ಹೊನ್ನಾವರ : ತಾಲೂಕಿನ ಹಳದೀಪುರ ಸಾಲಿಕೇರಿಯ ಅಪ್ಪಿಕೇರಿಯ ತುಳಸು ಗೌಡ ಎನ್ನುವವರು ಕಾರವಾರ - ಬೆಂಗಳೂರು ಪಂಚಗAಗ ಎಕ್ಸಪ್ರಸ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯಗೆ ಶರಣಗಿದ್ದಾರೆ.ಬುಧವಾರ ರಾತ್ರಿ 8.30ರ ಸುಮಾರಿಗೆ ಸಾಲಿಕೇರಿಯ ರೈಲ್ವೆ ಟ್ರಾö್ಯಕ್ ಮೇಲೆ ಈ ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. … [Read more...] about ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊನ್ನಾವರ ತಾಲೂಕಿನಾದ್ಯಂತ ಕಪ್ಪು ಪಟ್ಟಿ ಧರಿಸಿ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ
ಶಿಕ್ಷಕರ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮಕ್ಕಳ ಪಾಠ ಬೋಧನೆಗೆ ತೊಂದರೆಯಾಗದಂತೆ ದಿನಾಂಕ 21-10-2021 ರಂದು ಕಪ್ಪು ಪಟ್ಟಿ ಧರಿಸಿ ಶಿಕ್ಷಕರು ಹೊನ್ನಾವರ ತಾಲೂಕಿನಾದ್ಯಂತ ಎಲ್ಲಾ ಶಾಲೆಗಳಲ್ಲಿ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ದಿನಾಂಕ 29-10-2021 ರವರೆಗೆ ನಡೆಯಲಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷರಾದ ಎಂ.ಜಿ.ನಾಯ್ಕರವರು ತಿಳಿಸಿದರು.ಶಿಕ್ಷಕರ ಪ್ರಮುಖ ಬೇಡಿಕೆಯಾದ ವರ್ಗಾವಣೆ 2 ವರ್ಷದಿಂದ ನಡೆದಿರುವುದಿಲ್ಲ. NPS ರದ್ದುಪಡಿಸಿ OPS … [Read more...] about ಹೊನ್ನಾವರ ತಾಲೂಕಿನಾದ್ಯಂತ ಕಪ್ಪು ಪಟ್ಟಿ ಧರಿಸಿ ಸರ್ಕಾರಿ ಶಾಲಾ ಶಿಕ್ಷಕರ ಪ್ರತಿಭಟನೆ
‘ಪ್ರತಿಭಾ ಪುರಸ್ಕಾರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಸಂಚಾರ ಮುಕ್ತಗೊಳಿಸಿದ ಮಾಜಿ ಶಾಸಕ ಮಂಕಾಳ’
ಭಟ್ಕಳ: ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಳ್ವೇಕೋಡಿಯಲ್ಲಿ ನಡೆಯುತ್ತಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್ ನಿಂದ ವಿಳಂಬವಾದನ್ನು ಗಮನಿಸಿ ತಕ್ಷಣಕ್ಕೆ ಸಂಚಾರ ಮುಕ್ತಮಾಡಿದ ಮಾಜಿ ಶಾಸಕ ಮಂಕಾಳ ವೈದ್ಯ ಅವರು ಸಮಯಕ್ಕೆ ಸರಿಯಾಗಿ ಸ್ಪಂದಿಸಿ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ ಪೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚಿಗೆ ವ್ಯಕ್ತವಾಗಿವೆ. ಬುಧವಾರದಂದು ಅಳ್ವೇಕೋಡಿಯಲ್ಲಿನ ಪ್ರತಿಭಾ ಪುರಸ್ಕಾರಕ್ಕೆ ತಾಲೂಕಿನ … [Read more...] about ‘ಪ್ರತಿಭಾ ಪುರಸ್ಕಾರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಸಂಚಾರ ಮುಕ್ತಗೊಳಿಸಿದ ಮಾಜಿ ಶಾಸಕ ಮಂಕಾಳ’
ಕಾರವಾರದಲ್ಲಿ ನಡೆಯಲಿರುವ ಪೋಲಿಸ ಕಾನ್ಸ್ಟೆಬಲ್ ನೇಮಕಾತಿ; ಭಟ್ಕಳದಿಂದ ತೆರಳುವ ಉದ್ಯೋಗಾಕಾಂಕ್ಷಿಗಳಿಗೆ ಕಾರವಾರಕ್ಕೆ ತೆರಳಲು ವಿಶೇಷ ಬಸ್ ವ್ಯವಸ್ಥೆ
ಭಟ್ಕಳ: ಅ.24 ರಂದು ಕಾರವಾರದಲ್ಲಿ ನಡೆಯಲಿರುವ ಪೋಲಿಸ ಕಾನ್ಸ್ಟೆಬಲ್ ನೇಮಕಾತಿಗೆ ಭಟ್ಕಳದಿಂದ ತೆರಳುವ ಉದ್ಯೋಗಾಕಾಂಕ್ಷಿಗಳಿಗೆ ಶಾಸಕ ಸುನೀಲ ನಾಯ್ಕ ಮುಂಜಾನೆ ಕಾರವಾರಕ್ಕೆ ತೆರಳಲು ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ . ಕರ್ನಾಟಕ ರಾಜ್ಯದಲ್ಲಿ ಕೆ.ಎಸ್.ಪಿ ವತಿಯಿಂದ 4 ಸಾವಿರ ಪೊಲೀಸ ಕಾನ್ಸ್ಟೆಬಲ್ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು. ಈ ಹಿನ್ನೆಲೆ ಶಾಸಕ ಸುನೀಲ ನಾಯ್ಕ ಭಟ್ಕಳ ಕೆ.ಎಸ್.ಆರ್.ಟಿ.ಸಿ. ಡಿಪ್ಪೋ ವ್ಯವಸ್ಥಾಪಕರೊಂದಿಗೆ ಮಾತುಕಥೆ ನಡೆಸಿ. … [Read more...] about ಕಾರವಾರದಲ್ಲಿ ನಡೆಯಲಿರುವ ಪೋಲಿಸ ಕಾನ್ಸ್ಟೆಬಲ್ ನೇಮಕಾತಿ; ಭಟ್ಕಳದಿಂದ ತೆರಳುವ ಉದ್ಯೋಗಾಕಾಂಕ್ಷಿಗಳಿಗೆ ಕಾರವಾರಕ್ಕೆ ತೆರಳಲು ವಿಶೇಷ ಬಸ್ ವ್ಯವಸ್ಥೆ
ಯಕ್ಷಗಾನ ತರಬೇತಿಗೆ ಅರ್ಜಿ ಆಹ್ವಾನ
ಹೊನ್ನಾವರ : ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕರೆಮನೆ, ಶ್ರೀಮಯ ಯಕ್ಷಗಾನ ರಂಗಶಿಕ್ಷಣ ಕೇಂದ್ರ, ಗುಣವಂತೆ ವತಿಯಿಂದ 2021-22ನೇ ಸಾಲಿನ ಯಕ್ಷಗಾನ ತರಬೇತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ 5ನೇ ತರಗತಿ ಅಥವಾ ಕನ್ನಡ ಓದಲು ಬರೆಯುವ ತಿಳಿದಿರಬೇಕು. ಅನುಭವ, ಆಸಕ್ತಿ ವಯಸ್ಸು, ಸ್ಪಷ್ಟವಾದ ವಿಳಾಸದೊಂದಿಗೆ ಅರ್ಜಿಯನ್ನು ಕೆರೆಮನೆ ಶಿವಾನಂದ ಹೆಗಡೆ ನಿರ್ದೇಶಕ, ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಅಂಚೆ : ಗುಣವಂತೆ, … [Read more...] about ಯಕ್ಷಗಾನ ತರಬೇತಿಗೆ ಅರ್ಜಿ ಆಹ್ವಾನ



