ಯಲ್ಲಾಪುರ: ಮಹಿಳೆ ಕುಟುಂಬದಿಂದ ಎಷ್ಟೇ ಸ್ಥಿತಿವಂತರಾಗಿದ್ದರೂ ವೃಥಾ ಕಾಲಹರಣ ಮಾಡದೇ ಸ್ವದ್ಯೋಗದಲ್ಲಿ ತೊಡಗಿಕೊಳ್ಳುವದರಿಂದ ವ್ಯವಹಾರ ಜ್ಷಾನ ಹೆಚ್ಚುತ್ತದೆಯಲ್ಲದೇ ಸದಾ ಕ್ರಿಯಾಶೀಲತೆಯಿಂದಿರಲು ಸಾಧ್ಯವಾಗುತ್ತದೆ.ಕೈಗೆಟುಕುವ ದರದಲ್ಲಿ ಗುಣಮಟ್ಟದ ಬಟ್ಟೆಗಳು ಗ್ರಾಮೀಣ ಭಾಗದಲ್ಲಿಯೂ ಲಭ್ಯವಾಗುವಂತೆ ಮಾಡಿದ ವಿದ್ಯಾಭಟ್ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತಾಗಲಿ ಎಂದು ಸಚಿವ ಶಿವರಾಮ ಹೆಬ್ಬಾರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ ಶುಭ ಹಾರೈಸಿದರು. … [Read more...] about ಸ್ವದ್ಯೋಗದಿಂದ ಕ್ರಿಯಾಶೀಲತೆ ಹೆಚ್ಚುತ್ತದೆ :ವನಜಾಕ್ಷಿ ಹೆಬ್ಬಾರ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ
ಬೆಂಗಳೂರು : ಕಳಪೆ ಭೋಧನೆ, ಮೂಲಸೌಕರ್ಯಕೊರತೆ ಮತ್ತಿತರ ಕಾರಣಗಳಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ರಾಜ್ಯದ ಆರು ಎಂಜಿನಿಯರಿAಗ್ ಕಾಲೇಜುಗಳನ್ನು ಶಶ್ವತವಾಗಿ ಮಚ್ಚಲು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ (ಐಟಿಯು) ಅಧಿಸೂಚನೆ ಪ್ರಕಟಿಸಿದೆ. ಬೆಂಗಳೂರಿನ ಅಲ್ಫಾ ಎಂಜಿನಿಯರಿAಗ್ ಇನ್ ಸ್ವಿಟ್ಯೂಟ್ ಆಫ್ ಟೆಕ್ನಾಲಜಿ, ಬೆಳಗಾವಿಯ ಶೇಖ್ ಎಂಜಿನಿಯರಿAಗ್ ಇನ್‌ಸ್ವಿಟ್ಯೂಟ್ ಆಫ್ ಟೆಕ್ನಾಲಜಿ ಬೆಂಗಳೂರಿನ ಇಸ್ಲಾಮಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಜಾಮರಾಜನಗರದ … [Read more...] about ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ
ಉದ್ಯೋಗ ಗಿಟ್ಟಿಸಲು ನಕಲಿ ಅಂಕಪಟ್ಟಿ ಸೃಷ್ಟಿ
ದಾವಣಗೆರೆ : ಬೆಸ್ಕಾಂನಲ್ಲಿ ಉದ್ಯೋಗ ಪಡೆಯುವ ಉದ್ದೇಶದಿಂದ ಇಬ್ಬರು ಅಭ್ಯರ್ಥಿಗಳೂ ನಕಲಿ ಅಂಕಪಟ್ಟಿ ಸೃಷ್ಟಿಸಿ ವಾಮಮಾರ್ಗದಲ್ಲಿ ಉದ್ಯೋಗ ಗಿಟ್ಟಸಿಕೊಂಡು ಮೋಸ ಮಾಡಿರುವ ಘಟನೆ ನಡೆದಿದೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಲಾಳೇಮಶಾಕ್ ನಾಯ್ಕೊಡಿ, ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದ ಹುಸೇನ್ ಸಾ ಸರಸುಣಗಿ ವಿರುದ್ಧ ಇಲ್ಲಿನ ಬಡಾವಣೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಖಲಾಗಿದೆ.ಕಳೆದ ಫೆ. 10 2015 ರಂದು … [Read more...] about ಉದ್ಯೋಗ ಗಿಟ್ಟಿಸಲು ನಕಲಿ ಅಂಕಪಟ್ಟಿ ಸೃಷ್ಟಿ
ಸರಕಾರಿ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಯಂತ್ರ ಖರೀದಿಗೆ ಬಿಜೆಪಿ ಹೊನ್ನಾವರ ಮಂಡಲದ ವತಿಯಿಂದ 5 ಲಕ್ಷ ರೂ. ದೇಣಿಗೆ
ಪಟ್ಟಣದ ಸರಕಾರಿ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಯಂತ್ರ ಖರೀದಿಗೆ ಬಿಜೆಪಿ ಹೊನ್ನಾವರ ಮಂಡಲದ ವತಿಯಿಂದ 5 ಲಕ್ಷ ರೂ. ದೇಣಿಗೆಯನ್ನು ಶಾಸಕ ದಿನಕರ ಶೆಟ್ಟಿ ಶುಕ್ರವಾರದಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಜೇಶ ಕಿಣಿಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರಿ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಯಂತ್ರ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಹೊಸ ಯಂತ್ರಕ್ಕೆ ಆರುಲಕ್ಷ ರೂ. ಗಳಷ್ಟಿದ್ದು ಐದು ಲಕ್ಷ ರೂ.ಗಳನ್ನು … [Read more...] about ಸರಕಾರಿ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಯಂತ್ರ ಖರೀದಿಗೆ ಬಿಜೆಪಿ ಹೊನ್ನಾವರ ಮಂಡಲದ ವತಿಯಿಂದ 5 ಲಕ್ಷ ರೂ. ದೇಣಿಗೆ
ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ : 44ರ ಹರೆಯದಲ್ಲಿ ಅತ್ಯಂತ ಚಿಕ್ಕ ವಯಸ್ಸಿನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಮಾಜಿ ಪ್ರಧಾನಿ ದಿ. ರಾಜೀವ್‍ಗಾಂಧಿ ಭವ್ಯ ಭಾರತದ ಕನಸನ್ನು ಕಂಡಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿಯವರ 77ನೇ ಮತ್ತು ಮಾಜಿ ಮುಖ್ಯಮಂತ್ರಿ ದಿ.ದೇವರಾಜ್ ಅರಸುರವರ 106 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ … [Read more...] about ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಭವ್ಯ ಭಾರತದ ಕನಸು ಕಂಡಿದ್ದರು ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ



