Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರೊನಾ ಹಿನ್ನಲೆ ಪ್ರವಾಸಿ ತಾಣಗಳಿಗೆ ಬ್ರೇಕ್
ಹೊನ್ನಾವರ : ಕರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೆಲವು ಪ್ರವಾಸಿ ತಾಣಗಳಿಗೆ ಸ್ಥಳೀಯ ಆಡಳಿತ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ತಾಲೂಕಿನ ಕೆಳಗಿನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಸಿದ್ದ ಪ್ರವಾಸಿ ತಣವಾದ ಅಪ್ಸರಕೊಂಡದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ಕರೋನಾ ಪ್ರಕರಣಗಳು ಉಲ್ಬಣವಾಗುತ್ತಿದ್ದು ಮೂರನೇ ಅಲೆಯ ಮುನು ಸೂಚನೆ ನೀಡುತ್ತಿದ್ದೆ.ಕರೋನಾ ತಡೆಗಟ್ಟಲು ಮುಂಚಾಗೃತಾ ಕ್ರಮವಾಗಿ … [Read more...] about ಕರೊನಾ ಹಿನ್ನಲೆ ಪ್ರವಾಸಿ ತಾಣಗಳಿಗೆ ಬ್ರೇಕ್
ಜಡ್ಜ್ ವಿರುದ್ಧ ಪೋಸ್ಟ್, ಬಂಧನ
ಹೈದರಾಬಾದ್ : ಆಂಧಪ್ರದೇಶದ ಹೈಕೋರ್ಟ್ ಜಡ್ಜ್ಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟಗಳನ್ನು ಮಾಡಿದ ಪ್ರಕರಣದಲ್ಲಿ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ. ಜಡ್ಜ್ಗಳ ಇತ್ತೀಚೆಗೆ ನೀಡಿರುವ ಕೆಲ ತೀರ್ಪಿನ ಕುರಿತು ಆಕ್ಷೇಪಾರ್ಹವಾಗಿ ಸಾಮಾಜಿಕ ಕಾಲತಾಣಗಳಲ್ಲಿ ಸಂದೇಶ ಹರಿಬಿಡಲಾಗಿತ್ತು.ಈ ಪ್ರಕರಣದಲ್ಲಿ 16 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರಲ್ಲಿ … [Read more...] about ಜಡ್ಜ್ ವಿರುದ್ಧ ಪೋಸ್ಟ್, ಬಂಧನ
ಕಾಲು ಜಾರಿ ನದಿಗೆ ಬಿದ್ದು ಸಾವನಪ್ಪಿದ ಯುವಕ
ಭಟ್ಕಳ : ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದ ಯುವಕನೊರ್ವ ನೀರು ಪಾಲಾದ ಘಟನೆತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜಾಗಟೆ ಬೈಲನ ವೆಂಕಟಪುರ ನದಿಯಲ್ಲಿ ಭಾನವಾರ ನಡೆದಿದೆ .ನೀರುಪಾಲಾದ ಯುವಕ ಜಯಂತ ರಾಮಗೊಂಡ ೧೯ವರ್ಷ ಎಂದು ಗುರುತಿಸಲಾಗಿದೆ, ಇತ ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದಾಗ ಆಕಸ್ಮಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದ, ಸುದ್ದಿ ತಿಳಿದು ಸ್ಥಳಕ್ಕೆ ನೂರಾರು ಜನರು ಆಗಮಿಸಿ ನದಿ ದಂಡೆಯಲ್ಲಿ … [Read more...] about ಕಾಲು ಜಾರಿ ನದಿಗೆ ಬಿದ್ದು ಸಾವನಪ್ಪಿದ ಯುವಕ
ಹೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/hescom recruitment 2021
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿಯಲ್ಲಿ ಖಾಲಿ ಇರುವ ಮೈಕ್ರೋ ಫೀಡರ್ ಫ್ರಾಂಚೈಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಅಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ಹೆಸರು: ಮೈಕ್ರೋ ಫೀಡರ್ ಫ್ರಾಂಚೈಸಿಉದ್ಯೋಗ ಸ್ಥಳ;ಶಿರಸಿ, ಹುಬ್ಬಳ್ಳಿ, ಬೆಳಗಾವಿ, ಚಿಕ್ಕೋಡಿ ವಿಜಯಪುರ, ಬಾಗಲಕೋಟೆ ಮತ್ತು ಹಾವೇರಿವಿದ್ಯಾರ್ಹತೆ :ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ ಅಥವ ತತ್ಸಮಾನ … [Read more...] about ಹೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ/hescom recruitment 2021



