ಯಲ್ಲಾಪುರ: ತಾಲೂಕಿನಾದ್ಯಂತ ಎಡಬಿಡದೇ ಸುರುಯುತ್ತಿರುವ ಅಬ್ಬರದ ಮಳೆಯಿಂದಾಗಿ ಗುರುವಾರ ತಾಲೂಕಿನ ಡಬ್ಗುಳಿ ,ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿದು ಸಂಚಾರ ಬಂದಾಗಿದೆ.ಕಳೆದರೆಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಅಬ್ಬರದ ಮಳೆಯಿಂದಾಗಿ ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟಿçಯ ಹೆದ್ದಾರಿ ೬೩ ಅರಬೈಲ್‌ಘಟ್ಟದಲ್ಲಿ ಗುಡ್ಡ ಕುಸಿತಗೊಂಡು ಸಂಚಾರ ಸಂಪೂರ್ಣ ಬಂದಾಗಿದೆ.ಅದೃಷ್ಟವಶಾತ್ ಯಾವದೇ ಜನ ,ಜಾನುವಾರುಗಳಿಗಾಗಲಿ ಅಪಾಯವಾಗಿಲ್ಲ.ಹಲವೆಡೆ … [Read more...] about ಅರಬೈಲ್ ಘಟ್ಟದಲ್ಲಿ ಗುಡ್ಡ ಕುಸಿತ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವಿವಿಧ ಮೀನು ಮಾರುಕಟ್ಟೆಗಳಿಗೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭೇಟಿ
ಧರ್ಮಸ್ಥಳ ಶ್ರೀ ರಾಮಕ್ಷೇತ್ರದಲ್ಲಿ ಜುಲೈ.24 ರಿಂದ ಚಾತುರ್ಮಾಸ ಆಚರಣೆ
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ/pgcil recruitment 2021
ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಡೆಟ್ (ಪಿಜಿಸಿಐಎಲ್) ಅಪ್ರೆಂಟಿಸ್ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..ಈ ಹುದ್ದೆಗಳನ್ನು ಪಿಜಿಸಿಐಎಲ್ ನ ವಿವಿಧ ರಾಜ್ಯದ ಪ್ರಾದೇಶಿಕ ಕೇಂದ್ರಗಳಲ್ಲಿ ನೇಮಕ ಮಾಡಲಿದೆ ದಕ್ಷಿಣ ಪ್ರಾದೇಶಿಕ ಕಚೇರಿಯಾದ ಬೆಂಗಳೂರು ಶಾಖೆಯಲ್ಲಿಯೂ 114ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ನಡೆಯಲಿದೆ.job info; Join our whatsapp … [Read more...] about ಪವರ್ ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ/pgcil recruitment 2021
ವೈ.ಟಿ.ಎಸ್.ಎಸ್ ಕಾಲೇಜಿನ ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಫಲಿತಾಂಶ
ಯಲ್ಲಾಪುರ : ೨೦೨೦-೨೧ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕೋವಿಡ್ ಕಾರಣದಿಂದಾಗಿ ಪರೀಕ್ಷೆ ನಡೆಸದೇ ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ದ್ವಿತೀಯ ಪಿಯುಸಿ ಅಂಕಗಳನ್ನು ನೀಡಲಾಗಿದೆ,ಪಟ್ಟಣದ ವೈ.ಟಿ.ಎಸ್.ಎಸ್ ಪದವಿಪೂರ್ವ ಕಾಲೇಜಿನ ೧೫೯ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು ವಿಜ್ಞಾನ ವಿಭಾಗದಲ್ಲಿ ಸಹನಾ ನಾಯ್ಕ ೫೯೮(೯೯.೬೭%) ಅಂಕಗಳೊಂದಿಗೆ ಪ್ರಥಮ, ಶಿವಾನಿ ಶೇಟ್ ೫೯೭ (೯೯.೫%) ಅಂಕ ಪಡೆದು … [Read more...] about ವೈ.ಟಿ.ಎಸ್.ಎಸ್ ಕಾಲೇಜಿನ ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಫಲಿತಾಂಶ




