• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

August 4, 2021 by Deepika Leave a Comment

ಕಾರವಾರ : ಜಿಲ್ಲೆಯ ಸರ್ಕಾರಿ, ಅನುದಾನಿ ಮತ್ತು ಖಾಸಗಿ ಕಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲೀಂ ಕ್ರಿಶ್ಚಿಯನ್, ಜೈನ್, ಭೌದ್ಧ, ಪಾರ್ಸಿ ಸಿಖ್ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಐಐಟಿ, ಎನ್‌ಐಐಟಿ, ಎನ್‌ಐಟಿ, ಐಐಎಮ್, ಐಐಎಸ್‌ಇಆರ್, ಎಐಐಎಮ್ ಎಸ್, ಎನ್ ಎಲ್ ಯು, ಐಎನ್‌ಐ ಮತ್ತು ಎಲ್‌ಯ ಎಸ್ ಎಲ್ ಎ ಕೋರ್ಸುಗಳಿಗೆ ಸಂಬAಧಿಸಿದAತೆ 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿವ ವಿದ್ಯಾರ್ಥಿಗಳಿಗೆ … [Read more...] about ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ/oil-india recruitment 2021

August 4, 2021 by Deepika Leave a Comment

ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಅಸಿಸ್ಟೆಂಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳತ್ತಿದೆ. ಸದರಿ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳುತ್ತಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕಂಪನಿ ನಿಗದಿಪಡಿಸಿದ ದಿನಾಂಕಗಳAದು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.ವಿದ್ಯಾರ್ಹತೆ : ಹುದ್ದಗಳಿಗೆ ಅನುಗುಣವಾಗಿ ಎಸ್ ಎಸ್ ಎಲ್ ಸಿ / ಐಟಿಐ / ಡಿಪ್ಲೊಮ ಪಾಸ್ … [Read more...] about ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ/oil-india recruitment 2021

ಸಮುದ್ರದಲ್ಲಿ ಮುಳಗಿ ಯುವಕನ ಸಾವು

August 4, 2021 by Deepika Leave a Comment

ಗೊಕರ್ಣ : ಈಜಲೆಂದು ಸಮುದ್ರಕ್ಕೆ ಇಳಿದ ಯುವಕನೋರ್ವ ನೀರಿಸಲ್ಲಿ ಮುಳಗಿ ಮೃತಪಟ್ಟ ಘಟನೆ ಗೋಕರ್ಣದ ಪ್ಯಾರಡೈಸ್ ಬೀಚ್ ಬಳಿ ಮಂಗಳವಾರ ನಡೆದಿದೆ. ಮುಂಬೈ ಮೂಲದ ಅದ್ವೆöÊ ದೀಪಕ ಜೈನ್ (20) ಮೃತ ಯುವಕ. ಈತ ಮುಂಬೈನಿAದ 6 ಜನ ಗಳೆಯರೊಂದಿಗೆ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ.ಮಂಗಳವಾರ ಮಧ್ಯಾಹ್ನದ ಸಮಯದಲ್ಲಿ ಈಜಲು ಗೆಳೆಯರೊಂದಿಗೆ ಪ್ಯಾರಡೈಸ್ ಬೀಚ್‌ಗೆ ತೆರಳಿದ್ದಾಗ ಸಮುದ್ರದ ಸುಳಿಗೆ ಸಿಲುಕಿದ ಈರ್ವರಲ್ಲಿ ಓರ್ವನನು ರಕ್ಷಿಸಲಾಗಿದೆ.ಅದ್ವೆöÊ … [Read more...] about ಸಮುದ್ರದಲ್ಲಿ ಮುಳಗಿ ಯುವಕನ ಸಾವು

ಕ್ಯಾನ್ಸರ್ ಪೀಡಿತೆಗೆ 15 ಯೂನಿಟ್ ರಕ್ತದಾನ ಮಾಡಿ ಜೀವ ಉಳಿಸಿದ ಭಟ್ಕಳದ ಜೈಮಾರುತಿ ಬಳಗ

August 4, 2021 by bkl news Leave a Comment

ಭಟ್ಕಳ: ಇಲ್ಲಿನ ಜೈ ಮಾರುತಿ ರಕ್ತದಾನಿ ಬಳಗದ ಸದಸ್ಯರು ಕ್ಯಾನ್ಸರ್ ಪೀಡಿತ ಮಹಿಳೆಯರೊರ್ವರಿಗೆ 15 ಯೂನಿಟ್ ರಕ್ತದಾನ ಮಾಡುವ ಮೂಲಕ ಮಹಿಳೆಯ ಜೀವ ಉಳಿಸಿದ ಪ್ರಕರಣ ಮಣಿಪಾಲ ಕೆಎಂಸಿಯಲ್ಲಿ ಮಂಗಳವಾರ ನಡೆದಿದೆ.ಕುಮಟಾದ ಹೆಗಡೆ ಗ್ರಾಮದ 45 ವರ್ಷ ವಯಸ್ಸಿನ ಮಹಿಳೆಯೊರ್ವರು ಬ್ಲಡ್ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಶಸ್ತ್ರ ಚಿಕಿತ್ಸೆಗೆ 15 ಯೂನಿಟ್ ರಕ್ತದ ಅವಶ್ಯಕತೆ ಇತ್ತು. ಮಹಿಳೆಯ ಪುತ್ರ ರಕ್ತದಾನಿ ಸಂಘಟನೆಗೆ ವಿನಂತಿಸಿದ್ದು ರಕ್ತ ನೀಡಿ … [Read more...] about ಕ್ಯಾನ್ಸರ್ ಪೀಡಿತೆಗೆ 15 ಯೂನಿಟ್ ರಕ್ತದಾನ ಮಾಡಿ ಜೀವ ಉಳಿಸಿದ ಭಟ್ಕಳದ ಜೈಮಾರುತಿ ಬಳಗ

ಅಪ್ರಾಪ್ತೆ ಮದುವೆ ಹಣ್ಣಿನ ವ್ಯಾಪಾರಿ ಬಂಧನ

August 4, 2021 by Deepika Leave a Comment

ಶಿವಮೊಗ್ಗ : ಅಪ್ರಾಪ್ತೆಯನ್ನು ಮದುವೆಯಾಗಿ ಆಕೆಯೊಂದಿಗೆ ಎರಡು ತಿಂಗಳು ಸಂಸಾರ ಸಡೆಸಿದ್ದ ನಗರದ ಹಣ್ಣಿನ ವ್ಯಾಪಾರಿಯನ್ನು ಪೋಕ್ಸೊಕಾಯ್ದೆ, ಅತ್ಯಾಚಾರ ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯಡಿ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆಯ ರಕ್ಷಣೆ ಮಾಡಲಾಗಿದೆ.ಶರವತಿ ನಗರದ 25 ವರ್ಷದ ಹಣ್ಣಿನ ವ್ಯಾಪಾರಿ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಅಪ್ರಾಪ್ತೆಯನ್ನು ಮದುವೆಯಾಗಿದ್ದ. 2 ವರ್ಷದಹಿಂದೆ ಬಾಲಕಿ ತಾಯಿ ಅನಾರೋಗ್ಯದ ನಿಮಿತ್ತ ಮೆಗ್ಗಾನ್ … [Read more...] about ಅಪ್ರಾಪ್ತೆ ಮದುವೆ ಹಣ್ಣಿನ ವ್ಯಾಪಾರಿ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,633 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar