• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬಸ್‍ಪಾಸ್‍ಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ

August 26, 2021 by Sachin Hegde Leave a Comment

ಸೇವಾಸಿಂಧು ಪೋರ್ಟಲ್ ಮುಖಾಂತರ ಆ.24 ರಿಂದ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮುಖಾಂತರ ಬಸ್‍ಪಾಸ್‍ಗೆ ಅರ್ಜಿ ಸಲ್ಲಿಸಲು ಕೆ .ಎಸ್. ಆರ್. ಟಿ. ಸಿ ಅವಕಾಶ ನೀಡಿದೆ.ಈ ಕುರಿತು ಕೆ .ಎಸ್ .ಆ ರ್ .ಟಿ .ಸಿ ಬೆಂಗಳೂರು ಪ್ರಕಟಣೆ ಹೊರಡಿಸಿದ್ದು, ಕೆ .ಎಸ್ .ಆ ರ್ .ಟಿ .ಸಿನಿಗಮದ ವಿದ್ಯಾರ್ಥಿ ಪಾಸ್ ಸೇವೆಗಳನ್ನು ಸೇವಾಸಿಂಧು ಯೋಜನೆಯಡಿ ಆನ್‍ಲೈನ್‍ನಲ್ಲಿ ನಿರ್ವಹಿಸುವ ಸಂಬಂಧ ಸರ್ಕಾರದ ಆದೇಶವನ್ನು ಸ್ವೀಕರಿಸಿ, ಸೇವಾಸಿಂಧು ಪೋರ್ಟಲ್ … [Read more...] about ಬಸ್‍ಪಾಸ್‍ಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ

ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ

August 25, 2021 by Vishwanath Shetty Leave a Comment

ಕಾಸರಕೋಡ ಟೊಂಕ ವಾಣಿಜ್ಯ ಬಂದರು ಯೋಜನೆಗಾಗಿ ಚತುಷ್ಪಥ ರಸ್ತೆ ನಿರ್ಮಿಸುವ  ಹೊನ್ನಾವರ ಪೋರ್ಟ ಪ್ರೈವೇಟ್ ಲಿಮಿಟೆಡ್ ಕಂಪೆನಿಯವರು ಮತ್ತು ಅವರ ಗುತ್ತಿಗೆದಾರರು ಸೇರಿ ಮಂಗಳವಾರ ನಡೆಸಿದ ಇನ್ನೊಂದು ಪ್ರಯತ್ನಕ್ಕೆ ಸ್ಥಳೀಯ ಮೀನುಗಾರರು ಮತ್ತು ಮಹಿಳಾ ಸಂಘಟನೆಯವರು ತಡೆಯುವಲ್ಲಿ ಯಶಸ್ವಿಯಾದರು.ಬೆಳಿಗ್ಗೆ ಪೋಲೀಸರ ರಕ್ಷಣೆಯಲ್ಲಿ ಹತ್ತಾರು ಜೆಸಿಬಿ ಯಂತ್ರ ಮತ್ತು ಟಿಪ್ಪರ್ ಬಳಸಿ ಕಂಪನಿಯ ಗುತ್ತಿಗೆದಾರರು ಮತ್ತು ಕಂಪನಿ ಕಾರ್ಮಿಕರು ವಾಣಿಜ್ಯ ಬಂದರು ನಿರ್ಮಾಣ … [Read more...] about ಟೊಂಕಾದಲ್ಲಿ ಮತ್ತೆ ಆರ್ಭಟ ಪ್ರಾರಂಭಿಸಿದ ಜೆಸಿಬಿಗಳು:ಕಾಮಗಾರಿ ವಿರೋಧಿಸಿ ಸ್ಥಳೀಯರ ಪ್ರತಿಭಟನೆ

387 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

August 25, 2021 by Deepika Leave a Comment

police patha sanchalana

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಪೊಲೀಸ್ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ … [Read more...] about 387 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಾಧನೆ

August 25, 2021 by Deepika Leave a Comment

ಕುಮಟಾ : ಪಟ್ಟಣದ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟದ ಲಿಖಿತ ಪ್ರಬಂಧ ಸ್ಪರ್ಧೆಯಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ.ರಮ್ಯಾ ಶ್ರೀಧರ ಭಟ್ಟ ಹಾಗೂ ಪಲ್ಲವಿ ರಮಾನಂದ ನಾಯ್ಕ ಇವರು ದಾವಣಗೆರೆಯಾ ಪ್ರೇಮಾ ಅರುಣಾಚಲ ರೇವಣಕರ್ ಪ್ರತಿಷ್ಠಾನದಿಂದ ಸ್ವಾತಂತ್ರೊö್ಯÃತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಿದ ರಾಜ್ಯಮಟ್ಟದ ಲಿಖಿತ ಪ್ರಬಂಧ ಸ್ಪರ್ಧೆಯಲ್ಲಿ … [Read more...] about ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸಾಧನೆ

ನಕಲಿ ರೇಷನ್ ಕಾರ್ಡ್ ಆರೋಪಿ ಬಂಧನ

August 25, 2021 by Deepika Leave a Comment

ಶಿರಸಿ : ಕಳೆದ ಹಲವು ತಿಂಗಳುಗಳಿAದ ನಕಲಿ ರೇಷನ್ ಕಾರ್ಡ್ ಹಾಗೂ ಮರಣ ಮತ್ತು ಜನನ ಪ್ರಮಾಣಪತ್ರವನ್ನು ಮಡಿಕೊಡುತ್ತಿದ್ದ ಆರೋಪಿಯ ಅಂಗಡಿ ಮೇಲೆ ಶಿರಸಿ ನಗರಠಾಣೆ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿರುವ ಘಟನೆ ಮಂಗಳವಾರ ನಗರದಲ್ಲಿ ನಡೆದಿದೆ.ಸಯ್ಯದ್ ಮುಜಾಮಿಲ್ ಮನ್ಸೂರ್, ಮುಸ್ಲಿಂಗಲ್ಲಿ ಶಿರಸಿ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ ಹಲವು ತಿಂಗಳುಗಳಿAದ ನೂರಾರು ಜನರಿಗೆ ನಕಲಿ ರೇಷನ್ ಕಾರ್ಡ್ ಹಾಗೂ ನಕಲಿ ಜಾತಿ ಮತ್ತು … [Read more...] about ನಕಲಿ ರೇಷನ್ ಕಾರ್ಡ್ ಆರೋಪಿ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,603 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar