ಕೆಂದ್ರ ಸರ್ಕಾರಿ ನೌಕರರಿಗೆ ಕೊರೊನಾ ಸೋಂಕಿನಿAದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ನವೆಂಬರ್ 8 ರಿಂದ ಜಾರಿಗೆ ತರಲಾಗುತ್ತಿದೆ. ಪ್ರತಿಯೊಬ್ಬ ನೌಕರರು ಮೊದಲು ಸ್ಯಾನಿಟೈಸರ್‌ನಲ್ಲಿ ಕೈಸ್ವಚ್ಛಗೊಳಿಸಿಕೊಂಡು ನಂತರ ಬಯೋಮೆಟ್ರಿಕ್ ಬಳಸಬೇಕು.ಸಾಮಾಜಿಕ ಅಂತರ ಮತ್ತು ಮುಖಕ್ಕೆ ರಕ್ಷಾ ಕವಚ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರಿ ನೌಕರರು ಕೊರೊನಾ ಕಾಲದಲ್ಲಿ ಕಚೇರಿಗಳಿಗೆ ಹಾಜರಾಗುವುದು … [Read more...] about ಬಯೋಮೆಟ್ರಿಕ್ ಕಡ್ಡಾಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗಾಂಜಾ ಸೇವನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಬಂಧನ
ಹುಬ್ಬಳ್ಳಿ : ಇಲ್ಲಿನ ತೋಳನಕೆರೆ ಹತ್ತಿರ ಗಾಂಜಾ ಸೇವನೆ ಮಾಡುತ್ತಿದ್ದ ಎಂಜಿನೀಯರಿAಗ್ ಹಾಗೂ ಎಂಬಿಎ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ಮಾಜಾ ಮಕ್ಸೂದ್ ಮೋಮಿನ್‌ದಾದಾ, ಇರ್ಫಾನ್ ಆಯುಬ್ ಅತ್ತಾರ, ಅಯ್ಯದ್ ಸುಲೇಮಾನ್ ಶೇರ್‌ಅಲಿ ಸಯ್ಯದ್ ಹಾಗೂ ಗಜಾನನ ಶಿವಾನಂದ ಬೆಳಧಡಿ ಅವರನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳಿಂದ 75 ಗ್ರಾಂ ಗಾಂಜಾ ಹಾಗೂ ಗಾಂಜಾ ಸೇವನೆ ಮಾಡಲು ಬೇಕಾಗುವ … [Read more...] about ಗಾಂಜಾ ಸೇವನೆ ಮಾಡುತ್ತಿದ್ದ ವಿದ್ಯಾರ್ಥಿಗಳ ಬಂಧನ
ಬಾವಿಗೆ ಬಿದ್ದು ವ್ಯಕ್ತಿ ಸಾವು
ಹೊನ್ನಾವರ: ಮದ್ಯದ ನಶೆಯಲ್ಲಿ ವ್ಯಕ್ತಿಯೋರ್ವ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ರವಿವಾರ ತಾಲೂಕಿನ ನಗರಬಸ್ತಿಕೇರಿಯಲ್ಲಿ ನಡೆದಿದೆ.ಗೇರುಸೊಪ್ಪದ ನಗರ ಬಸ್ತಿಕೆರಿ ನಿವಾಸಿ ಶಿವು ಗೋಪಾಲ ಶೇರುಗಾರ (30) ಮೃತ ದುರ್ದೈವಿ. ಈತ ವಿಪರೀತ ಕುಡಿತದ ಚಟವನ್ನು ಹೊಂದಿದ್ದು, ಯಾವುದೋ ಕಾರಣಕ್ಕೆ ಬಾವಿಯ ಸಮೀಪ ಹೋದಾಗ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಬಾವಿಗೆ ಬಿದ್ದು ವ್ಯಕ್ತಿ ಸಾವು
5 ರವರೆಗೆ ಭಾರೀ ಮಳೆ ಸಾಧ್ಯತೆ : ಐಎಂಡಿ
ಕಾರವಾರ : ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ನವೆಂಬರ್ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷೀಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ … [Read more...] about 5 ರವರೆಗೆ ಭಾರೀ ಮಳೆ ಸಾಧ್ಯತೆ : ಐಎಂಡಿ
ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ಸ್’ನಿಂದ ಸಮುದ್ರದೊಳಗೆ 20 ಅಡಿ ಉದ್ದದ ಕನ್ನಡ ಬಾವುಟ ಪ್ರದರ್ಶನ
ತಾಲೂಕಿನ ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ಸ್ ಮಾಲೀಕತ್ವದ ವತಿಯಿಂದ ಕನ್ನಡ ರಾಜ್ಯೋತ್ಸವ ವಿಶೇಷ ದಿನದಂದು ನೇತ್ರಾಣಿ ಗುಡ್ಡದ ಸಮುದ್ರದಾಳದೊಳಗೆ 20 ಅಡಿ ಕನ್ನಡ ಬಾವುಟ ಹಾರಿಸುವುದರ ಮೂಲಕ ಗಮನ ಸೆಳೆದಿದ್ದಾರೆ. ಸೋಮವಾರದಂದು ಬೆಳಿಗ್ಗೆ ನೇತ್ರಾಣಿ ಅಡ್ವೆಂಚರ್ಸ್ ಮಾಲೀಕತ್ವರಾದ ಗಣೇಶ ಹರಿಕಾಂತ ಅವರ ನೇತ್ರತ್ವದ ತಂಡದ ಯುವಕರು ಓಷಿಯನ್ ಅಡ್ವೆಂಚರ್ಸ್ ಹೆಸರಿನ ಬೋಟ್ ಮೇಲೆ ಕನ್ನಡದ ಬಾವುಟ ಹಿಡಿದು ಕನ್ನಡ ಪ್ರೇಮಿಗಳು ಬಾವುಟ ಹಾರಿಸಿದ್ದಾರೆ. ಇನ್ನು ಈ … [Read more...] about ಮುರುಡೇಶ್ವರದ ನೇತ್ರಾಣಿ ಅಡ್ವೆಂಚರ್ಸ್’ನಿಂದ ಸಮುದ್ರದೊಳಗೆ 20 ಅಡಿ ಉದ್ದದ ಕನ್ನಡ ಬಾವುಟ ಪ್ರದರ್ಶನ


