ಭಟ್ಕಳ: ಫೇಸ್‌ಬುಕ್‌ನಲ್ಲಿ ಸುನೀಲ ಅಣ್ಣನ ಅಭಿಮಾನಿ ಎನ್ನುವ ನಕಲಿ ಖಾತೆಯಲ್ಲಿ ಶಾಸಕ ಸುನೀಲ ನಾಯ್ಕರವರಮಾನಹರಣವನ್ನು ಮಾಡುತ್ತಿದ್ದು, ಆ ಖಾತೆಯನ್ನು ತಡೆಹಿಡಿದು ಅದರಲ್ಲಿ ಬರೆಯುತ್ತಿರುವವರವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಆಪ್ತ ಸಹಾಯಕ ರಾಘವೇಂದ್ರ ಶಿರಾಲಿ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.ಸುನೀಲ್ ಅಣ್ಣನ ಅಭಿಮಾನಿ ಎಂಬ ಪೇಸ್ಬುಕ್ ಗ್ರೂಪನಲ್ಲಿ ಹೆಸರಿನಲ್ಲಿ ಶಾಸಕ ಸುನೀಲ್ ನಾಯ್ಕರ ಚಾರಿತ್ರ‍್ಯಹರಣ … [Read more...] about ಶಾಸಕರ ನಕಲಿ ಫೇಸ್‌ಬುಕ್ ಖಾತೆ: ದೂರು ದಾಖಲು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಂಕಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ- ಸುನೀಲ್ ನಾಯ್ಕ
ಹೊನ್ನಾವರ: ತಾಲ್ಲೂಕಿನ ಮಂಕಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸಮುದಾಯ ಕೇಂದ್ರ ಮಂಜೂರು ಮಾಡಲು ಪ್ರಯತ್ನಿಸಲಾಗುತ್ತಿದ್ದು ಸದ್ಯದಲ್ಲಿಯೇ ಭಟ್ಕಳಕೆ ಆಗಮಿಸಲಿರುವ ಆರೋಗ್ಯ ಸಚಿವ ಸುಧಾಕರರವರು ಅಧಿಕೃತ ಘೋಷಣೆ ಮಾಡಿಲಿದ್ದಾರೆ ಎಂದು ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕರವರು ತಿಳಿಸಿದರು.ಅವರು ಸೋಮವಾರ ಮಂಕಿ ಪಟ್ಟಣ ಪಂಚಾಯತದಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. … [Read more...] about ಮಂಕಿ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೆ- ಸುನೀಲ್ ನಾಯ್ಕ
ಬೈಕ್ ಡಿಕ್ಕಿ: ವ್ಯಕ್ತಿ ಸಾವು
ಭಟ್ಕಳ: ಜಾತುರ್ಮಾಸ ವೃತದಲ್ಲಿದ್ದ ಉಜಿರಿಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಊರಿಗೆ ಹಿಂತಿರುಗುವ ವೇಳೆ ಮಾರ್ಗ ಮಧ್ಯದಲ್ಲಿ ನಿಲ್ಲುಸಿದ ವಾಹನದಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಬುಲೆಟ್ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ರಾಹುತನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಮೃತ ವ್ಯಕ್ತಿ ಮಂಜುನಾಥ ನಾಯ್ಕ (40) ಭಟ್ಕಳ ತಾಲೂಕಿನ ಜಾಲಿಯ ನಿವಾಸಿ ಎಎಂದು ತಿಳಿದು ಬಂದಿದ್ದು ಇವರು … [Read more...] about ಬೈಕ್ ಡಿಕ್ಕಿ: ವ್ಯಕ್ತಿ ಸಾವು
ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆ ಸ್ಥಳೀಯಅಭ್ಯರ್ಥಿಗಳಿಗೆಆಧ್ಯತೆ ಶಾರದಾ ಶೆಟ್ಟಿ
ಹೊನ್ನಾವರ; ಮುಂಬರುವ ಜಿಲ್ಲಾ ಮತ್ತು ತಾಲೂಕಾ ಪಂಚಾಯತ ಚುನಾವಣೆಗಳಲ್ಲಿ ಕಾಂಗ್ರೇಸ್ ಗೆಲವು ಖಚಿತವಾಗಿದ್ದು, ಸ್ಥಳೀಯ ಪಕ್ಷದ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸಿ ಟಿಕೇಟ್ ನೀಡಲಾಗುವುದು ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ, ಇಂಗಿತ ವ್ಯಕ್ತಪಡಿಸಿದರು.ಹೊನ್ನಾವರ ಬ್ಲಾಕ್ ಮಹಿಳಾ ಕಾಂಗ್ರೇಸ್ ಹಳದೀಪುರದ ರಾಜೇಶ್ವರಿ ಕ್ಯಾಶಿವ್ ಪ್ಯಾಕ್ಟರಿ ಸಭಾಭವನದಲ್ಲಿ ಏರ್ಪಡಿಸಿದ ಮಹಿಳಾ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ … [Read more...] about ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ ಚುನಾವಣೆ ಸ್ಥಳೀಯಅಭ್ಯರ್ಥಿಗಳಿಗೆಆಧ್ಯತೆ ಶಾರದಾ ಶೆಟ್ಟಿ
ಕರುನಾಡ ವಿಜಯಸೇನೆಯ ಮಂಕಿ ಹಡಿಕಲ್ ಘಟಕಕ್ಕೆ ಚಾಲನೆ
ಹೊನ್ನಾವರ ; ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರುನಾಡ ವಿಜಯ ಸೇನೆ ಮಂಕಿ ಹಡಿಕಲ್ ಭಾಗದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ನಾಯ್ಕ ಹಡಿಕಲ್ ಇವರನ್ನು ನೇಮಕ ಮಾಡಲಾಯಿತು. ಮಂಕಿ ಹಡಿಕಲ್ ಯುವಘಟಕದ ಅಧ್ಯಕ್ಷರಾಗಿ ಗಜಾನನ ನಾಯ್ಕ, ಉಪಾಧ್ಯಕ್ಷರಾಗಿ ಯೋಗೇಶ್ ನಾಯ್ಕ, ಕಾರ್ಯದರ್ಶಿಯಾಗಿ ಕುಮಾರ್ ನಾಯ್ಕ, ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಹೇಶ್ ಮೆಸ್ತ, ರಾಜೇಶ್ ನಾಯ್ಕ, ದಿಲೀಪ್ ನಾಯ್ಕ, ಸಂತೋಷ … [Read more...] about ಕರುನಾಡ ವಿಜಯಸೇನೆಯ ಮಂಕಿ ಹಡಿಕಲ್ ಘಟಕಕ್ಕೆ ಚಾಲನೆ




