• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಶರಾವತಿ ನದಿಯಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಸುತ್ತಿದ್ದ ಆರೋಪದೊಂದಿಗೆ 12 ದೋಣಿಗಳು ವಶ

November 12, 2021 by Vishwanath Shetty Leave a Comment

ಹೊನ್ನಾವರ : ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದೇ ತಡ ಕಂದಾಯ, ಗಣಿ ಮತ್ತು ಪೊಲೀಸ್ ಇಲಾಖೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ 12 ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ಮಳೆಗಾಲದ ಕಾರಣಕ್ಕೆ ಸ್ಥಗಿತವಾಗಿದ್ದ ಮರಳುಗಾರಿಕೆಗೆ ಇದುವರೆಗೂ ಜಿಲ್ಲಾಡಳಿತ ಹಸಿರು ನಿಶಾನೆ ನೀಡಿರಲಿಲ್ಲವಾದರೂ ಜಿಲ್ಲೆಯಲ್ಲಿ ಮರಳು ತೆಗೆಯುವುದು ಮತ್ತು ಸಾಗಿಸುವ ಪ್ರಕ್ರಿಯೆ ನಿರಂತರ … [Read more...] about ಶರಾವತಿ ನದಿಯಲ್ಲಿ ಅಕ್ರಮ ಮರಳುಗಣಿಗಾರಿಕೆ ನಡೆಸುತ್ತಿದ್ದ ಆರೋಪದೊಂದಿಗೆ 12 ದೋಣಿಗಳು ವಶ

ನಿಷೇಧಿತ ಆ್ಯಪ್ ಬಳಸಿ ವಂಚನೆ-ಇಬ್ಬರು ಲಾಮಾಗಳ ಬಂಧನ

November 12, 2021 by Deepika Leave a Comment

ಮುಂಡಗೋಡ:ತಾಲೂಕಿನ ಟಿಬೆಟಿಯನ್ ಕ್ಯಾಂಪಿನಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳಿಗೆ ನಿಷೇಧಿತ ಚೀನಾ ಆ್ಯಪ್ ಬಳಸಿ ಜನರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರ ಸೈಬರ್ ಪೊಲೀಸರು ಬಂಧಿಸಿದ್ದಾರೆ.ಟಿಬೆಟಿಯನ್ ಕ್ಯಾಂಪ್‌ನ ಲೊಬಾಸಾಂಗ್ ಸಾಂಗ್ಯ (24), ದಕಪ ಪುಂದೆ (40) ಎಂಬುವರು ಬಂಧಿತರಾಗಿದ್ದಾರೆ. ಆರೋಪಿ ಟಿಬೇಟಿಯನ್ನ ಸಿವಿಲೀಯನ್ ವ್ಯಕ್ತಿ ನಾಪತ್ತೆಯಾಗಿದ್ದು ಅವನ ಬಂಧಿಸಲು ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಎಸ್‌ಐ … [Read more...] about ನಿಷೇಧಿತ ಆ್ಯಪ್ ಬಳಸಿ ವಂಚನೆ-ಇಬ್ಬರು ಲಾಮಾಗಳ ಬಂಧನ

ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

November 12, 2021 by Deepika Leave a Comment

ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಾಗರಕವಚ ಅಣಕು ಕಾರ್ಯಾಚರಣೆ ಇಂದಿನಿಂದ ಆರಂಭಗೊಂಡಿದೆ. ನಗರದ ಬೈತಖೋಲ್, ಜಿಲ್ಲಾಧಿಕಾರಿ ಕಚೇರಿ, ಕಾಳಿ ಸೇತುವೆ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ವಾಹನಗಳನ್ನು ತಡೆದು ಕಟ್ಟುನಿಟ್ಟಿನ ತಪಾಸಣೆಗಳನ್ನು ಕೈಗೊಂಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಣಕು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಸಮುದ್ರ, ರಸ್ತೆ ಮಾರ್ಗವಾಗಿ ಸಂಚರಿಸುವವರ ಮೇಲೆ ನಿಗಾ ಇಡಲಾಗಿದೆ. … [Read more...] about ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವಿದ್ಯಾನಿಧಿ ಶಿಷ್ಯವೇತನ

November 12, 2021 by Deepika Leave a Comment

ಕಾರವಾರ : ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು ಹೊಸ ಶಿಷ್ಯವೇತನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಎಸ್.ಎಸ್.ಎಲ್.ಸಿ ಬಳಿಕ ರಾಜ್ಯದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತರ ಕೋರ್ಸ್ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.ವಿದ್ಯಾನಿಧಿ … [Read more...] about ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವಿದ್ಯಾನಿಧಿ ಶಿಷ್ಯವೇತನ

ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

November 12, 2021 by Deepika Leave a Comment

ಕಾರವಾರ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 1500ರಂತೆ ಶೈಕ್ಷಣಿಕ ಅವಧಿ 6 ತಿಂಗಳಿಗೆ ಒಟ್ಟು ರೂ. 9000ಗಳನ್ನು ವಿದ್ಯಾರ್ಥಿಗಳ … [Read more...] about ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,553 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar