ಪೂರ್ವ ರೈಲ್ವೆಯಲ್ಲಿ ಆಕ್ಟ್ ಅಪ್ರೆಂಟೆಸ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದುಹುದ್ದೆಗಳ ಸಂಖ್ಯೆ : 3366ಹುದ್ದೆಯ ಹೆಸರು : ಆಕ್ಟ್ ಅಪ್ರೆಂಟೆಸ್ಮೆಕ್ಯಾನಿಕಲ್, ವೆಲ್ಡರ್, ಇಲೆಕ್ಟಿçಕಲ್,ಡ್ರಾಟ್ಸ್ಮನ್, ಫಿಟ್ಟರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ನೇಮಕ ಮಡಲಾಗುತ್ತದೆ.ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು 8ನೇ ತರಗತಿ, 10ನೇ ತರಗತಿ, ಐಟಿಐ … [Read more...] about ಪೂರ್ವ ರೈಲ್ವೆಯಲ್ಲಿ ಬೃಹತ್ ನೇಮಕಾತಿ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ:ಕಾಶಿನಾಥ ನಾಯ್ಕ
ಯಲ್ಲಾಪುರ: "ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ" ಎಂದು ಟೋಕಿಯೋ ಒಲೆಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಿರಜ್ ಚೋಪ್ರಾ ಅವರ ತರಬೇತುದಾರರಾದ ಕಾಶಿನಾಥ ನಾಯ್ಕ ಅವರು ಹೇಳಿದರು. ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬೆಳಕಿನಂದ ಸಾಂಸ್ಕೃತಿಕ ಪ್ರತಿಷ್ಠಾನದ ಕ್ರೀಡಾ ವಿಭಾಗದಿಂದ ಹಮ್ಮಿಕೊಂಡ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ … [Read more...] about ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ:ಕಾಶಿನಾಥ ನಾಯ್ಕ
ಹೊತ್ತಿ ಉರಿಯುತ್ತಿದ್ದ ಕೊಟ್ಟಿಗೆ ಮನೆಯಲ್ಲಿನ ಬೆಂಕಿ ನಂದಿಸಿದ ಬಾಲಕ
ಸಿದ್ದಾಪುರ : ತಾಲೂಕಿನ ಸೋವಿನಕೊಪ್ಪ ಗ್ರಾ.ಪಂ ವ್ಯಾಪ್ತಿಯ ಹಾವಿನಬೀಳು ಗ್ರಾಮದ ಹೆಮಜೆನಿಯಲ್ಲಿ ಬಾಲಕನ ಸಮಯಪ್ರಜ್ಞೆಯಿಂದಗಿ ಭಾರಿ ಅಗ್ನಿ ದುರಂತವೊAದು ತಪ್ಪಿದೆ.2 ಹುಲ್ಕುತ್ರಿ ಶಾಲೆಯ 3 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 9 ವರ್ಷದ ಬಾಲಕ ಸಮರ್ಥ ವೆಂಕಟ್ರಮಣ ಗೌಡ ಶಾಲೆಯಲ್ಲಿ ಗಾಂಧೀ ಜಯಂತಿ ನಿಮಿತ್ತ ನಡೆದ ಶ್ರಮದಾನವನ್ನು ಮುಗಿಸಿ, ಮನೆಗೆ ತೆರಳಿದ್ದಾನೆ.ಮನೆ ಸಮೀಪಿಸುತ್ತಿದ್ದಂತೆ ತಮ್ಮ ಮನೆಯ ಸುತ್ತ … [Read more...] about ಹೊತ್ತಿ ಉರಿಯುತ್ತಿದ್ದ ಕೊಟ್ಟಿಗೆ ಮನೆಯಲ್ಲಿನ ಬೆಂಕಿ ನಂದಿಸಿದ ಬಾಲಕ
ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಗೂ ಅಲೆಮಾರಿ/ಅರೆಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಗೆ 2021 22 ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯತಿ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು www.ssp.postmatric .karnataka,gov.in ವೆಬ್ ಸೈಟ್‌ನಲ್ಲಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ … [Read more...] about ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ವತಿಯಿಂದ ಉಚಿತ 30 ದಿನಗಳ ದ್ವಿಚಕ್ರ ವಾಹನ ಮೆಕ್ಯಾನಿಕ್ ಟ್ರೆöÊನಿಂಗ್ ಮತ್ತು ರೆಫ್ರಿಜರೇಶನ್ ಆಂಡ್ ಏರ್ - ಕಂಡೀಶನಿAಗ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.18 ರಿಂದ 45 ವರ್ಷದೊಳಗಿನ ನಿರುದ್ಯೋಗಿ ಯುವಕ - ಯುವತಿಯರಿಗೆ ಉದ್ಯೋಗ ಮಾಡಲು ಈ ತರಬೇತಿ ಅನೂಕೂಲವಾಗಲಿದ್ದು, 30 ದಿನಗಳ ಕಾಲ ಉಟ ವಸತಿ ಉಚಿತವಾಗಿರುತ್ತದೆ. ಅರ್ಜಿಯನ್ನು ಕೆನರ … [Read more...] about ವಿವಿಧ ತರಬೇತಿಗೆ ಅರ್ಜಿ ಆಹ್ವಾನ


