ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಏಜೆಂಟರ ಗಳಿಗಾಗಿ ಕಾರ್ಯನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.JOB INFO;Join our whatsapp groupsslc ವಿದ್ಯಾರ್ಹತೆ ಹೊಂದಿದ 18 ರಿಂದ 50 ವರ್ಷದ ಒಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ತಮ್ಮ ಸಮೀಪದ ಅಂಚೆ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಂಚೆ ಅಧ್ಯಕ್ಷರು ಶಿರಸಿ … [Read more...] about ಅಂಚೆ ಜೀವ ವಿಮೆ ಏಜೆಂಟರ ಹುದ್ದೆಗೆ ಅರ್ಜಿ ಆಹ್ವಾನ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆರಂಭದಲ್ಲಿಯೇ ಇಳಿಕೆ ಕಂಡ ಮಳೆ;ಕೃಷಿ ಜಮೀನಿಗೆ ನೀರಿನ ಕೊರತೆ
ಹೊನ್ನಾವರ: ತಾಲೂಕಿನ ಹಲವು ಭಾಗಗಳಲ್ಲಿ ರೈತರು ನಾಟಿ ಕಾರ್ಯಕ್ಕೆ ಮುಂದಾಗಿದ್ದು, ಜುಲೈ ಆರಂಭದಲ್ಲಿಯೇ ಮಳೆ ಕೈ ಕೊಟ್ಟಿದ್ದರಿಂದ ಕೃಷಿ ಜಮೀನಿಗೆ ಸಾಕಷ್ಟು ನೀರಿನ ಕೊರತೆ ಎದುರಾಗಿರುವುದರಿಂದ ಕೆಲವಡೆ ನಾಟಿ ಕಾರ್ಯಕ್ಕೆ ಹಿನ್ನಡೆಯಾಗಿದೆ.ರೈತರು ತಮ್ಮ ಹೊಲಗಳಲ್ಲಿ ನಾಟಿಗೆ ಪೂರಕವಾದ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.ಆದರೆ ಜಿಲ್ಲೆಯಲ್ಲಿ ಜುಲೈ ಆರಂಭದಲ್ಲಿಯೇ ಮಳೆ ಪ್ರಮಾಣ ಇಳಿಕೆ ಕಂಡಿದ್ದು, ಕೆಲ ಭಾಗಗಳಲ್ಲಿ ರೈತರ ನಾಟಿ ಕಾರ್ಯಕ್ಕೆ ತೀವ್ರ … [Read more...] about ಆರಂಭದಲ್ಲಿಯೇ ಇಳಿಕೆ ಕಂಡ ಮಳೆ;ಕೃಷಿ ಜಮೀನಿಗೆ ನೀರಿನ ಕೊರತೆ
ಡಾ.ಶ್ಯಾಮಪ್ರಸಾದ ಮುಖರ್ಜಿ ಜನ್ಮದಿನಾಚರಣೆ
ಯಲ್ಲಾಪುರ: ಕುಂದರಗಿ ಗ್ರಾಮ ಪಂಚಾಯತದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವಾರದಲ್ಲಿ ಭಾ.ಜ.ಪ ಸಂಸ್ಥಾಪಕರಾದ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಜನ್ಮದಿನದ ನಿಮಿತ್ತ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ವ್ರಕ್ಷಾರೋಹಣ ಮಾಡಿದರು. ಅಲ್ಲಿನ ಕುಂದು ಕೊರತೆಗಳ ಬಗ್ಗೆ ಪರೀಶಿಲಿಸಿ, ಕುಂದರಗಿ ಶಾಲೆಯ ಅಭಿವೃದ್ದೀಗೆ ಈಗಾಗಲೇ ಮೂರು ಲಕ್ಷದ ತಮ್ಮ ಅನುದಾನ ನೀಡಿರುವ ಬಗ್ಗೆ ತಿಳಿಸಿದರು.ನಂತರ ಸೇವಾ ಸಹಕಾರಿ ಸಂಘದ … [Read more...] about ಡಾ.ಶ್ಯಾಮಪ್ರಸಾದ ಮುಖರ್ಜಿ ಜನ್ಮದಿನಾಚರಣೆ
ಜೆಡಿಎಸ್ ಪ್ರತಿಭಟನೆ ವೇಳೆ ಯಡವಟ್ಟು: ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗುವ ಬರದಲ್ಲಿ ಜೆಡಿಎಸ್ ಕಾರ್ಯಕರ್ತನಿಂದ ಜೈಕಾರ
ಭಟ್ಕಳ: ಪೆಟ್ರೋಲ್ ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ತಾಲ್ಲೂಕು ಜೆಡಿಎಸ್ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ರವಿಚಂದ್ರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ವೇಳೆ ಹಾಸ್ಯಾಸ್ಪದ ಘಟನೆಯೊಂದು ನಡೆದಿದೆ. ಜೆಡಿಎಸ್ ತಾಲೂಕಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಬೆಲೆ ಏರಿಕೆ ಖಂಡಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗುವ ವೇಳೆ ಅಲ್ಲಿದ್ದ ಜೆ.ಡಿ.ಎಸ್ ಕಾರ್ಯಕರ್ತನೊರ್ವ ಧಿಕ್ಕಾರ ಕೂಗುವ ಭರದಲ್ಲಿ ಜೈಕಾರ … [Read more...] about ಜೆಡಿಎಸ್ ಪ್ರತಿಭಟನೆ ವೇಳೆ ಯಡವಟ್ಟು: ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗುವ ಬರದಲ್ಲಿ ಜೆಡಿಎಸ್ ಕಾರ್ಯಕರ್ತನಿಂದ ಜೈಕಾರ
ಯಲ್ಲಾಪುರ ತಾ ಪಂ ಕೆಡಿಪಿ ಸಭೆ
ಯಲ್ಲಾಪುರ: ಇಲಾಖಾ ಪ್ರಗತಿಪರಿಶೀಲನಾ ಸಭೆಗೆ ಹಿರಿಯ ಅಧಿಕಾರಿಗಳು ಆಗಮಿಸಬೇಕು .ಒಂದುವೇಳೆ ಅವರಿಗೆ ಬರಲು ಆಗದಿದ್ದರೆ ಮುಂಚಿತವಾಗಿ ಮಾಹಿತಿÀ ನೀಡಬೇಕು.ಹಾಗೂ ಅವರ ಅಧೀನ ಅಧಿಕಾರಿಗಳು ಇಲಾಖೆಗೆ ಸಂಬAಧಿಸಿದ ವರದಿ,ಮಾಹಿತಿಯನ್ನು ಸಮರ್ಪಕಾಗಿ ನೀಡಲು ತಯಾರಿ ಮಾಡಿಕೊಂಡು ಬರಬೇಕು ಕೇವಲ ಹಾಜರಾತಿಗೆಂಬAತೆ ಬರಬಾರದು ಎಂದು ತಾಪಂ ಆಡಳಿತಾಧಿಕಾರಿ ನಟರಾಜ ಟಿ.ಪಿ ಹೇಳಿದರು.ಅವರು ತಾಲೂಕಾ ಪಂಚಾಯತ ಸಭಾಭವನದಲ್ಲಿ ನಡೆದಮಾಸಿಕ ಪ್ರಗತಿ ಪರಿಶೀಲನಾ ಸಭೆ ಯಲ್ಲಿ … [Read more...] about ಯಲ್ಲಾಪುರ ತಾ ಪಂ ಕೆಡಿಪಿ ಸಭೆ




