• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಆರೋಗ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಟ್ಟ ಹಳಿಯಾಳ ಕ ರ ವೇ.

July 18, 2021 by Sachin Hegde Leave a Comment

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 17-07-2021 ರಂದು  ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕ ಹಾಗೂ ಆರೋಗ್ಯ ಇಲಾಖೆಯ ಸಹಾಯದೊಂದಿಗೆ ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೆಶದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಹಾಗೂ ಗುಂಡಿ ತೊಡುವ ಯಂತ್ರದ ಸಹಾಯದಿಂದ ಸಸಿಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅದ್ಯಕ್ಷರಾದ ಬಸವರಾಜ ಬೆಂಡಿಗೇರಿಮಠ ಆರೊಗ್ಗ ಇಲಾಖೆಯ ಡಾ.ರಮೆಶ ಕದಮ , … [Read more...] about ಆರೋಗ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಟ್ಟ ಹಳಿಯಾಳ ಕ ರ ವೇ.

ಸಿ ಆರ್ ಝೆಡ್ ನಿರ್ವಹಣಾ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

July 18, 2021 by Sachin Hegde Leave a Comment

ಕಾರವಾರ: ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾಯೋಜನೆಯ ಕರಡು ಅಧಿಸೂಚನೆ ಮತ್ತು ನಕ್ಷೆಯ ಕುರಿತು ಸಲಹೆ,ಆಕ್ಷೇಪಣೆ ಮತ್ತು ಅನಿಸಿಕೆಗಳಿದ್ದಲ್ಲಿ ಇಲ್ಲಿನ ನಗರಸಭೆ ವ್ಯಾಪ್ತಿಯಸಾರ್ವಜನಿಕರು 30 ದಿನದೊಳಗಾಗಿ ಲಿಖಿತವಾಗಿ ಪೂರಕದಾಖಲೆಗಳೊಂದಿಗೆ ನಗರಸಭೆಗೆ ಸಲ್ಲಿಸಬಹುದು.ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ- 2019 ಅನುಸಾರಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯಕರಡು ಅಧಿಸೂಚನೆ ಮತ್ತು ನಕ್ಷೆ ಹೊರಡಿಸಲಾಗಿದ್ದು, ಸದರಿ ಪ್ರತಿನಗರಸಭೆಯಲ್ಲಿ ಸಾರ್ವಜನಿಕರ … [Read more...] about ಸಿ ಆರ್ ಝೆಡ್ ನಿರ್ವಹಣಾ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ;ಮಂಕಾಳ ವೈದ್ಯ ಗಂಭೀರ ಆರೋಪ

July 18, 2021 by Vishwanath Shetty Leave a Comment

ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ. ರಾಜ್ಯದಲ್ಲೆ ಸುಳ್ಳಿನ ಸರದಾರ ಶಾಸಕ ಸುನೀಲ ಎಂದು ಮಾಜಿ ಶಾಸಕ ಮಂಕಾಳ ವೈದ್ಯ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂದರು ಕಾಮಗಾರಿ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಮನೆ ಹಾಗೂ ಮೀನುಗಾರಿಗೆ ತೊಂದರೆಯಾಗಲು ಬಿಡುವುದಿಲ್ಲ ಎಂದು ಮಳೆಗಾಲ ಕೊರೋನಾ ವಿಕೆಂಡ್ ಕಪ್ರ್ಯೂ ನಡುವೆ 500ಕ್ಕೂ ಹೆಚ್ಚಿನ ಪೋಲಿಸರನ್ನು ಇಟ್ಟು ರಸ್ತೆ ಮಾಡಲು … [Read more...] about ಸುನೀಲ ನಾಯ್ಕ ಎರಡು ನಾಲಿಗೆ ಹೊಂದಿರುವ ಶಾಸಕ;ಮಂಕಾಳ ವೈದ್ಯ ಗಂಭೀರ ಆರೋಪ

ವಿಕಲಚೇತನರಿಗೆ ಆರೋಗ್ಯ ತಪಾಸಣೆ, ಗಾಲಿ ಕುರ್ಚಿ ವಿತರಣೆ

July 18, 2021 by Jayaraj Govi Leave a Comment

ಯಲ್ಲಾಪುರ:ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಗಳೊಂದಿಗೆ ಸಂಘಟನೆಗಳು ನೀಡುವ ಸೌಲಭ್ಯ ಗಳನ್ನು ತಲುಪಿಸಲು ನಮ್ಮ ಇಲಾಖೆ ಸಹಕಾರ ನೀಡುತ್ತಿದೆ.ವಿಕಲಚೇತನರಿಗೆ ಗಾಲಿ ಕುರ್ಚಿ ನೀಡುವ ಮೂಲಕ ಅವರಲ್ಲಿ ಆತ್ಮಸ್ಥೆöÊರ್ಯ ತುಂಬುವ ಕಾರ್ಯ ಸೇವೆನ ಹಿಲ್ಸ ಎಂಟರಪ್ರೆöÊಸಿಸ್ ಸಂಘಟನೆಯಿAದ ಮಾಡಿದ್ದಾರೆ. ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ  ೮೩೪ ದಿವ್ಯಾಂಗರಿದ್ದಾರೆ. ಶೇ ೪೦ರಷ್ಟು ಅಂಗವೀಕಲರಿದ್ದವರಿಗೆ ಸರಕಾರದಿಂದ ವಿಶೇಷ ಸೌಲಭ್ಯಗಳನ್ನು ನೀಡಲಾಗುತ್ತದೆ.ಎಂದು ಜಿಲ್ಲಾ … [Read more...] about ವಿಕಲಚೇತನರಿಗೆ ಆರೋಗ್ಯ ತಪಾಸಣೆ, ಗಾಲಿ ಕುರ್ಚಿ ವಿತರಣೆ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

July 18, 2021 by Vishwanath Shetty Leave a Comment

ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,653 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar