Indian Navy new Recruitment 2023 Apply Online for Tradesman skilled Postsಭಾರತೀಯ ನೌಕಾಪಡೆಯು (Indian Navy ) ಟ್ರೇಡ್ಸ್‌ಮ್ಯಾನ್ ನುರಿತ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು: ಭಾರತೀಯ ನೌಕಾಪಡೆ (Indian Navy)ಹುದ್ದೆಗಳ ಸಂಖ್ಯೆ: 248ಉದ್ಯೋಗ ಸ್ಥಳ: ಅಖಿಲ ಭಾರತಹುದ್ದೆಯ ಹೆಸರು: ಟ್ರೇಡ್ಸ್‌ಮ್ಯಾನ್ … [Read more...] about SSLC ಆದವರಿಗೆ ಭಾರತೀಯ ನೌಕಾಪಡೆಯ ನೇಮಕಾತಿ 2023 Indian Navy new Recruitment 2023 Apply Online for Tradesman Skilled Posts
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು
ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದುಹೊನ್ನಾವರ:ತಾಲೂಕಿನ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು ಶ್ರೀ ಕ್ಷೇತ್ರ ಮಂಜುಗುಣಿಯ ವೇ.ಪುಟ್ಟ ಭಟ್ಟ ಹಾಗೂ ಅಣ್ಣಯ್ಯ ಭಟ್ಟ ಧಾರ್ಮಿಕ ಆರ್ಚಾಯತ್ವದಲ್ಲಿ ನಡೆಯಲಿದೆ.ಫೆಬ್ರವರಿ ೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ರಾತ್ರಿ ೮:೩೦ರವರೆಗೆ ನಡೆಯಲಿದೆ. ಫೆಬ್ರವರಿ ೩ ರಂದು ೧೦೦೮ … [Read more...] about ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 3 ರಂದು
ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಧ್ವಂಸ: ಖಂಡನೆ 2023
ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಧ್ವಂಸ: ಖಂಡನೆಮೆಲ್ಬರ್ನ್ (ಪಿಟಿಐ): ಆಸ್ಟ್ರೇಲಿಯಾ- ದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆಯುವುದು ಹಾಗೂ ದೇವಸ್ಥಾನ- ಗಳನ್ನು ಧ್ವಂಸ ಮಾಡುತ್ತಿರುವುದನ್ನು ಭಾರತ ತೀವ್ರವಾಗಿ ಖಂಡಿಸಿದೆ. ಕಳೆದ ತಿಂಗಳಿಂದ ಈವರೆಗೆ, ಸ್ವಾಮಿನಾರಾಯಣ ಹಾಗೂ ಇಸ್ಕಾನ್ ದೇವಸ್ಥಾನ, ಕಾರಂ ಡೌನ್ಸ್‌ನಲ್ಲಿ ರುವ ಐತಿಹಾಸಿಕ ಶಿವ-ವಿಷ್ಣು ದೇವಸ್ಥಾನಗಳ ಮೇಲೆ ಭಾರತ ವಿರೋಧಿ ಬರಹ ಬರೆದು, ದೇವ- ಸ್ಥಾನವನ್ನು … [Read more...] about ಆಸ್ಟ್ರೇಲಿಯಾದಲ್ಲಿ ಹಿಂದೂ ದೇಗುಲಗಳ ಧ್ವಂಸ: ಖಂಡನೆ 2023
ಅನಧಿಕೃತ ಹೋಂ ಸ್ಟೇ ಪರವಾನಿಗೆ ಪಡೆಯಲು ಪ್ರವಾಸೋದ್ಯಮ ಅಭಿವೃದ್ಧಿ ಸೂಚನೆ 2023
ಅನಧಿಕೃತ ಹೋಂ ಸ್ಟೇ ಪರವಾನಿಗೆ ಪಡೆಯಲು ಪ್ರವಾಸೋದ್ಯಮ ಅಭಿವೃದ್ಧಿ ಸೂಚನೆ ಕಾರವಾರ: ಅನಧಿಕೃತವಾಗಿ ನಡೆಸುವವರು ಪ್ರವಾಸೋದ್ಯಮ ಇಲಾಖೆಯಲ್ಲಿ ಪರವಾನಿಗೆ ಪಡೆಯಬೇಕು. ಇಲ್ಲದಿದ್ದರೇ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಎಚ್ಚರಿಕೆ ನೀಡಿದೆ. ಪ್ರವಾಸೋದ್ಯಮ ಇಲಾಖೆಯು ಪ್ರವಾಸಿಗರ ಅನುಕೂಲಕ್ಕಾಗಿ ಹೋಂ ಸ್ಟೇಗಳ ಪರವಾನಿಗೆ ಪಡೆದು ನಡೆಸುವುದು ಕಡ್ಡಾಯವಾಗಿರುತ್ತದೆ.ಆದರೆ ಜಿಲ್ಲೆಯಲ್ಲಿ ಕೆಲವು ಹೋಂ ಸ್ಟೇಗಳು … [Read more...] about ಅನಧಿಕೃತ ಹೋಂ ಸ್ಟೇ ಪರವಾನಿಗೆ ಪಡೆಯಲು ಪ್ರವಾಸೋದ್ಯಮ ಅಭಿವೃದ್ಧಿ ಸೂಚನೆ 2023
ಭಾರತೀಯ ಜೀವ ವಿಮಾ licಯಲ್ಲಿ ಬೃಹತ್ ನೇಮಕಾತಿ/LIC new Recruitment 2023 Apply Online for 8345 huge Posts
LIC new Recruitment 2023 Apply online for 8345 huge Postsಭಾರತೀಯ ಜೀವ ವಿಮಾ lic ನಿಗಮವು ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ಭಾರತೀಯ ಜೀವ ವಿಮಾ ನಿಗಮ (LIC)ಹುದ್ದೆಗಳ ಸಂಖ್ಯೆ: 8345ಉದ್ಯೋಗ ಸ್ಥಳ: ಅಖಿಲ ಭಾರತಹುದ್ದೆಯ ಹೆಸರು: ಅಪ್ರೆಂಟಿಸ್ ಡೆವಲಪ್‌ಮೆಂಟ್ … [Read more...] about ಭಾರತೀಯ ಜೀವ ವಿಮಾ licಯಲ್ಲಿ ಬೃಹತ್ ನೇಮಕಾತಿ/LIC new Recruitment 2023 Apply Online for 8345 huge Posts



