ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳನ್ನು ದೇಶದ ಯವುದೇ ಭಾಗಕ್ಕೆ ಬೇಕಾದರೂ ನೇಮಕ ಮಾಡಬಹುದಾಗಿದೆ. ಹುದ್ದೆಗಳಲ್ಲಿ ಮೀಸಲಾತಿ ನಿಗದಿಯಾಗಿದೆ. ಎಸ್ಸಿ, ಎಸ್ಟಿ ಅಂಗವಿಕಲ, ಮಹಿಳಾ ಅಭ್ಯರ್ಥಿಗಳನ್ನು ಹೊರೆತುಪಡಿಸಿ ಉಳಿದ ಅಭ್ಯರ್ಥಿಗಳಿಗೆ 25. ರೂ ಅರ್ಜಿ ಶುಲ್ಕ … [Read more...] about ಕೇಂದ್ರ ಸರ್ಕಾರದಲ್ಲಿ ಉದ್ಯೋಗಾವಕಾಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಧಿಕಾರಿಗಳಿಂದ ಗುತ್ತಿಗೆದಾರರಿಗೆ ತೊಂದರೆ: ಟಿ.ಡಿ. ನಾಯ್ಕ
ಕಾಮಗಾರಿ ನಡೆಸಲು ಗುದ್ದಲಿ ಪೂಜೆ ಅಡ್ಡಿ ಇಲಾಖೆಯ ಅಧಿಕಾರಿಗಳಿಂದ ಗುತ್ತಿಗೆದಾರರಿಗೆ ತೊಂದರೆ ಯಾಗುತ್ತಿದೆ ಎಂದು ತಾಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಟಿ.ಡಿ. ನಾಯ್ಕ ಹೇಳಿದರು .ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿ ಟೆಂಡರ್ ಪಡೆದ ಗುತ್ತಿಗೆದಾರರಿಗೆ ಸರಕಾರದಿಂದ ಆದೇಶ ಸಿಕ್ಕು ಕಾಮಗಾರಿ ಆರಂಭಕ್ಕೆ ಇಲಾಖೆಯ ಅಧಿಕಾರಿಗಳು ಬಿಡುವುದಿಲ್ಲವಾಗಿದ್ದು ಕಾರಣ ಜನಪ್ರತಿನಿಧಿಗಳ ಗುದ್ದಲಿ ಪೂಜೆಯ ಬಳಿಕವೇ ಕಾಮಗಾರಿ ಆರಂಭಿಸಬೇಕೆಂಬ ಹಿಂಸೆ … [Read more...] about ಅಧಿಕಾರಿಗಳಿಂದ ಗುತ್ತಿಗೆದಾರರಿಗೆ ತೊಂದರೆ: ಟಿ.ಡಿ. ನಾಯ್ಕ
ಜಾತಿ ನಿಂದನೆ ಆರೋಪ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಭಟ್ಕಳ: ವಾಟ್ಸ್ ಆಪ್ ಗ್ರೂಪ್‌ನಲ್ಲಿ ಸಂದೇಶವೊAದನ್ನು ಹಾಕಿರುವ ಕುರಿತು ಇಬ್ಬರು ವ್ಯಕ್ತಿಗಳು ತನಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ದೂರು ದಾಖಲಸಿದ ವ್ಯಕ್ತಿ ತೆಂಗಿನಗುAಡಿ ಗೊಂಡರಕೇರಿಯ ಕುಪ್ಪಯ್ಯ ನಾಗಯ್ಯ ಗೊಂಡ ಎಂದು ತಿಳಿದು ಬಂದಿದ್ದು.ದೂರಿನಲ್ಲಿ ತಾನು ಪರಿಶಿಷ್ಟ ಪಂಗಡಕ್ಕೆ (ಎಸ್.ಟಿ.) ಸೇರಿದವನಿದ್ದು ಆರೋಪಿತರಾದ ಮಾದೇವ ನಾಗಪ್ಪ ನಾಯ್ಕ, ನಾಗೇಶ ನಾರಾಯಣ ನಾಯ್ಕ ಇವರುಗಳು ತಾನು ಹೆಬಳೆಯ … [Read more...] about ಜಾತಿ ನಿಂದನೆ ಆರೋಪ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಶಾಲೆ ಪ್ರಾರಂಭೋತ್ಸವ
ಹೊನ್ನಾವರ: ಪ್ರಾಥಮಿಕ ಶಾಲೆಯ ೧ ರಿಂದ ೫ನೇ ತರಗತಿಗಳು ಸೋಮವಾರ ಆರಂಭವಾಗಿದ್ದು, ತಾಲೂಕಿನ ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಸಿಹಿತಿಂಡಿ ನೀಡಿ ಶಾಲೆಗೆ ಸ್ವಾಗತಿಸಿ ಪಾಠ ಆರಂಭಿಸಲಾಯಿತು.ಹೊನ್ನಾವರ ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಂಭ್ರಮದಿಂದ ಶಾಲಾ ಆರಂಭೋತ್ಸವ ಆಚರಿಸಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯವರು ಮತ್ತು ಶಿಕ್ಷಕರು ಶಾಲೆಯನ್ನು ತಳಿರುತೋರಣದಿಂದ ಸಿಂಗರಿಸಿ, ಅಂಗಳದಲ್ಲಿ ರಂಗೋಲಿ … [Read more...] about ಶಾಲೆ ಪ್ರಾರಂಭೋತ್ಸವ
ಟೆಂಪೋ ಪಲ್ಟಿ, 8 ಕ್ಕೂ ಅಧಿಕ ಮಂದಿಗೆ ಗಾಯ
ಭಟ್ಕಳ: ತಮಿಳುನಾಡಿನಿಂದ ಹೊರಟು ಕೊಲ್ಲೂರು ದರ್ಶನ ಮುಗಿಸಿ ಮುರ್ಡೇಶ್ವರಕ್ಕೆ ಹೋಗುತ್ತಿದ್ದ ಮಹೀಂದ್ರ ಟೆಂಪೋ ಪಲ್ಟಿಯಾದ ಪರಿಣಾಮ ಟೆಂಪೋದಲ್ಲಿದ್ದವರ ಪೈಕಿ 8 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಭಟ್ಕಳದ ಸರ್ಪನಕಟ್ಟೆಯ ಹುಲಿದೇವರ ಮನೆ ಸಮೀಪ ನಡೆದಿದೆ.ಹೆದ್ದಾರಿ ಕಾಮಗಾರಿ ಅವಾಂತರವೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಆಪಾದಿಸಿದ ಸಾರ್ವಜನಿಕರು ದಿನಕ್ಕೊಂದು ಕಡೆಗೆ ಸೂಚನಾ ಫಲಕ ಬದಲಾಯಿಸುತ್ತಿರುವುದರಿಂದ ತೊಂದರೆ ಆಗುತ್ತಿದೆ ಎಂದು ಕಾಮಗಾರಿ ನಡೆಸುತ್ತಿರುವವರ … [Read more...] about ಟೆಂಪೋ ಪಲ್ಟಿ, 8 ಕ್ಕೂ ಅಧಿಕ ಮಂದಿಗೆ ಗಾಯ




