ಕಾಯಿಲ್ ಸ್ಟರ್ಶಿಸಿ ಯುವತಿ ಸಾವುಬೆಂಗಳೂರು : ನೀರು ಕಾಯಿಸುವ ಕಾಯಿಲ್ ಸ್ಪರ್ಶಿಸಿದ್ದರಿಂದ ವಿದ್ಯತ್ ತಗುಲಿ ಗಾಯಿತ್ರಿ ಹೆಗಡೆ (22) ಎಂಬುವರು ಮೃತಪಟ್ಟಿದ್ದು. ಈ ಸಂಬAಧ ರಾಜಾಜಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೆಳಗಾವಿಯ ಗಾಯತ್ರಿ ಲೆಕ್ಕ ಪರಿ ಶೋಧಕರ (ಸಿ.ಎ) ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ಮೂರು ದಿನಗಳ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಮರಿಯಪ್ಪನ ಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಿದ್ದರು ಎಂದು ಪೊಲೀಸರು … [Read more...] about ನೀರು ಕಾಯಿಸು ಕಾಯಿಲ್ ಸ್ಟರ್ಶಿಸಿ ಯುವತಿ ಸಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು
ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವುಹೊನ್ನಾವರ : ಪಟ್ಟಣದ ಕರ್ನಲ್ ಹಿಲ್ ಸಮೀಪ ರಾಷ್ಟಿçÃಯ ಹೆದ್ದಾರಿ 66 ರಲ್ಲಿ ಕಂಟೇನರ್ ಡಿಕ್ಕಿ ಹೊಡೆದು ಸ್ಕೂಟಿ ಹಿಂಬದಿ ಸವಾರೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.ಸಾವಿತ್ರಿ ಭಟ್ (64) ಮೃತ ದುರ್ದೈವಿ ಸಾವಿತ್ರಿ ತಮ್ಮ ಪತಿ ಜತೆಗೆ ಸ್ಕೂಟಿಯಲ್ಲಿ ಕುಮಟಾ ಭಾಗದಿಂದ ಹೊನ್ನಾವರಕ್ಕೆ ತೆರುಳುತ್ತಿದ್ದರು. ಈ ವೇಳೆ ಹಿಂಬದಿಯಿAದ ಬಂದ ಕಂಟೇನರ್ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ … [Read more...] about ಸ್ಕೂಟಿಗೆ ಕಂಟೇನರ್ ಡಿಕ್ಕಿ ಸ್ಥಳದಲ್ಲೇ ಮಹಿಳೆ ಸಾವು
21ರಿಂದ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ/Digital Marketing Training 2023
21ರಿಂದ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ/Digital marketing Training 2023ಬೆಂಗಳೂರು: ಉಬುಂಟು ಒಕ್ಕೂಟ ದಿಂದ ಜ.21ರಿಂದ ಮಹಿಳೆಯರಿಗೆ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.ಇಂಥದ್ದೇ ಉದ್ಯಮ ಎಂಬ ಭೇದಭಾವವಿಲ್ಲದೇ ಇತ್ತೀಚಿನ ನೂತನ ಮಾರುಕಟ್ಟೆ ವಲಯದಲ್ಲಿ ಅಂತರ್ಜಾಲ ಸಹಿತ ಸಾಮಾಜಿಕ ಜಾಲತಾಣ ಯಾರನ್ನು ಬೇಕಾದರೂ ತಲುಪಲು ಸಾಧ್ಯವಾಗಿದೆ. ಅದರಲ್ಲಿ ಡಿಜಿಟಲ್ ಮಾರುಕಟ್ಟೆ ಮುಖ್ಯ … [Read more...] about 21ರಿಂದ ಡಿಜಿಟಲ್ ಮಾರ್ಕೆಟಿಂಗ್ ತರಬೇತಿ ಕಾರ್ಯಾಗಾರ/Digital Marketing Training 2023
ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿಕೃಷಿ ವಿದ್ಯಾಲಯ, ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ಅಸಿಸ್ಟೆಂಟ್ ಫ್ರೊಫೆಸರ್ ನ್ಯಾಚುರಲ್ ರಿಸೋರ್ಸ್ ಮ್ಯಾನೇಜೆಂಟ್ ವಿಭಾಗಕ್ಕೆ-2, ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಪ್ರಾಡಕ್ಷನ್ಅಂಡ್ ಯುಟಿಲೈಜೇಷನ್ ವಿಭಾಗಕ್ಕೆ-1 ಹಾಗೂ ಅಸಿಸ್ಟೆಂಟ್ ಪ್ರೊಫೆಸರ್ ಫಾರೆಸ್ಟ್ ಬೈಲಜಿ ಅಂಡ್ ಟ್ರಿ ಇಂಪೂಮೆಂಟ್ ವಿಭಾಗಕ್ಕೆ-1 ಒಟ್ಟು ನಾಲ್ಕು ಸಹಾಯಕ … [Read more...] about ಕೃಷಿ ವಿದ್ಯಾಲಯ ಧಾರವಾಡದ ಅರಣ್ಯ ಮಹಾವಿದ್ಯಾಲಯ ಶಿರಸಿಯ ಮೂರು ವಿಭಾಗಗಳಿಗೆ ನೇಮಕಾತಿ
ಅಪರಿಚಿತ ಯುವಕನ ಶವ ಪತ್ತೆ
ಅಪರಿಚಿತ ಯುವಕನ ಶವ ಪತ್ತೆಸಿದ್ದಾಪುರ: ತಾಲೂಕಿನ ಮತ್ತಿಹಳ್ಳಿ ಗ್ರಾಮದ ಇರಾಸೆ ಅರಣ್ಯದಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.25ರಿಂದ 30 ವರ್ಷ ಪ್ರಾಯದ ಅಪರಿಚಿತ ಯುವಕನ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. … [Read more...] about ಅಪರಿಚಿತ ಯುವಕನ ಶವ ಪತ್ತೆ



