ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024ಕಾರವಾರ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ವಿಡಿಯೋ ಚಿತ್ರೀಕರಣ ಹಾಗೂ ಪೋಟೋಗ್ರಾಫಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ.ಆಸಕ್ತ ಪುರುಷ/ ಮಹಿಳೆಯರು ಫೆ.13ರೊಳಗಾಗಿ ತಮ್ಮ ಹೆಸರು, ಜಾತಿ ಪ್ರಮಾಣಪತ್ರ ಹಾಗೂ ಆಧಾರ ಕಾರ್ಡ್ ದಾಖಲೆಗಳನ್ನು ಸಂಬಂಧಪಟ್ಟ ಸಹಾಯಕ ತಾಲೂಕು ನಿರ್ದೇಶಕರು,ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಆಯ್ಕೆಯಾದ … [Read more...] about ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024
ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024ಕಾರವಾರ:ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿತಾಲೂಕು ಕಾರ್ಯಕ್ರಮ ಅಡಿಯಲ್ಲಿ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಜೋಯಿಡಾ ತಾಲೂಕುಗಳನ್ನು ಬಲಪಡಿಸಲು ಮತ್ತು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಗುತ್ತಿಗೆ ಆಧಾರದ ಮೇಲೆ 1 ವರ್ಷ ಅವಧಿಗೆ (Aspirational Block Programme) ಪ್ರತಿ ತಾಲೂಕಿಗೆ ಒಬ್ಬ ಆಸ್ಪಿರೇಷನಲ್ … [Read more...] about ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024
ಕರ್ನಾಟಕ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ
ಕಾರವಾರ: ನಗರ ಪ್ರದೇಶಗಳಲ್ಲಿ ಸೇವಾ ಕೇಂದ್ರಗಳ ಸಂಖ್ಯೆಯ ಬೇಡಿಕೆ ಹೆಚ್ಚಿಗೆ ಇರುವುದರಿಂದ ಹಾಗೂ ಹೆಚ್ಚಿನ ನಾಗರಿಕರಿಗೆ ಸರ್ಕಾರದ ವಿವಿಧ ಸೇವೆಗಳು ಸುಲಲಿತವಾಗಿ ಸಿಗುವಂತೆ ಮಾಡುವ ದೃಷ್ಟಿಯಿಂದ ದಾಂಡೇಲಿ ನಗರ ಸಭಾ ವ್ಯಾಪ್ತಿಯಲ್ಲಿ 1, ಶಿರಸಿ ನಗರಸಭಾ ವ್ಯಾಪ್ತಿಯಲ್ಲಿ 2, ಅಂಕೋಲಾ ಪುರಸಭೆ ವ್ಯಾಪ್ತಿಯಲ್ಲಿ 2, ಭಟ್ಕಳ ಪುರಸಭೆ ವ್ಯಾಪ್ತಿಯಲ್ಲಿ 2, ಹಳಿಯಾಳ ಪುರಸಭೆ ವ್ಯಾಪ್ತಿಯಲ್ಲಿ 1, ಕುಮಟಾ ಪುರಸಭೆ ವ್ಯಾಪ್ತಿಯಲ್ಲಿ 2 ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು … [Read more...] about ಕರ್ನಾಟಕ ಒನ್ ಕೇಂದ್ರಗಳ ಸ್ಥಾಪನೆಗೆ ಅರ್ಜಿ ಆಹ್ವಾನ
ಕಾಂಗ್ರೆಸ್ ಮುಖಂಡ ದೇವಾನಂದ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿವೇದಿತ್ ಆಳ್ವಾ
ಹೊನ್ನಾವರ : ಇತ್ತೀಚೆಗೆ ಅನಾರೋಗ್ಯದಿಂದ ನಿಧನ ಹೊಂದಿದ ಹೊನ್ನಾವರ ತಾಲೂಕಿನ ಹಳದೀಪುರ ಗ್ರಾಮದ ಕಾಂಗ್ರೆಸ್ ಮುಖಂಡ ದೇವಾನಂದ ಗೊಸಾವಿ ಅವರ ಮನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಪರಿಶಿಷ್ಟ ಪಂಗಡದ ಗೊಸಾವಿ ಸಮುದಾಯಕ್ಕೆ ಸೇರಿದ್ದ ದೇವಾನಂದ ಅವರು ಕಳೆದ ನಾಲ್ಕು ದಶಕಗಳಿಂದ ಹಳದೀಪುರ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕೆ ತಮ್ಮ … [Read more...] about ಕಾಂಗ್ರೆಸ್ ಮುಖಂಡ ದೇವಾನಂದ ಕುಟುಂಬಕ್ಕೆ ಸಾಂತ್ವಾನ ಹೇಳಿದ ನಿವೇದಿತ್ ಆಳ್ವಾ
ಉಚಿತ ತರಬೇತಿ: ಅರ್ಜಿ ಆಹ್ವಾನ
ಉಚಿತ ತರಬೇತಿ: ಅರ್ಜಿ ಆಹ್ವಾನಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ, 18 ರಿಂದ 45 ವಯಸ್ಸಿನ ನಿರುದ್ಯೋಗ ಯುವಕ ಯುವತಿಯರಿಗಾಗಿ, ಜನವರಿ 29 ರಿಂದ ನಡೆಯುವ ಗೃಹಬಳಕೆ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರಾಂಡರ್, ಫ್ಯಾನ್, ಪಂಪಸೆಟ್ ಮತ್ತು ವೈರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಸ್ಟ್ರಿಯಲ್ ಏರಿಯಾ, ಹೆಗಡೆರಸ್ತೆ, ಕುಮಟಾ … [Read more...] about ಉಚಿತ ತರಬೇತಿ: ಅರ್ಜಿ ಆಹ್ವಾನ