• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!

December 8, 2022 by Deepika Leave a Comment

ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!

ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!ಕುಮಟಾ :ಕುಡಿತಕ್ಕೆ ಹಣ ನೀಡಿಲ್ಲ ಎಂಬ ಕ್ಷÄಲ್ಲಕ ಕಾರಣಕ್ಕೆ ಮಗನು ತಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಮಾಡಿದ ಘಟನೆ ತಾಲೂಕಿನ ಕೊಜಳ್ಳಿಯ ಬಚ್ಖಂಡದಲ್ಲಿ ನಡೆದಿದೆ.ಗೀತಾ ಭಟ್ (60) ಕೊಲೆಯಾದ ದುರ್ದೈವಿ. ಮಧುಕರ್ ಭಟ್, ತಾಯಿ ಹತ್ಯೆ ಮಾಡಿರುವ ಮಗ, ಅಪ್ಪ -ಮಗ ಇಬ್ಬರು ಕುಡಿತದ ಚಟ ಕ್ಕೆ ಬಲಿಯಾಗಿದ್ದು, ಪ್ರತಿನಿತ್ಯ ಹಣ ಕೊಡುವಂತೆ ಆಕೆಯನ್ನು ಪೀಡಿಸುತ್ತಿದ್ದರು. ಹಣ ನೀಡದಿದ್ದರೆ … [Read more...] about ಕುಡಿತಕ್ಕೆ ಹಣ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ!

ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022

December 8, 2022 by Deepika Leave a Comment

ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022

ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು : ಕೇಂದ್ರೀಯ ವಿದ್ಯಾಲಯ ಸಂಘಟನೆಪೋಸ್ಟ್ ವಿವರಗಳು : ಪ್ರಾಥಮಿಕ ಶಿಕ್ಷಕರು, TGTಒಟ್ಟು ಹುದ್ದೆಗಳ ಸಂಖ್ಯೆ … [Read more...] about ಕೇಂದ್ರೀಯ ವಿದ್ಯಾಲಯದಲ್ಲಿ ಬೃಹತ್ ನೇಮಕಾತಿ / KVS Recruitment last date 26/12/2022

ಯಲ್ಲಾಪುರದಲ್ಲಿ ನಿನಾಸಂ ನಾಟಕ ತಂಡ: ಗಾಂಧಿಕುಟೀರದಲ್ಲಿ ಡಿ. ೮ ಮತ್ತು ೯ ರಂದು ಇಫಿಜೀನಿಯಾ’ ಮತ್ತುಮುಕ್ತಧಾರ’ ನಾಟಕಪ್ರದರ್ಶನ

December 7, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಗಾಂಧಿಕುಟಿರದಲ್ಲಿ ಡಿ. ೮ ಮತ್ತು ೯ ರಂದು ಸಂಜೆ ೬.೩೦ ಕ್ಕೆ ಇಫಿಜೀನಿಯಾ' ಮತ್ತುಮುಕ್ತಧಾರ' ನಾಟಕ ನಡೆಯಲಿದೆ.ಎಂದುಮಲೆನಾಡು ಕೃಷಿ ಅಭಿವೃದ್ಧಿ ಸಹಕಾರಿ ಸಂಘದಅಧ್ಯಕ್ಷಎಂ .ಆರ್.ಹೆಗಡೆಕುAಬ್ರಿಗುಡ್ಡೆ ಹೇಳಿದರು. ಅವರುಅವರು ಪಟ್ಟಣದಅಡಿಕೆ ಭವನದಲ್ಲಿಅಡಿಕೆ ವ್ಯವಹಾಸ್ಥರ ಸಂಘ ಹಮ್ಮಿಕೊಂಡ ನೀನಾಸಂ ತಿರುಗಾಟದ ನಾಟಕ ಪ್ರದರ್ಶನದಕುರಿತು ಮಾಹಿತಿ ನೀಡಿ ಮಾತನಾಡಿ, ಈ ಹೊಸ ಅಲೆ ನಾಟಕದಕುರಿತುಯುವಜನಾಂಗಕ್ಕೆ ಆಸಕ್ತಿ ಬೆಳೆಸುವ ಮತ್ತು ಚಿಂತನೆಗೊಳಪಡಿಸುವ … [Read more...] about ಯಲ್ಲಾಪುರದಲ್ಲಿ ನಿನಾಸಂ ನಾಟಕ ತಂಡ: ಗಾಂಧಿಕುಟೀರದಲ್ಲಿ ಡಿ. ೮ ಮತ್ತು ೯ ರಂದು ಇಫಿಜೀನಿಯಾ’ ಮತ್ತುಮುಕ್ತಧಾರ’ ನಾಟಕಪ್ರದರ್ಶನ

ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

December 6, 2022 by Deepika Leave a Comment

ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಅಂಕೋಲಾ :ಗೈಹಿಣಿಯೋರ್ವಳು ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾದ ಘಟನೆ ತಾಲೂಕಿನ ಬೆಳಸೆ ಹಂದಿಗದ್ದೆಯಲ್ಲಿ ನಡೆದಿದೆ.ಯಮುನಾ ಗೌಡ (30) ನೇಣಿಗೆ ಶರಣಾದ ನತದೃಷ್ಟೆ. ಈ ಕುರಿತು ಮೃತಳ ಅಣ್ಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯಮುನಾಳನ್ನು 7 ತಿಂಗಳ ಹಿಂದೆ ಬೆಳಸೆ ಹಂದಿಗದ್ದೆಯ ವಿಘ್ನೇಶ್ವರ ಗೌಡನಿಗೆ ಮದುವೆ ಮಾಡಿಕೊಡಲಾಗಿತ್ತು. ಮದುವೆಯಾದ ಮೂರು … [Read more...] about ಮದುವೇಯಾದ ಕೆಲವೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಪಾಲಿಸಿದಾರರಿಗೆ ವಾಟ್ಸ್ ಆ್ಯಪ್ ನಲ್ಲಿ ಎಲ್ ಐಸಿ ಸೇವೆ

December 5, 2022 by Deepika Leave a Comment

ಪಾಲಿಸಿದಾರರಿಗೆ ವಾಟ್ಸ್ ಆ್ಯಪ್ ನಲ್ಲಿ ಎಲ್ ಐಸಿ ಸೇವೆ

ಪಾಲಿಸಿದಾರರಿಗೆ ವಾಟ್ಸ್ ಆ್ಯಪ್ ನಲ್ಲಿ ಎಲ್ ಐಸಿ ಸೇವೆಭಾರತೀಯ ಜೀವ ವಿಮಾ ನಿಗಮವು (ಎಲ್ ಐಸಿ) ತನ್ನ ನೋಂದಾಯಿತ ಎಲ್ ಐಸಿ ಪಾಲಿಸಿದಾರರಿಗೆ ಆಯ್ದ ಸೇವೆಗಳನ್ನು ವಾಟ್ಸ್ ಆ್ಯಪ್ ಮೂಲಕ ನೀಡಲು ಮುಂದಾಗಿದೆ.ಎಲ್ ಐಸಿ ಆಫ್ ಇಂಡಿಯಾದ ಅಧ್ಯಕ್ಷ ಎಂ ಆರ್. ಕುಮಾರ್ ಹೊಸ ಸೇವೆಗೆ ಚಾಲನೆ ನೀಡಿದ್ದಾರೆ. ವಾಟ್ಸ್ ಆ್ಯಪ್ ನಲ್ಲಿ ಪಾಲಿಸಿದಾರರು ತಮ್ಮ ಪಾಲಿಸಿ ಮತ್ತು ಇತರ ಮಾಹಿತಿಯನ್ನು ಸಂವಹನದ ಮೂಲಕ ಪಡೆಯಬಹುದಾಗಿದೆ ಎಂದು ಟ್ಚಿಟರ್ ನಲ್ಲಿ ಎಲ್ ಐಸಿ … [Read more...] about ಪಾಲಿಸಿದಾರರಿಗೆ ವಾಟ್ಸ್ ಆ್ಯಪ್ ನಲ್ಲಿ ಎಲ್ ಐಸಿ ಸೇವೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar