• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024

December 14, 2024 by Sachin Hegde Leave a Comment

farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024ಫಾರ್ಮ್ ಸೂಪರ್ವೈಸರ್' (ತೋಟದ ಮೇಲ್ವಿಚಾರಕ)  ಕೃಷಿ ಹುದ್ದೆಗೆ "ಸೊರಬ" ವಿಭಾಗಕ್ಕೆ ಅರ್ಜಿ ಕರೆಯಲಾಗಿದೆಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ಕೆಳಕಂಡ … [Read more...] about farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024

ಕಡಲ ಒಡಲು ಶುಚಿಯಾಗಿರಿಸಿ – ಕಮಾಂಡರ್ ದೀಪಕ್ ಮಿಶ್ರಾ 

October 6, 2024 by Sachin Hegde Leave a Comment

ಕಡಲ ಒಡಲು ಶುಚಿಯಾಗಿರಿಸಿ - ಕಮಾಂಡರ್ ದೀಪಕ್ ಮಿಶ್ರಾ ಹೊನ್ನಾವರ: ಪರಿಸರ ಸಂರಕ್ಷಣೆಗಾಗಿ ಹುಟ್ಟಿಕೊಂಡಿರುವ ಹೊನ್ನಾವರ ಫೌಂಡೇಶನ್ ನಿಂದ ಆರಂಭವಾಗಿರುವ 'ಸಮುದ್ರಕ್ಕಾಗಿ ಶನಿವಾರ' ಎಂಬ ಆಲೋಚನೆ ಉತ್ತಮವಾಗಿದೆ. ಕಡಲ ಒಡಲನ್ನು ಶುಚಿಯಾಗಿಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿ ಕಮಾಂಡರ್ ದೀಪಕ್ ಮಿಶ್ರಾ ಹೇಳಿದರು. ಅವರು ತಾಲೂಕಿನ ಕಾಸರಕೋಡ ಟೊಂಕಾದ ಕಡಲತೀರದಲ್ಲಿ ಹೊನ್ನಾವರ ಫೌಂಡೇಶನ್ ಆಯೋಜಿಸಿದ್ದ 'ಸಮುದ್ರಕ್ಕಾಗಿ … [Read more...] about ಕಡಲ ಒಡಲು ಶುಚಿಯಾಗಿರಿಸಿ – ಕಮಾಂಡರ್ ದೀಪಕ್ ಮಿಶ್ರಾ 

IMD  Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ

February 24, 2024 by prakash naik Leave a Comment

IMD  Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿಭಾರತೀಯ ಹವಮಾನ ಇಲಾಖೆಯಲ್ಲಿ (IMD ) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ಹುದ್ದೆಗಳ ವಿವರ :ನೇಮಕಾತಿ … [Read more...] about IMD  Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ

ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024

February 22, 2024 by Sachin Hegde Leave a Comment

ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024ಕಾರವಾರ: ಜಿಲ್ಲಾ ಗೃಹರಕ್ಷಕ ದಳದ ಕಾರವಾರ, ಚೆಂಡಿಂಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ/ ಉಪಘಟಕಗಳಲ್ಲಿ ಖಾಲಿ ಇರುವ 202 ಸ್ವ- ಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಫೆ.28ರೊಳಗಾಗಿ ಜಿಲ್ಲಾ ಸಮಾದೇಷ್ಟರ ಕಛೇರಿ. ಗೃಹರಕ್ಷಕ … [Read more...] about ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024

ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024

February 19, 2024 by Sachin Hegde Leave a Comment

ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಟ- ಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ನಡೆಯುವ ಯುವ ಸಮೃದ್ದಿ ಸಮ್ಮೇಳನ ಬೃಹತ್ ಉದ್ಯೋಗ ಮೇಳದಲ್ಲಿ 50000 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಲಾಗುತ್ತಿದ್ದು, ಜಿಲ್ಲೆಯ ಯುವಜನತೆ ಇದರಲ್ಲಿ ಭಾಗವಹಿಸಿ ತಮ್ಮ ಆಯ್ಕೆಯ ಉದ್ಯೋಗ ಪಡೆಯುವಂ- ತೆ … [Read more...] about ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar