• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅತ್ಯಾಚಾರಿ ನಕಲಿ ಪೊಲೀಸ್ ಸೆರೆ

October 7, 2021 by Deepika Leave a Comment

ತುಮಕೂರು : ಪೊಲೀಸ್ ಎಂದು ಹೇಳಿಕೊಂಡು ಮಹಿಳೆಯನ್ನು ಹೆದರಿಸಿ ಅತ್ಯಾಚಾರವೆಸೆಗಿ ಸುಲಿಗೆ ಮಾಡಿದ್ದ ಆರೋಪಿಯನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ.ಮAಡ್ಯ ಜಿಲ್ಲೆಯ ದೊಡ್ಡನಾಗನಹಳ್ಳಿಯ ಪ್ರದೀಪ್ (37) ಬಂಧಿತ. ಅಮೃತೂರು ಠಾಣಾ ವ್ಯಾಪ್ತಿಯ ಶ್ರೀನಿವಾಸ ದೇವರ ಬೆಟ್ಟದಲ್ಲಿ ಆ. 1 ರಂದು ಮಹಿಳೆ ಮೇಲೆ ಅತ್ಯಾಚಾರವೆಸಗಿ, ಮಾಂಗಲ್ಯಸರ, ಮೊಬೈಲ್, ಎಟಿಎಂ ಕಾರ್ಡ್, ಪರ್ಸ್ ಕಿತ್ತುಕೊಂಡು ಪರಾರಿಯಾಗಿದ್ದ.ತಾನು ಪೊಲೀಸ್ ಎಂದು … [Read more...] about ಅತ್ಯಾಚಾರಿ ನಕಲಿ ಪೊಲೀಸ್ ಸೆರೆ

ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು

October 7, 2021 by Deepika Leave a Comment

ಹೊನ್ನಾವರ : ತಾಲೂಕಿನ ಕಾಸರಕೋಡ ಇಕೋ ಬೀಚ್ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಈರ್ವರು ಪ್ರವಾಸಿಗರನ್ನು ಇಲ್ಲಿಯ ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ವರೆದಿಯಾಗಿದೆ.ಬಾಗಲಕೋಟೆಯಿಂದ ಆಗಮಿಸಿದ ಪ್ರವಾಸಿಗರ ತಂಡದ ಮಂಜುಳಾ ಬಿರಾದಾರ ಮತ್ತು ಲಕ್ಷಣ ಬಿರಾದಾರ ಸಮುದ್ರದಲ್ಲಿ ಕೊಚ್ಚಿ ಹೊಗುತ್ತಿದ್ದರು. ಕೂಡಲೇ ರಕ್ಷಣೆಗೆ ಧಾವಿಸಿದ ಲೈಫ್ ಗಾರ್ಡ್ಗಳಾದ ಯಶವಂತ ಮಾದೇವ ಹರಿಕಂತ್ರ. ವದೇಂದ್ರ ಬಾಬು ಅಂಬಿಗ, … [Read more...] about ಸಮುದ್ರ ಪಾಲಾಗುತ್ತಿದ್ದವರನ್ನು ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿಗಳು

ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣ;ಆರೋಪಿ ಬಂಧನ

October 7, 2021 by bkl news Leave a Comment

ಭಟ್ಕಳ:  ತಾಲೂಕಿನ ತಗ್ಗರಗೋಡದಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಪೊಲೀಸರು ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಬಂಧಿತ ಆರೋಪಿ ತಾಲೂಕಿನ ಆಜಾಜ್ ನಗರ 7 ನೇ ಕ್ರಾಸ್ ಶೇಡುಕುಳಿ ಹೊಂಡ ನಿವಾಸಿ  ಖಾಜಾ ಅಬ್ದುಲ್ ಸತ್ತಾರ್ ಎಂದು ತಿಳಿದು ಬಂದಿದ್ದು. ಆತನ ಬಳಿಯಿಂದ 104 ಗ್ರಾಂ ತೂಕದ 5 ಲಕ್ಷದ 20 ಸಾವಿರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕಳೆದ ಆಗಸ್ಟ 28 ರಂದು ತಾಲೂಕಿನ … [Read more...] about ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣ;ಆರೋಪಿ ಬಂಧನ

ರಾಜ್ಯಮಟ್ಟದ ವುಶು’ (ಬಾಕ್ಸಿಂಗ್) ಚಾಂಪಿಯನ್‍ಶಿಪ್‍ನಲ್ಲಿ ಯಶಿಕಾಗೆ ಹ್ಯಾಟ್ರಿಕ್ ಚಿನ್ನದ ,ಗಗನಗೆ ಬೆಳ್ಳಿ ಪದಕ

October 7, 2021 by Vishwanath Shetty Leave a Comment

ಹೊನ್ನಾವರ: ಅಕ್ಟೋಬರ್ 1 ರಿಂದ 4ರ ವರೆಗೆ ಮಂಗಳೂರಿನ ಮೂಡಬಿದಿರೆಯ ಆಳ್ವಾಸ್ ನುಡಿಶ್ರೀ ವೇದಿಕೆ' ಮೂಡಬಿದಿರೆಯಲ್ಲಿ ನಡೆದ 20ನೇ ರಾಜ್ಯಮಟ್ಟದ ಜೂನಿಯರ್ವುಶು' (ಬಾಕ್ಸಿಂಗ್) ಚಾಂಪಿಯನ್‍ಶಿಪ್‍ನಲ್ಲಿ ಪಟ್ಟಣದ ಮಾರ್ಥೋಮಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕು.ಯಶಿಕಾ ಕಿರಣಕುಮಾರ ನಾಯ್ಕ ಹ್ಯಾಟ್ರಿಕ್ ಚಿನ್ನದ ಪದಕ ಹಾಗೂ ಸಬ್ ಜೂನಿಯರ್ ವಿಭಾಗದಲ್ಲಿ ಕು. ಗಗನ ಕಿರಣಕುಮಾರ್ ನಾಯ್ಕ ಬೆಳ್ಳಿ ಪದಕ ಪಡೆದು ಜಿಲ್ಲೆಗೆ ಹಾಗೂ ತಾಲೂಕಿಗೆ ಕೀರ್ತಿ … [Read more...] about ರಾಜ್ಯಮಟ್ಟದ ವುಶು’ (ಬಾಕ್ಸಿಂಗ್) ಚಾಂಪಿಯನ್‍ಶಿಪ್‍ನಲ್ಲಿ ಯಶಿಕಾಗೆ ಹ್ಯಾಟ್ರಿಕ್ ಚಿನ್ನದ ,ಗಗನಗೆ ಬೆಳ್ಳಿ ಪದಕ

ನವೋದಯ ಪರೀಕ್ಷೆಯಲ್ಲಿ ಚಿದಾನಂದ ಭುವನೇಶ್ವರ ನಾಯ್ಕ ಆಯ್ಕೆ

October 7, 2021 by Vishwanath Shetty Leave a Comment

ಹೊನ್ನಾವರ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ನವೋದಯ ಪರೀಕ್ಷೆಯಲ್ಲಿ ಚಿದಾನಂದ ಭುವನೇಶ್ವರ ನಾಯ್ಕ ಆಯ್ಕೆಯಾಗಿದ್ದಾನೆ.ತಾಲೂಕಿನ  ಯಲಕೊಟ್ಟಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಒಂದನೇ ತರಗತಿಯಿಂದ ಐದನೇ ತರಗತಿಯವರೆಗೆ ಅಧ್ಯಯನ ಮಾಡಿ ಪ್ರಸ್ತುತ ಹಿರಿಯ ಪ್ರಾಥಮಿಕ ಶಾಲೆ ಬೈಲಗದ್ದೆಯಲ್ಲಿ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.ಯಲಕೊಟ್ಟಿಗೆ ಇದು ಮಹಿಮೆ ಗ್ರಾಮದ ಒಂದು ಮಜರೆಯಾಗಿದ್ದು ತಾಲೂಕಾ ಕೇಂದ್ರದಿಂದ 30 ಕಿ.ಮೀ ದೂರದಲ್ಲಿರುವ ದಟ್ಟ … [Read more...] about ನವೋದಯ ಪರೀಕ್ಷೆಯಲ್ಲಿ ಚಿದಾನಂದ ಭುವನೇಶ್ವರ ನಾಯ್ಕ ಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,567 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar