ಯಲ್ಲಾಪುರ:ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಎಸ್.ಭಟ್ಟ ಆನಗೋಡ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.ಪ್ರಸಕ್ತ ಸಾಲಿನ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜನೆ ಕುರಿತಂತೆ ಚರ್ಚಿಸಲಾಯಿತು.ಕಾರ್ಯದರ್ಶಿ ಶ್ರೀಧರ ಅಣಲಗಾರ, ಖಜಾಂಚಿ ಪ್ರಭಾವತಿ ಜಯರಾಜ, ಸದಸ್ಯರಾದ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆ, ಜಯರಾಜ ಗೋವಿ,ಸಹ ಕಾರ್ಯದರ್ಶಿ ಕೇಬಲ್ ನಾಗೇಶ್ ಭಾಗವಹಿಸಿದ್ದರು. … [Read more...] about ಪತ್ರಿಕಾ ದಿನಾಚರಣೆ ಪೂರ್ವ ಭಾವಿ ಸಭೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲು
ಭಟ್ಕಳ: ಗದ್ದೆ ಕೆಲಸ ಮಾಡಿ ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿಯೋರ್ವ ನೀರು ಪಾಲಾದ ಘಟನೆತಾಲೂಕಿನ ಮುಂಡಳ್ಳಿಯಲ್ಲಿ ಘಟನೆ. ಮೃತ ವ್ಯಕ್ತಿ ಶ್ರೀಧರ ದೇವಾಡಿಗ (40) ಎಂದು ತಿಳಿದು ಬಂದಿದೆ. ಈತ ಗದ್ದೆ ಕೆಲಸ ಮುಗಿಸಿ ಕೈ ತೊಳೆಯಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯಲ್ಲಿ ಬಿದ್ದು ಕೊಚ್ಚಿಹೋಗಿದ್ದು ಇದನ್ನು ಗಮನಿಸಿದ ಸ್ಥಳೀಯ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದು ಸ್ಥ ವ್ಯಕ್ತಿಯ ಮೃತ ದೇಹದ ಪತ್ತೆಗೆ … [Read more...] about ಹೊಳೆಯಲ್ಲಿ ಕೈ ತೊಳೆಯಲು ಹೋಗಿದ್ದ ವ್ಯಕ್ತಿ ನೀರು ಪಾಲು
ನಿಯಂತ್ರಣ ತಪ್ಪಿ ಬೈಕ್ ಸವಾರ ಸೇತುವೆಯ ಕೆಳಗೆ ಬಿದ್ದು ಸಾವು
ಯಲ್ಲಾಪುರ : ರಾಷ್ಟಿçÃಯ ಹೆದ್ದಾರಿ ೬೩ ಪಟ್ಟಣದ ಹಿಂದೂ ರುದ್ರ ಭೂಮಿ ಬಳಿಯ ಸೇತುವೆಯ ಕೆಳಗೆ.ಶನಿವಾರ ರಾತ್ರಿ ಬೈಕನೊಂದಿಗೆ ವ್ಯಕ್ತಿಯೊಬ್ಬರು ಬಿದ್ದು ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಮೃತಪಟ್ಟವರನ್ನು ಮುಂಬೈ ಮಲಾಡಿನ ಎಸ್.ಆರ್.ಸಿ.ಸಿ ಮಕ್ಕಳ ಆಸ್ಪತ್ರೆಯ ಬ್ರಾಂಡಿಂಗ್ ಮ್ಯಾನೇಜರ್ ಎಂದು ಕೆಲಸ ಮಾಡುತ್ತಿರುವ ಬೈಕ್ ಸವಾರ ಕಲಕತ್ತಾ ಮೂಲದ ಸಯಾನ್ ಸ್ವಪನ್ ಬ್ಯಾನರ್ಜಿ(೩೬) ಎಂದು ಗುರುತಿಸಲಾಗಿದೆ.ಇವರು ತಮ್ಮ ರಾಯಲ್ ಎನಫಿಲ್ಡ್ ಬೈಕ್ ನಲ್ಲಿ ಹುಬ್ಬಳ್ಳಿ ಕಡೆಯಿಂದ … [Read more...] about ನಿಯಂತ್ರಣ ತಪ್ಪಿ ಬೈಕ್ ಸವಾರ ಸೇತುವೆಯ ಕೆಳಗೆ ಬಿದ್ದು ಸಾವು
ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು
ಭಟ್ಕಳ: ಮುರುಡೇಶ್ವರ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ರವಿವಾರ ಸಂಜೆ ಮುರುಡೇಶ್ವರ ದೇವಸ್ಥಾನದ ಬಲ ಭಾಗದ ಸಮುದ್ರ ತೀರದಲ್ಲಿ ನಡೆದಿದೆ. ಮೃತ ಯುವಕರನ್ನು ಮಣಿ ಮತ್ತು ನಾಗರಾಜ ಶಿವಮೊಗ್ಗದಮಾಸೂರು ರೋಡ್ ಶಿಕಾರಿಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ಇವರು ತನ್ನ 4 ಜನ ಸ್ನೇಹಿತರೊಂದಿಗೆ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದು ದೇವರ ದರ್ಶನ ಪಡೆದ್ದಾರೆ. ನಂತರ ಸಮುದ್ರಕ್ಕಿಯಲು … [Read more...] about ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗರಿಬ್ಬರು ಸಮುದ್ರದ ಅಲೆಗೆ ಸಿಲುಕಿ ಸಾವು
ಕೋಳಿ ಸಾಕಾಣಿಕೆ ತರಬೇತಿ
ಹುಬ್ಬಳ್ಳಿ;ಧಾರವಾಡ ರಾಯಪುರದ ಕರ್ನಾಟಕ ಸರ್ಕಾರ ಕುಕ್ಕುಟ ಮಹಾಮಂಡಳ ಪ್ರಾದೇಶಿಕ ಕೇಂದ್ರದ ವತಿಯಿಂದ ಧಾರವಾಡ ,ಗದಗ ,ಹಾವೇರಿ ಮತ್ತು ಕಾರವಾರ ಜಿಲ್ಲೆಗಳ ಯುವಕ-ಯುವತಿಯರಿಗೆ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುವುದು . ಆಸಕ್ತರು ತಮ್ಮ ಜಿಲ್ಲೆಯ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರು ಪಶುವೈದ್ಯಾಧಿಕಾರಿಗಳ ಪತ್ರ ವಿವರಗಳೊಂದಿಗೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ; 08362951641,9008817500 … [Read more...] about ಕೋಳಿ ಸಾಕಾಣಿಕೆ ತರಬೇತಿ




