ಹೊನ್ನಾವರದ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸದೊಂದು ಇತಿಹಾಸ ನಿರ್ಮಾಣವಾದ ದಿನ ಎಂದರೆ ಅತಿಶಯೋಕ್ತಿಯೇನಲ್ಲ. ಹೊನ್ನಾವರದಿಂದ 35 ಕಿಲೋ ಮೀಟರ್ ದೂರವಿರುವ ದಟ್ಟ ಕಾಡಿನ ನಡುವೆ ಸುಮಾರು 40 ಬಡ-ಮಧ್ಯಮ ಆರ್ಥಿಕ ಹಿನ್ನೆಲೆ ಹೊಂದಿದ ಕುಟುಂಬಗಳನ್ನು ಹೊಂದಿರುವಂತ ಕುಗ್ರಾಮ ಎಲ್ಲ ಕೊಟ್ಟಿಗೆ. ಇಲ್ಲಿ ಒಂದು ಕಿರಿಯ ಪ್ರಾಥಮಿಕ ಶಾಲೆ ಇದೆ. ಕೋವಿಡ್ 19 ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮಕ್ಕಳನ್ನು ಶಾಲೆಗೆ ಕರೆಯಿಸಲಾಗದ ಸ್ಥಿತಿಯಲ್ಲಿ ತಮ್ಮ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು … [Read more...] about ಯಲಕೊಟ್ಟಿಗೆ ಶಾಲಾ ಅಂಗಳದಲ್ಲಿ ಪುಟಾಣಿ ಅಂತರ್ಜಾಲ ಜಗತ್ತು ಅನಾವರಣಗೊಳಿಸಿದ ಶ್ರೀ ಹರೀಶ ಗಾಂವಕರ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಿನ್ನೆ ಭಟ್ಕಳದಲ್ಲಿ ಬಂಧನಕ್ಕೊಳಗಾದ ಶಂಕಿತ ಭಯೋತ್ಪಾದಕನನ್ನ ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು
ಭಟ್ಕಳ:ಭಯೋತ್ಪಾದಕ ಸಂಘಟನೆ ‘ಐಸಿಸ್’ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಭಟ್ಕಳದ ವ್ಯಕ್ತಿಯೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್.ಐ.ಎ), ಸ್ಥಳೀಯ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆಯಲ್ಲಿ ಶುಕ್ರವಾರ ಬಂಧಿಸಿ ಇಂದು ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಶಂಕಿತ ಭಯೋತ್ಪಾದಕನನ್ನ ಹಾಜರು ಪಡಿಸಿದ್ದಾರೆ. ಜಾಲಿಯ ಉಮರ್ ಸ್ಟ್ರೀಟ್ ನಿವಾಸಿ ಜುಫ್ರಿ ಜವಾಹರ್ ದಾಮುದಿ (30) ಬಂಧಿತ ಆರೋಪಿ. ಈತ ಉಗ್ರ ಸಂಘಟನೆಯ ನಿಯತಕಾಲಿಕೆ ‘ವಾಯ್ಸ್ ಆಫ್ … [Read more...] about ನಿನ್ನೆ ಭಟ್ಕಳದಲ್ಲಿ ಬಂಧನಕ್ಕೊಳಗಾದ ಶಂಕಿತ ಭಯೋತ್ಪಾದಕನನ್ನ ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು
ಅಗಸ್ಟ್ 20ರಿಂದ ವಿಶ್ವದರ್ಶನ ಕರಿಯರ್ ಅಕಾಡೆಮಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಯಲ್ಲಾಪುರ: ವಿಶ್ವದರ್ಶನ ಕರಿಯರ್ ಅಕಾಡೆಮಿ ಹಾಗೂ ಜ್ಞಾನ ಭಾರತಿ ಸ್ಪರ್ಧಾತ್ಮಕ ತರಬೇತಿ ಕೇಂದ್ರವರ ಸಹಯೋಗದಲ್ಲಿ ಅಗಸ್ಟ್ 20ರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.ಬ್ಯಾಂಕಿಂಗ್, ರೈಲ್ವೆ, ಪೊಲೀಸ್ ಹಾಗೂ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಬಡ ಹಾಗೂ ಪ್ರತಿಭಾನ್ವಿತ ಅಭ್ಯರ್ಥಿಗಳ ನೇಮಕಾತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತರಬೇತಿ ನೀಡಲಾಗುತ್ತದೆ. ಈ ತರಬೇತಿಯಲ್ಲಿ ಸ್ಪರ್ಧಾತ್ಮಕ … [Read more...] about ಅಗಸ್ಟ್ 20ರಿಂದ ವಿಶ್ವದರ್ಶನ ಕರಿಯರ್ ಅಕಾಡೆಮಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ವೃದ್ಧಾಪ್ಯ ವೇತನ ಬೇಡವೆಂದು ವೃದ್ದೆ
ಗುಡಿಬಂಡೆ :ಸರ್ಕಾರದಿಂದ ಯಾವುದೇ ಸೌಲಭ್ಯ ಬಂದರೂ ಅದರಲ್ಲಿ ಒಂದು ರೂಪಾಯಿ ಬಿಡದೆ ಪಡೆಯುವಂತವರು ಇರುವ ಈ ಕಾಲದಲ್ಲಿ ಪಟ್ಟಣದ ವೃದ್ದೆ ರಾಜಮ್ಮ ನನಗೆ ಮಾಸಿಕ ವೃದ್ಧಾಪ್ಯ ಪಿಂಚಣಿ ಬೇಡವೆಂದು ತಿರಸ್ಕರಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.ಪಟ್ಟಣದ ಸೊಪ್ಪಿನಪೇಟೆ ನಿವಾಸಿಯಾದ ರಾಜಮ್ಮ ಕೋಂ ಕದಿರಪ್ಪ ಎಂಬುವರು ಮನೆಯ ಬಳಿಗೆ ಕಂದಾಯ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ, ಆಕೆಯನ್ನು ಇನ್ನೂ ಎಕೆ ನೀವು ವೃದ್ಧಾಪ್ಯ ವೇತನ ಮಾಡಿಸಿಕೊಂಡಿರುವುದಿಲ್ಲ. ಈಗ … [Read more...] about ವೃದ್ಧಾಪ್ಯ ವೇತನ ಬೇಡವೆಂದು ವೃದ್ದೆ
ನೂತನ ಸಚಿವರಿಗೆ ಖಾತೆ ಹಂಚಿಕೆ
ಯಲ್ಲಾಪುರ :ಬಹುತೇಕ ಸಚಿವರಿಗೆ ಹಿಂದಿನ ಖಾತೆ, ಎಂಟಿಬಿ, ಕೋಟಾ, ಜೊಲ್ಲೆ ಖಾತೆ ಅದಲು ಬದಲುಮಾಡಲಾಗಿದೆ.ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಗೆ ಮತ್ತೆ ಕಾರ್ಮಿಕ ಇಲಾಖೆ ಪಡೆಯುವ ಮೂಲಕ ಕಾರ್ಮಿಕ ಇಲಾಖೆ ಗೆ ಮತ್ತೆ ಬಲ ಬಂದಂತಾಗಿದೆ.ಯಾವ ಸಚಿವರಿಗೆ ಯಾವ ಖಾತೆ?ಬಸವರಾಜ್ ಬೊಮ್ಮಾಯಿ (ಸಿಎಂ) – ಗುಪ್ತಚರ, ಹಣಕಾಸು, ಬೆಂಗಳೂರು ಅಭಿವೃದ್ಧಿ ಸೇರಿದಂತೆ ಹಂಚಿಕೆಯಾಗದ ಖಾತೆಗಳುಆರ್. ಅಶೋಕ್- ಕಂದಾಯಈಶ್ವರಪ್ಪ- … [Read more...] about ನೂತನ ಸಚಿವರಿಗೆ ಖಾತೆ ಹಂಚಿಕೆ




