒಂದು ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮವಾಗಿದ್ದು 18 ರಿಂದ 40 ವರ್ಷದೊಳಗಿನ ಗ್ರಾಮೀಣ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.15 ಶಬಿರಾರ್ಥಿಗಳಿಗೆ … [Read more...] about ಜೇನು ಸಾಕಾಣಿಕ ತರಬೇತಿ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ:ಅಗತ್ಯ ಮಾಹಿತಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ
ಯಲ್ಲಾಪುರ: ಅರಣ್ಯವಾಸಿಗಳ ಸಮಸ್ಯೆ ಯಾದ ಅರಣ್ಯ ಹಕ್ಕು ಹಾಗೂ ತಟ್ಟಿಹಳ್ಳ ಡ್ಯಾಂಮೇಲ್ಬಾಗದ ಭೀಮನಹಳ್ಳಿಯಲ್ಲಿ ದನಗರ ಗೌಳಿಗರ ಜಮೀನುಗಳನ್ನು ಅರಣ್ಯ ಇಲಾಖೆಯಿಂದ ಖುಲ್ಲಾ ಪಡಿಸುತ್ತಿರುವ ಬಗ್ಗೆ ಮತ್ತು ಉ.ಕ.ಜಿಲ್ಲೆಯ ಪ್ರವಾಸೋದ್ಯಮಕ್ಕೆ ಅರಣ್ಯ ಇಲಾಖೆ ಸಹಕಾರ ನೀಡುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸುವುದಾಗಿ ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಭರವಸೆ ನೀಡಿದರು.ಖಾಸಗಿ ಕಾರ್ಯ ನಿಮಿತ್ತ ಯಲ್ಲಾಪುರಕ್ಕೆ ಆಗಮಿಸಿದ್ದ ಸಚಿವರನ್ನು … [Read more...] about ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ:ಅಗತ್ಯ ಮಾಹಿತಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ


