ಹೊನ್ನಾವರ; ಜಯ ಕರ್ನಾಟಕ ಜನಪರ ವೇದಿಕೆಯ ತಾಲೂಕ ಸಂಘಟನೆ ಇದರ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಪ್ರವಾಸಿಮಂದಿರದ ಆವರಣದಲ್ಲಿ ನಡೆಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ಹಾಗೂ ತಾಲೂಕ ಅಧ್ಯಕ್ಷರಾಗಿ ರಾಘವೇಂದ್ರ ಕೆ ಮೇಸ್ತ ಉಪಾಧ್ಯಕ್ಷರಾಗಿ ಸಿಂಝೋನ್ ರೊಡ್ರಗೀಸ್ ಸಂಘಟನಾ ಕಾರ್ಯದರ್ಶಿಯಾಗಿ ಎನ್ ಗಣಪತಿ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ನಾಯ್ಕ ಗೇರುಸೊಪ್ಪ, ಖಜಾಂಚಿಯಾಗಿ ಹನಿಪ್ ಶೇಖ್ ಗೌರವಾಧ್ಯಕ್ಷರಾಗಿ ಕೃಷ್ಣ ಹರಿಜನ, ಸಲಹೆಗಾರರಾಗಿ … [Read more...] about ಜಯ ಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಬಡ , ಮಧ್ಯಮ ವರ್ಗದ ವಿರೋಧಿ ಆಡಳಿತ; ಶಿವಾನಂದ ಹೆಗಡೆಕಡತೋಕಾ
ಹೊನ್ನಾವರ: ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಬಡ ಹಾಗೂ ಮಧ್ಯಮ ವರ್ಗದ ವಿರೋಧಿ ಆಡಳಿತ ನೀಡುತ್ತಿದೆ ಎಂದು ಉತ್ತರ ಕನ್ನಡಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೆಗಡೆಕಡತೋಕಾ ಆರೋಪಿಸಿದರು.ಕೇಂದ್ರ ಸರಕಾರದ ಮೂರು ಪ್ರಮುಖ ಕಾಯ್ದೆ ವಿರೋಧಿಸಿಸೋಮವಾರಹೊನ್ನಾವರದಲ್ಲಿ ನಡೆದ ಭಾರತ್ ಬಂದ್ಪ್ರತಿಭಟನೆಯಲ್ಲಿ ಮಾತನಾಡಿದ ಅವರುಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಗಳವಿರುದ್ದ ಜನರು ಎಚ್ಚರಗೊಂಡಿದ್ದು, ಬೀದಿಗಳಿದು ಪ್ರತಿಭಟನೆ ಮಾಡುವ ಕಾಲ … [Read more...] about ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಬಡ , ಮಧ್ಯಮ ವರ್ಗದ ವಿರೋಧಿ ಆಡಳಿತ; ಶಿವಾನಂದ ಹೆಗಡೆಕಡತೋಕಾ
ಎಟಿಎಂನಲ್ಲಿ ಸಿಕ್ಕ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕನಿಗೆ ಜಿಲ್ಲಾ ಹೆಚ್ಚುವರಿ ಪೊಲೀಸವರಿಷ್ಠಧಿಕಾರಿಗಳಿಂದ ಪ್ರಶಂಸನಾ ಪತ್ರ ನೀಡಿ ಗೌರವ
ಭಟ್ಕಳ: ಎ.ಟಿಎಮ್ ನಲಿ ಸಿಕ್ಕ ಹಣವನ್ನು ಮಾಲೀಕರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರದ ಯುವಕನಿಗೆಜಿಲ್ಲಾ ಹೆಚ್ಚುವರಿ ಪೊಲೀಸವರಿಷ್ಠಧಿಕಾರಿ ಬದ್ರಿನಾಥರವರಿಂದ ಶನಿವಾರ ರಾತ್ರಿ ನಗರ ಠಾಣೆಯಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ . ಕಳೆದ ಆಗಸ್ಟ್ 31 ರಂದು ತಾಲೂಕಿನ ಬಂದರು ರಸ್ತೆಯಲ್ಲಿನ ಎಟಿಎಂಗೆ ಬಿಲಾಲ್ ತನ್ವಿರ್ ಎಂಬಾತ ತನ್ನ ತಂದೆಯ ಖಾತೆಗೆ 1,74,000 ರೂ. ಜಮಾ ಮಾಡಿ ತೆರಳಿದ್ದರು.ಆದರೆ ಎಟಿಎಂನಲ್ಲಿನ ತಾಂತ್ರಿಕ ತೊಡಕಿನಿಂದ ಹಣ … [Read more...] about ಎಟಿಎಂನಲ್ಲಿ ಸಿಕ್ಕ ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಯುವಕನಿಗೆ ಜಿಲ್ಲಾ ಹೆಚ್ಚುವರಿ ಪೊಲೀಸವರಿಷ್ಠಧಿಕಾರಿಗಳಿಂದ ಪ್ರಶಂಸನಾ ಪತ್ರ ನೀಡಿ ಗೌರವ
ಎಟಿಎಂ ಕೇಂದ್ರಕ್ಕೆ ಬೆಂಕಿ;ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯದಿಂದ ತಪ್ಪಿದ ಅನಾಹುತ
ಭಟ್ಕಳ: ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ಬೆಂಕಿ ತಗುಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಅಗ್ನಿಶ್ಯಾಮಕ ದಳದ ಸಮಯೋಚಿತ ಪ್ರಯತ್ನದಿಂದ ಹೆಚ್ಚಿನ ಹಾನಿ ತಪ್ಪಿದೆ. ಪಟ್ಟಣದ ರಂಗಿನಕಟ್ಟೆಯಲ್ಲಿರುವ ಕರ್ನಾಟಕ ಬ್ಯಾಂಕಿನ ಎಟಿಎಂಗೆ ಭಾನುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ಅಗ್ನಿಶ್ಯಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶ್ಯಾಮಕ ತಂಡ ಮೊದಲು ಎಟಿಎಂ ಯಂತ್ರಕ್ಕೆ … [Read more...] about ಎಟಿಎಂ ಕೇಂದ್ರಕ್ಕೆ ಬೆಂಕಿ;ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯದಿಂದ ತಪ್ಪಿದ ಅನಾಹುತ
ಸಮುದ್ರದಲ್ಲಿ ಮುಳಗಿ ನೌಕಾನೆಲೆ ಉದ್ಯೋಗಿ ಸಾವು
ಅಂಕೋಲಾ : ಮೀನುಗಾರಿಕೆ ನೆಡೆಸುತ್ತಿದ್ದ ವೇಳೆ ಸಮುದ್ರದಲ್ಲಿ ಮುಳಗಿ ನೌಕಾನೆಲೆ ಉದ್ಯೋಗಿಯೋರ್ವ ಮೃತಪಟ್ಟ ಘಟನೆ ಭಾನುವಾರ ಬೆಲೇಕೇರಿಯಲ್ಲಿ ನಡೆದಿದೆ.ನೌಕಾನೆಲೆ ಉದ್ಯೋಗಿಯಾಗಿರುವ ತಲೂಕಿನ ಬಾವಿಕೇರಿ ಗ್ರಾಮದ ನಿವಾಸಿ ಪುರಂದರ ಶಿವಾನಂದ ನಾಯ್ಕ ಮೃತಪಟ್ಟ ವ್ಯಕ್ತಿ.ಈತ ಭಾನುವಾರ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಬೆಲೇಕೇರಿ ತೀರದಲ್ಲಿ ಮೀನುಗಾರಿಕೆ ನಡೆಸಲು ಹೋಗಿದ್ದನು. ಸಮುದ್ರದಲ್ಲಿ ಆಕಸ್ಮಿಕವಾಗಿ … [Read more...] about ಸಮುದ್ರದಲ್ಲಿ ಮುಳಗಿ ನೌಕಾನೆಲೆ ಉದ್ಯೋಗಿ ಸಾವು




