• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಪುನರ್ವಸತಿ ಕಾರ್ಯಕರ್ತರ ನೇಮಕಾತಿ 2022-23

December 23, 2022 by Deepika Leave a Comment

ಪುನರ್ವಸತಿ ಕಾರ್ಯಕರ್ತರ ನೇಮಕಾತಿ 2022-23ಕಾರವಾರ : ಶಿಶು ಅಭಿವೃಧ್ಧಿ ಯೊಜನಾಧಿಕಾರಿಗಳ ಕಚೇರಿಯ 2022 - 23 ನೇ ಸಾಲಿನ ತಾಲೂಕಿನ ಕಡವಾಡ, ದೇವಳಮಕ್ಕಿ ಮಜಾಳಿ ಗ್ರಾಮ ಪಂಚಾಯತಿಯಲ್ಲಿ ತಲಾ ಒಂದರAತೆ 3 ಹುದ್ದೆಗಳು, ನಗರಸಭೆ ವ್ಯಾಪ್ತಿಯಲ್ಲಿ 2 ಹುದ್ದೆ, ಒಟ್ಟು 5 ಹುದ್ದೆಗಳನ್ನು ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿದಾರರು ದೈಹಿಕ ವಿಕಲಚೇತನರಾಗಿದ್ದು, ನಡೆದಾಡಲು … [Read more...] about ಪುನರ್ವಸತಿ ಕಾರ್ಯಕರ್ತರ ನೇಮಕಾತಿ 2022-23

sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳ 2022

December 22, 2022 by Deepika Leave a Comment

sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಡಿ. 30 ರಂದು ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ 9 ರಿಂದ 3.30 ರವರೆಗೆ ನಗರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು, ಕಾಜುಭಾಗದಲ್ಲಿ ನಡೆಯುವ ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಖಾಸಗಿ … [Read more...] about sslc puc ITI ಡಿಗ್ರಿ ಹಾಗೂ ಸ್ನಾತಕೋತ್ತರ ಆದವರಿಗೆ ಉದ್ಯೋಗ ಮೇಳ 2022

Raita Vidya Nidhi Scholarship 2022/ರೈತ ವಿದ್ಯಾನಿಧಿ ಯಿಂದ 11000 ಸ್ಕಾಲಶೀಪ್

December 21, 2022 by Deepika Leave a Comment

Raita Vidya Nidhi Scholarship 2022/ರೈತ ವಿದ್ಯಾನಿಧಿ ಯಿಂದ 11000 ಸ್ಕಾಲಶೀಪ್

Raita Vidya Nidhi Scholarship 2022/ರೈತ ವಿದ್ಯಾನಿಧಿ ಯಿಂದ 11000 ಸ್ಕಾಲಶೀಪ್ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ 2022 - 23ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ರೈತ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ಜಮಿನಿರುವ ರೈತರ ಮಕ್ಕಳಿಗೆ ಹಾಗೂ ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳು ಈ … [Read more...] about Raita Vidya Nidhi Scholarship 2022/ರೈತ ವಿದ್ಯಾನಿಧಿ ಯಿಂದ 11000 ಸ್ಕಾಲಶೀಪ್

Karnataka Revenue Department recruitment 2022/ಕಂದಾಯ ಇಲಾಖೆ ನೇಮಕಾತಿ

December 21, 2022 by Deepika Leave a Comment

Karnataka Revenue Department recruitment 2022/ಕಂದಾಯ ಇಲಾಖೆ ನೇಮಕಾತಿ

Karnataka Revenue Department recruitment 2022/ಕಂದಾಯ ಇಲಾಖೆ ನೇಮಕಾತಿಅಟಲ್ಚಿ ಜನಸ್ನೇಹಿ ನಿರ್ಧೇಶನಾಲಯದಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರ್ ಮೇಲೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಅಟಲ್ಚಿ ಜನಸ್ನೇಹಿ ನಿರ್ದೇಶನಾಲಯಹುದ್ದೆಗಳ ಹೆಸರು : ಸಾಫ್ಟೆ÷್ವÃರ್ ಡೆವಲಪರ್ ಹಾಗೂ ಮೊಬೈಲ್ … [Read more...] about Karnataka Revenue Department recruitment 2022/ಕಂದಾಯ ಇಲಾಖೆ ನೇಮಕಾತಿ

ವಿದ್ಯತ್ ಶಾರ್ಟ್ ಸರ್ಕೀಟ್ ನಿಂದ ಅಗ್ನಿ ಅನಾಹುತ

December 20, 2022 by Deepika Leave a Comment

ವಿದ್ಯತ್ ಶಾರ್ಟ್ ಸರ್ಕೀಟ್ ನಿಂದ ಅಗ್ನಿ ಅನಾಹುತಹೊನ್ನಾವರ : ತಾಲೂಕಿನ ಕೆಳಗಿನೂರು ಪಂಚಾಯತಿ ವ್ಯಾಪ್ತಿಯ ನಾಜಗಾರ ಸಮೀಪ ವಿದ್ಯತ್ ಶಾರ್ಟ್ ಸಕೀಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ.ನಾಜಗಾರ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಘಟನೆ ಸಂಭವಿಸಿದ್ದು, ಸಾರ್ವಜನಿಕರ ಸಮಯಪ್ರಜ್ಞೆ ಹಾಗೂ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಪರಿಶ್ರಮದಿಂದ ಭಾರೀ ಅನಾಹುತವೊಂದು ತಪ್ಪಿದೆ. ಕೆಇಬಿಯವರ ಅವೈಜ್ಞಾನಿಕ ಕಾಮಗಾರಿಯಿಂದ ಘಟನೆ ಸಂಭವಿಸಿದೆ. … [Read more...] about ವಿದ್ಯತ್ ಶಾರ್ಟ್ ಸರ್ಕೀಟ್ ನಿಂದ ಅಗ್ನಿ ಅನಾಹುತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar