ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆಕಡೂರು : ಮಲೆನಾಡು ಭಾಗದಲ್ಲಿ ಅಡಿಕೆ ಎಲೆ ಚುಕ್ಕಿರೋಗದಿಂದಾಗಿ ಬೆಳೆಗಾರರು ಕಂಗಟ್ಟಿದ್ದು, ರೋಗ ನಿಯಂತ್ರಣ ಔಷಧಕ್ಕಾಗಿ ಸರ್ಕಾರ 10 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು.ಮಲೆನಾಡು ಭಾಗದಲ್ಲಿ ಅಡಿಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡುತ್ತಿದೆ. ಈ ಸಂಬAಧ ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದು, ರೋಗದ ಬಗ್ಗೆ ರಾಜ್ಯ ಹಾಗೂ ಕೇಂದ್ರದ ಹಲವು ವಿವಿಗಳ ತಜ್ಞರು ಸಂಶೋಧನೆ … [Read more...] about ಅಡಿಕೆ ಎಲೆಚುಕ್ಕಿರೋಗ 10 ಕೋಟಿ ಬಿಡುಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಂಜುಮನ್ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ ಪದವಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಯಶಸ್ವಿನಿಗೆ ಶೇ 92
ಅಂಜುಮನ್ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ ಪದವಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಯಶಸ್ವಿನಿಗೆ ಶೇ 92ಭಟ್ಕಳ : ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಅಕ್ಟೋಬರ್ ನಲ್ಲಿ ನಡೆಸಿದ್ದ ಪದವಿ ಕಾಲೇಜಿನ 6 ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಗೊಂಡಿದ್ದು, ಇಲ್ಲಿನ ಅಂಜುಮನ್ ಹಾಮಿಯೇ ಮಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಕಲಾ ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕ ಕೇಂದ್ರದ ಉತ್ತಮ ಫಲಿತಾಂಶ ದಾಖಲಿಸಿದೆ.ವಿಜ್ಞಾನ ವಿಭಾಗದಲ್ಲಿ 32 … [Read more...] about ಅಂಜುಮನ್ ಕಾಲೇಜು ವಿದ್ಯಾರ್ಥಿಗಳ ಉತ್ತಮ ಸಾಧನೆ ಪದವಿ ಪರೀಕ್ಷೆ ವಿಜ್ಞಾನ ವಿಭಾಗದಲ್ಲಿ ಯಶಸ್ವಿನಿಗೆ ಶೇ 92
Labour Card Scholarship apply Online 2022-23/ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ
Labour Card Scholarship apply Online 2022-23/ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ ; ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕೆ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ.ಅಪ್ಲಿಕೇಶನ್ ಮೋಡ್ ಆನ್ … [Read more...] about Labour Card Scholarship apply Online 2022-23/ಕಾರ್ಮಿಕ ಕಾರ್ಡ್ ವಿದ್ಯಾರ್ಥಿವೇತನ
Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ
Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿಬೆಳಗಾವಿ ಜಿಲ್ಲಾ ಪಂಚಾಯತ್ ಖಾಲಿ ಹುದ್ದೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಸಂಸ್ಥೆಯ ಹೆಸರು : ಬೆಳಗಾವಿ ಜಿಲ್ಲಾ ಪಂಚಾಯತ್(ಬೆಳಗಾವಿ ಜಿಲ್ಲಾ ಪಂಚಾಯತ್) ಹುದ್ದೆಗಳ ಸಂಖ್ಯೆ : 01ಉದ್ಯೋಗ … [Read more...] about Belagavi Zilla Panchayat Recruitment 2022/ಬೆಳಗಾವಿ ಜಿಲ್ಲಾ ಪಂಚಾಯತ್ ನೇಮಕಾತಿ
ಅಪರಿಚಿತ ವಾಹನ ಡಿಕ್ಕಿ ;ಬೈಕ್ ಸವಾರ ಸ್ಥಳದಲ್ಲೇ ಸಾವು
ಅಪರಿಚಿತ ವಾಹನ ಡಿಕ್ಕಿ ;ಬೈಕ್ ಸವಾರ ಸ್ಥಳದಲ್ಲೇ ಸಾವುಹೊನ್ನಾವರ : ಶರಾವತಿ ಸೇತುವೆ ಮೇಲೆ ಅಪರಿಚಿತ ವಾಹನ ಡಿಕಿಯಾಗಿ ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿದ್ದ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ.ಸೋಮವಾರ ಮುಂಜಾನೆ 1 ಗಂಟೆಯಿAದ 2 ಗಂಟೆಯ ನಡುವಿನ ಅವಧಿಯಲ್ಲಿ ಅಪರಿಚಿತ ವಾಹನವೊಂದು ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದು ಶರಾವತಿ ಸೇತುವೆಯ ಮೇಲೆ ದ್ವಿಚಕ್ರ ವಾಹನದಲ್ಲಿ ತೇರುಳುತ್ತಿದ್ದವನಿಗೆ ಡಿಕ್ಕಿಪಡಿಸಿ ವಾಹನ … [Read more...] about ಅಪರಿಚಿತ ವಾಹನ ಡಿಕ್ಕಿ ;ಬೈಕ್ ಸವಾರ ಸ್ಥಳದಲ್ಲೇ ಸಾವು




