• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ

August 11, 2021 by Deepika Leave a Comment

ನೈವೇಲಿ ಲಿಗ್ನೈಟ್ ಕಾರ್ಪೋರೇಶನ್ (ಎನ್ ಎಲ್ ಸಿ) ಇಂಡಿಯಾ ಲಿಮಿಟೆಡ್ ಅಗತ್ಯ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. . ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಬಹುದು.ಟ್ರೇಡ್‌ವಾರು ಅಪ್ರೆಂಟಿಸ್ ಹುದ್ದೆಗಳ ವಿವರಫಿಟ್ಟರ್. ಇಲೆಕ್ಟಿçÃಷಿಯನ್. ವೆಲ್ಡರ್ ತಲಾ 20.10 ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ಪ್ಯಾಥೋಲಜಿ, ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ರೇಡಿಯೋಲಜಿ 5 ಹುದ್ದೆಗಳಿಗೆ ಅರ್ಜಿ … [Read more...] about ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ

ಬೇಟೆಗೆ ಹೊರಟ ನಾಲ್ವರ ಬಂಧನ

August 11, 2021 by Deepika Leave a Comment

ಶಿರಸಿ : ಲೈಸೆನ್ಸ್ ಇಲ್ಲದವನ ಕೈಗೆ ಬಂದೂಕು ನೀಡಿ ಕಾಡು ಪ್ರಾಣಿ ಬೇಟಿ ನಡೆಸುತ್ತಿದ್ದ ನಾಲ್ವರನ್ನು ಶಿರಸಿ ಮಾರುಕಟ್ಟೆ ಠಾಣೆ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಂಧಿಸಿ ಆರೋಪಿತರಿಂದ ಬಂದೂಕು ಹಾಗೂ ಮಾರುತಿ 800 ಕಾರನ್ನು ವಶಕ್ಕೆ ಪಡೆದಿಕೊಂಡ ಘಡನೆ ಸೋಮವಾರ ಸಡೆದಿದೆ. ಹಿಪ್ಪೂರ್ ರೆಹಮಾನ್ ಮೊಹಮ್ಮದ್ ಹಲಿ ಕಸ್ತೂರಬಾ ನಗರ ಶಿರಸಿ, ಅಬ್ದುಲ್ ರಜಾಕ್ ಅಬ್ದುಲ್ ವಾಹೀದ ನೆಹರುನಗರ ಶಿರಸಿ, ಇನಾಯತ್ ಖಾನ್ ಉಡಾನ್ ಖಾನ್ ನೆಹರುನಗರ ಶಿರಸಿ ಹಾಗೂ ಮೋಹಮ್ಮದ ಇಸ್ಮಾಯಿಲ್ … [Read more...] about ಬೇಟೆಗೆ ಹೊರಟ ನಾಲ್ವರ ಬಂಧನ

ಆಯ್ಕೆಯಾದ ಅಭ್ಯರ್ಥಿಗಳ ಅಪರಾಧ ಹಿನ್ನಲೆ 48 ಗಂಟೆಯೊಳಗೆ ಪ್ರಕಟಿಸಿ

August 11, 2021 by Deepika Leave a Comment

ನವದೆಹಲಿ : ರಾಜಕೀಯವನ್ನು ಅಪರಾಧ ಮುಕ್ತಗೊಳಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ನಿರ್ದೇಶನ ಹೊರಡಿಸಿದ್ದು, ಚುನಾವಣೆ ಘೋಷಣೆಯಾದ ಬಳಕೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಮೇಲೆ ಯಾವುದಾದರೂ ಕ್ರಿಮಿನಲ್ ಪ್ರಕರಣಗಳಿದ್ದರೆ ಅದನ್ನು ಆ ಅಭ್ಯರ್ಥಿಯ ಆಯ್ಕೆಯಾದ 48 ಗಂಟೆಯೊಳಗೆ ಪ್ರಕಟಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ನೀರ್ದೇಶನ ಹೊರಡಿಸಿದೆ.ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಇದೇ ಇಚಾರದಲ್ಲಿ ಇದೇ ರೀತಿಯ ತೀರ್ಪು … [Read more...] about ಆಯ್ಕೆಯಾದ ಅಭ್ಯರ್ಥಿಗಳ ಅಪರಾಧ ಹಿನ್ನಲೆ 48 ಗಂಟೆಯೊಳಗೆ ಪ್ರಕಟಿಸಿ

ವಿವಿಧ ಬೇಡಿಕೆಗಳಿಗೆ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘದಿಂದ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ

August 11, 2021 by Vishwanath Shetty Leave a Comment

ಹೊನ್ನಾವರ: ವಿವಿಧ ಬೇಡಿಕೆಗಳಿಗೆ ಈಡೇರಿಕೆ ಆಗ್ರಹಿಸಿ ತಾಲೂಕಿನ ಆಶಾ ಕಾರ್ಯಕರ್ತೆಯರ ಸಂಘದಿAದ ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕರೆಯ ಮೇರೆಗೆ ಹೊನ್ನಾವರ ತಾಲೂಕು ಆಶಾ ಕಾರ್ಯಕರ್ತೆಯರು ಕೋರೋನಾ ಮಾರ್ಗಸೂಚಿಯನ್ವಯ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ರಾಷ್ಟ್ರೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಸ್ಕಿಮ್ ಕಾರ್ಯಕರ್ತೆಯರನ್ನು ಕಾರ್ಮಿಕರು ಎಂದು ಪರಿಗಣಿಸಬೇಕು. … [Read more...] about ವಿವಿಧ ಬೇಡಿಕೆಗಳಿಗೆ ಈಡೇರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘದಿಂದ ತಹಸೀಲ್ದಾರ್ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ

ಬೀಚ್ ಸಮೀಪದ ಮನೆಯಲ್ಲಿ ಚಿನ್ನಾಭರಣ,ನಗದು ಕಳ್ಳತನ : ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

August 11, 2021 by bkl news Leave a Comment

ಭಟ್ಕಳ: ಮುರುಡೇಶ್ವರ ನವೀನ ಬೀಚ್ ಸಮೀಪದ ಮನೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದು ಸಾವಿರಾರು ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿ ಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಮಂಗಳವಾರ ಮುರುಡೇಶ್ವರ ಪೋಲಿಸ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳತನವಾದ ಮನೆಯ ಮಾಲೀಕನನ್ನು ಮೋಹ್ಮದ್ ಸೋಯಾಬ್ ಎಂದು ತಿಳಿದು ಬಂದಿದ್ದು. ಇವರು ತಮ್ಮ ಕುಟುಂದ ಸಮೇತ ಆ.02 ರಂದು ತಮ್ಮ ಸಂಬಂದಿಕರ ಮನೆಗೆ ತೆರಳಿ ಆ.4 ರಂದು ಮನೆಗೆ ಮರಳಿ ಬಂದಾಗ 88 … [Read more...] about ಬೀಚ್ ಸಮೀಪದ ಮನೆಯಲ್ಲಿ ಚಿನ್ನಾಭರಣ,ನಗದು ಕಳ್ಳತನ : ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,613 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar