ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 30-09-2021 ರಂದು ಸಾಫ್ಟ್ ಟೆಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆ ಮತ್ತು ಜನ ಶಿಕ್ಷಣ ಸಂಸ್ಥಾನ ಕಾರವಾರ ಇವರ ಜಂಟಿ ಸಹಯೋಗದಲ್ಲಿ, 75 ನೇ ಸ್ವಾತಂತ್ರ್ಯ ಉತ್ಸವದ ಅಂಗವಾಗಿ ಸಂವಿಧಾನದ ಆಶಯ ಮತ್ತು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಂಪ್ಯೂಟರ್ ಹಾಗೂ ಅಂಗನವಾಡಿ ಸಹಾಯಕಿ ತರಬೇತಿಯನ್ನು ಪಡೆಯುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಂವಿಧಾನದ ಮೂಲ ತತ್ವ, ಮಹತ್ವ, ಮೂಲಭೂತ … [Read more...] about ಹಳಿಯಾಳ ಸಾಫ್ಟ್ ಟೆಕ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಸಂವಾದ ಕಾರ್ಯಕ್ರಮ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೊಪ್ಪ ಅರಣ್ಯ ಪ್ರದೇಶದಲ್ಲಿ ಸಾಗವಾನಿ ಕಟಾವು ; ಆರೋಪಿಗಳ ಬಂಧನ
ಲಾರಿ ಪಲ್ಟಿ :ಚಾಲಕನಿಗೆ ಗಾಯ
ಯಲ್ಲಾಪುರ: ಚಲಿಸುತ್ತಿದ್ದ ಬಸ್ ಮೇಲೆ ಲಾರಿ ವಾಲಿ ಪಲ್ಟಿಯಾದ ಘಟನೆ ರಾಷ್ಟಿçÃಯ ಹೆದ್ದಾರಿ ೬೩ರಲ್ಲಿ ಅರಬೈಲ್ ಘಟ್ಟದಲ್ಲಿ ನಡೆದಿದೆ .ಹುಬ್ಬಳ್ಳಿಯಿಂದ ಕಾರವಾರಕ್ಕೆ ಹೊರಟಿದ್ದ ವಾಕರರಾಸಂಸ್ಥೆಯ ಬಸ್ ಹಾಗೂ ಎದುರಿನಿಂದ ಬಂದ ಮಹಾರಾಷ್ಟç ನೊಂದಣಿಯ ಲಾರಿ ಅಕ್ಕ ಪಕ್ಕದಲ್ಲಿ ಹಾದು ಹೋಗುವಾಗ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಮೇಲೆ ವಾಲಿ ಮಗುಚಿ ಬಿದ್ದಿದೆ.ಬಸ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್ಸಿನ … [Read more...] about ಲಾರಿ ಪಲ್ಟಿ :ಚಾಲಕನಿಗೆ ಗಾಯ
ಒತ್ತುವರಿ ತೆರವು ಮಾಡಿದ್ದಕ್ಕೆ ಅಧಿಕಾರಿಯ ಮೇಲೆ ಕಣ್ಣು ಆರ್. ಐ ವರ್ಗಾವಣೆಗೆ ತೆರೆಮರೆಯ ಕಸರತ್ತು
ಕುಮಟಾ : ತಮ್ಮ ಅನಧಿಕೃತ ಕೆಲಸಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಕ್ಕೆ ಕಂದಾಯ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೋರ್ವರನ್ನು ವರ್ಗವಣೆ ಮಾಡಲುಕೆಲ ಕಾಣದ ಕೈಗಳು ಹುನ್ನಾರ ನಡೆಸುತ್ತಿದ್ದು. ಈ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆಯಾಗುತ್ತಿದೆ.ತಾಲೂಕಿನ ಮಿರ್ಚಾನ್ ನೆಮ್ಮದಿ ಕೇಂದ್ರದಲ್ಲಿ ಕಂದಾಯ ನಿರೀಕ್ಷಕರಾಗಿ ಸುಮಾರು ಒಂದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಣ್ಣಯ್ಯ ಜೆ.ಲಂಬಾಣಿ ಅವರು … [Read more...] about ಒತ್ತುವರಿ ತೆರವು ಮಾಡಿದ್ದಕ್ಕೆ ಅಧಿಕಾರಿಯ ಮೇಲೆ ಕಣ್ಣು ಆರ್. ಐ ವರ್ಗಾವಣೆಗೆ ತೆರೆಮರೆಯ ಕಸರತ್ತು
545 ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಅ.3ಕ್ಕೆ ಪರೀಕ್ಷೆ
ಬೆಂಗಳೂರು : ಸಿವಿಲ್ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ (ಪುರುಷ ಮತ್ತು ಮಹಿಳೆ)545 ಹುದ್ದೆಗಳ ನೇಮಕಾತಿ ಅ.3 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಸುಮಾರು 14,100 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಅಭ್ಯರ್ಥಿಗಳಿಗೆ ಈಗಾಗಲೇ ಮಾಹಿತಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಗಿದೆ.ನಗರದಲ್ಲಿನ 21 ಪರೀಕ್ಷಾ ಕೇಂದ್ರಗಳಲ್ಲಿ ಬೆಳ್ಳಿಗೆ 11 ಗಂಟೆಯಿAದ ಮಧ್ಯಾಹ್ನ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ … [Read more...] about 545 ಸಬ್‌ಇನ್‌ಸ್ಪೆಕ್ಟರ್ ಹುದ್ದೆಗೆ ಅ.3ಕ್ಕೆ ಪರೀಕ್ಷೆ



