sslc/ ಡಿಗ್ರಿ ಆದವರಿಗೆ ಭಾರತೀಯ ಪಶುಪಾಲನ್ ನಿಗಮ ನೇಮಕಾತಿ/BPNL Recruitment 2022ಅಖಿಲ ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದುಸಂಸ್ಥೆಯ ಹೆಸರು : ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ಪೋಸ್ಟ್‌ಗಳ ಸಂಖ್ಯೆ: 2106ಉದ್ಯೋಗ ಸ್ಥಳ: ಅಖಿಲ ಭಾರತಪೋಸ್ಟ್ ಹೆಸರು: ಅನಿಮಲ್ ಅಟೆಂಡೆಂಟ್, ಸಹಾಯಕ ಅಭಿವೃದ್ಧಿ ಅಧಿಕಾರಿವೇತನ: ರೂ.15000-25000/- ಪ್ರತಿ ತಿಂಗಳು … [Read more...] about sslc/ ಡಿಗ್ರಿ ಆದವರಿಗೆ ಭಾರತೀಯ ಪಶುಪಾಲನ್ ನಿಗಮ ನೇಮಕಾತಿ/BPNL Recruitment 2022
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ssp ವಿದ್ಯಾರ್ಥಿ ವೇತನಕ್ಕೆ ಅರ್ಜಿ/ssp scholarship 2022 apply link
ssp ವಿದ್ಯಾರ್ಥಿ ವೇತನಕ್ಕೆ ಅರ್ಜಿ/ssp scholarship 2022 apply linkಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಪ.ಜಾತಿ ಮತ್ತು ಪ.ವರ್ಗದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪ.ಜಾತಿ ಮತ್ತು ಪ.ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ … [Read more...] about ssp ವಿದ್ಯಾರ್ಥಿ ವೇತನಕ್ಕೆ ಅರ್ಜಿ/ssp scholarship 2022 apply link
ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಕಾರ್ಮಿಕ ಸಚಿವರಿಗೆ ಧನ್ಯವಾದ
ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಕಾರ್ಮಿಕ ಸಚಿವರಿಗೆ ಧನ್ಯವಾದಯಲ್ಲಾಪುರ : ಬೆಂಗಳೂರು:ಶಿವಮೊಗ್ಗ ಜಿಲ್ಲೆ ಸಾಗರದಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ ಸರ್ಕಾರ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದೆ.ಪತ್ರಿಕೆ ಹಂಚುವ ಸಂದರ್ಭದಲ್ಲಿ ದಿನಾಂಕ 2.7.22 ರಂದು ಬೆಳಿಗ್ಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅವರ ಕುಟುಂಬ ತೀವ್ರ … [Read more...] about ಸಾಗರದ ಪತ್ರಿಕಾ ವಿತರಕ ಗಣೇಶ್ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಕಾರ್ಮಿಕ ಸಚಿವರಿಗೆ ಧನ್ಯವಾದ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಯಿಂದ KSP ಅಪ್ ಬಿಡುಗಡೆ / KSP App download link
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಯಿಂದ KSP ಅಪ್ ಬಿಡುಗಡೆ / KSP App download linkKarnataka State Police appDownload ksp app ; https://play.google.com/store/apps/details?id=com.capulustech.ksppqrs&hl=en_IN&gl=US&pli=1 … [Read more...] about ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಯಿಂದ KSP ಅಪ್ ಬಿಡುಗಡೆ / KSP App download link
ಟೂಲ್ ಡಿಸೈನ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ-2022
ಟೂಲ್ ಡಿಸೈನ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಕಾರವಾರ : ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ ದಾಂಡೇಲಿ 2022-23 ನೇ ಸಾಲಿನ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಪ್ರೆಸ್ ಟೂಲ್ಸ್ ಪ್ಲಾಸ್ಟಿಕ್ ಮೌಲ್ಡ್, ಪ್ರೆಶರ್ ಡೈ ಕ್ಯಾಸ್ಟಿಂಗ್ ಡೈಸ್, ಜಿಗ್ಸ್ ಮತ್ತು ಫಿಕ್ಷರ್ ವಿಷಯಗಳನ್ನೊಗೊಂಡ ಒಂದು ವರ್ಷದ ಅವಧಿಯ ಪೋಸ್ಟ್ ಡಿಪ್ಲೋಮಾ ಇನ್ ಟೂಲ್ ಡಿಸೈನ್ … [Read more...] about ಟೂಲ್ ಡಿಸೈನ್ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ-2022



