ಯಲ್ಲಾಮರ : ವಿವಿಧ ದೇವಿ ದೇವಸ್ಥಾನಗಳಲ್ಲಿ ಶರನ್ನವರಾತ್ರಿ ಉತ್ಸವವು ಸಂಭ್ರಮ ಸಡಗರದಿಂದ ದಿಂದ ಆರಂಭವಾಗಿದೆ. ಪಟ್ಟಣದ ಗ್ರಾಮದೇವಿ ದೇವಾಲಯ,ಕಾಳಮ್ಮ ನಗರದ ಕಾಳಮ್ಮ ದೇವಸ್ಥಾನ,ಕೋಟೆ ಕರಿಯವ್ವ ದೇವಸ್ಥಾನ,ನಾಯಕನಕೆರೆ ಶಾರದಾಂಬಾ ದೇವಾಲಯ,ಕವಡಿಕೆರೆ ದುರ್ಗಾಂಬಾ ದೇವಾಲಯ, ಮುಂತಾದ ದೇವಾಲಯಗಳಲ್ಲಿ ಶರನ್ನವರಾತ್ರಿಯ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.ಸಪ್ತಶತಿ ಪಾರಾಯಣ,ಕುಂಕುಮಾರ್ಚನೆ, ಉಡಿಸೇವೆ ಮುಂತಾದವು ಗಳು ನಡೆಯುತ್ತಿದ್ದು, … [Read more...] about ಯಲ್ಲಾಪುರದಲ್ಲಿ ಸಂಭ್ರಮದ ಶರನ್ನವರಾತ್ರಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬಿಜೆಪಿ ಜನಸ್ನೇಹಿ ಪರಿವಾರವಾಗಿದೆ .
ಯಲ್ಲಾಪುರ : ರಾಜ್ಯ ಹಾಗೂ ರಾಷ್ಟç ಎರಡೂ ಕಡೆಯೂ ಆಡಳಿತ ಚುಕ್ಕಾಣಿ ಬಿಜೆಪಿ ಕೈಯಲ್ಲಿದೆ. ಆದನ್ನು ಮೋದಿಯವರ ಮಾರ್ಗದರ್ಶನದಲ್ಲಿ ಉತ್ತಮವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ. ಅಂತೆಯೇ ಮುಂಬರುವ ಸ್ಥಳೀಯ ಚುನಾವಣೆಯಿಂದ ಹಿಡಿದು ವಿಧಾನ ಪರಿಷತ್ ಚುನಾವಣೆಯವರೆಗೂ ಕಾರ್ಯಕರ್ತರೆಲ್ಲರೂ ಇನ್ನಷ್ಟು ಶ್ರಮ ವಹಿಸಿ, ಪಕ್ಷ ಕಟ್ಟುವ ಕಾರ್ಯ ಮಾಡಬೇಕು ಎಂದು ಬಿಜೆಪಿ ವಿಭಾಗೀಯ ಪ್ರಭಾರಿ ಗಿರೀಶ ಪಟೇಲ್ ತಿಳಿಸಿದರು.ಅವರು ಪಟ್ಟಣದ ಅಡಿಕೆ ಭವನದಲ್ಲಿ ಬಿಜೆಪಿ ಉತ್ತರಕನ್ನಡ … [Read more...] about ಬಿಜೆಪಿ ಜನಸ್ನೇಹಿ ಪರಿವಾರವಾಗಿದೆ .
ಐಟಿಐ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
ಸಿದ್ದಾಪುರ : ಪಟ್ಟಣದ ಅವರಗುಪ್ಪಾದಲ್ಲಿರುವ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಟಾಟಾ ಟೆಕ್ನಾಲೋಜೀಸ್ ಸಹಯೋಗದಲ್ಲಿ ನಡೆಯುವ 2 ವರ್ಷ/ಕಡಿಮೆ ಅವಧಿಯ ವಿವಿಧ ಐಟಿಐ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು Advanced manufacturing ಮತ್ತು Battery Electric Vehicle ವೃತ್ತಿ ತರಬೇತಿ ಕೋರ್ಸ್ ಗಳಿಗೆ ಅಕ್ಟೋಬರ್ 21ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾಲೇಜಿಗೆ ಅಥವಾ … [Read more...] about ಐಟಿಐ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು 31 ಅಂತಿಮ ಅವಕಾಶ
ಕಾರವಾರ : ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿಯನ್ನು ಮಾಡಿಸಲು ಅ.31 ರಂದು ಕೊನೆಯ ದಿನವಾಗಿದೆ.ಮುಂಬರುವ ದಿನಗಳಲ್ಲಿ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಬಹುದಾಗಿದೆ. ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಅಥವಾ ದೂರುಗಳಿದ್ದಲ್ಲಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ತಾಲೂಕು ತಹಶೀಲ್ದಾರರು ಮತ್ತು … [Read more...] about ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು 31 ಅಂತಿಮ ಅವಕಾಶ
ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯ: ಹೈಕೋರ್ಟ್
ಬೆಂಗಳೂರು: ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಸಿದೆ.ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್, ಆಧಾರ್ ಗುರುತಿನ ಚೀಟಿ ನೋಂದಣಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳು ರಾಷ್ಟ್ರೀಯ ಭದ್ರತೆಗೆ ಒದಗುವ ಅಪಾಯ ಎಂದು ಆತಂಕ ವ್ಯಕ್ತಪಡಿಸಿರುವ ಹೈಕೋರ್ಟ್, ಇಂತಹ ಕೃತ್ಯಗಳ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಜಾಗ್ರತೆ … [Read more...] about ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯ: ಹೈಕೋರ್ಟ್



