ಹೊನ್ನಾವರ: ನಾಟಕ ಕೇವಲ ಮನೋರಂಜನೆಗಷ್ಟೆ ಸಿಮೀತವಾಗಿರದೇ ಸಮಾಜದ ಅಂಕುಡೊ0ಕು ತಿದ್ದುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯ ಪ್ರದೀಪ ನಾಯಕ ದೇವರಬಾವಿ ಹೇಳಿದರು. ಅವರು ತಾಲೂಕಿನ ಅರೇಅಂಗಡಿ ಎಸ್.ಕೆ.ಪಿ ಕ್ರೀಡಾಂಗಣದಲ್ಲಿ ಕಲಾಸಿರಿ ರಂಗಭೂಮಿ ಸಾಂಸ್ಕೃತಿಕ ಕ್ರೀಡಾ ವೇದಿಕೆ ೨ ವರ್ಷದ ವಾರ್ಷಿಕೊತ್ಸವ ಹಾಗೂ ಸಾಮಾಜಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಾಟಕಕ್ಕೆ ೨೦೦೦ಕ್ಕಿಂತ ಹೆಚ್ಚಿನ ವರ್ಷದ ಇತಿಹಾಸವಿದೆ. ಸಾಮಾಜಿಕ ನ್ಯಾಯ … [Read more...] about ಕಲಾಸಿರಿ ರಂಗಭೂಮಿ ಸಾಂಸ್ಕೃತಿಕ ಕ್ರೀಡಾ ವೇದಿಕೆ ೨ ವರ್ಷದ ವಾರ್ಷಿಕೊತ್ಸವ ಹಾಗೂ ಸಾಮಾಜಿಕ ಸ್ಪರ್ಧಾನಾಟಕ ಕಾರ್ಯಕ್ರಮ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕಲೆಗಳನ್ನು ಊಳಿಸಿ ಬೆಳೆಸುವ ಜೊತೆ ಮುಂದಿನ ಪೀಳಿಗೆಗೆ ನೀಡಬೇಕಾದ ಕಾರ್ಯ ಸಂಘ,ಸAಸ್ಥೆಗಳಿದ ನಡೆಯಬೇಕಿದೆ;ಶಿವಾನಂದ ಭಟ್ಟ
ಹೊನ್ನಾವರ: "ಕಲೆ ಎನ್ನುವುದು ಜಾತಿ, ಧರ್ಮ,ಗಡಿ ಮೀರಿ ಎಲ್ಲರನ್ನೂ ಒಂದಾಗಿಸುತ್ತದೆ. ಜೀವನೋತ್ಸವ ತರುವ ಅದ್ಭುತವಾದ ಶಕ್ತಿ ಕಲೆಯಲ್ಲಿ ಅಡಗಿದೆ" ಎಂದು ವಿದ್ವಾನ್ ಶಿವಾನಂದ ಭಟ್ಟ ಹಡಿನಬಾಳ ಅಭಿಪ್ರಾಯಪಟ್ಟರು. ತಾಲೂಕಿನ ಖರ್ವಾ ಕೊಳಗದ್ದೆಯ ಶ್ರೀ ಸಿದ್ದಿವಿನಾಯಕ ಸಭಾಭವನದಲ್ಲಿ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆಯ ೧೮ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಮತ್ತು ಸನ್ಮಾನ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ನಮ್ಮ ಕಲೆಯ ಮೂಲ ಜನಪದವಾಗಿದೆ. ಎಲ್ಲಾ … [Read more...] about ಕಲೆಗಳನ್ನು ಊಳಿಸಿ ಬೆಳೆಸುವ ಜೊತೆ ಮುಂದಿನ ಪೀಳಿಗೆಗೆ ನೀಡಬೇಕಾದ ಕಾರ್ಯ ಸಂಘ,ಸAಸ್ಥೆಗಳಿದ ನಡೆಯಬೇಕಿದೆ;ಶಿವಾನಂದ ಭಟ್ಟ
ಹೊನ್ನಾವರ ತಾಲೂಕಿನ ಗ್ರಾಮೀಣ ಭಾಗದ ಬಸ್ ಅವ್ಯವಸ್ಥೆ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ತಹಶೀಲ್ದಾರರಿಗೆ ಮನವಿ
ಹೊನ್ನಾವರ: ತಾಲೂಕಿನ ವಿವಿಧ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್ ಸಮರ್ಪಕವಾಗಿಲ್ಲದೇ ಸಮಸ್ಯೆ ಆಗುತ್ತಿದೆ ಎಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ತಹಶೀಲ್ದಾರ ಕಛೇರಿಗೆ ಆಗಮಿಸಿ ತಹಶೀಲ್ದಾರ ವಿವೇಕ ಶೇಣ್ವಿ ಬಳಿ ಸಮಸ್ಯೆ ಸರಿಪಡಿಸುವಂತೆ ಮನವಿ ಸಲ್ಲಿಸಿದರು.ತಾಲೂಕಿನ ಕಡೆಹಳ್ಳ, ಹಿರೆಬೈಲ್, ತೋಳಸಾಣಿ, ಕೋಟೆಬೈಲ್,ತಲಗೋಡ ಮುಂತಾದ ಗ್ರಾಮೀಣ ಭಾಗಗಳಿಗೆ ಪ್ರತಿನಿತ್ಯ ಬಸ್ ವ್ಯವಸ್ಥೆ ಇಲ್ಲ. ಈಗಾಗಲೇ ಕಾಲೆಜುಗಳು ಆರಂಭಗೊAಡಿದ್ದು, … [Read more...] about ಹೊನ್ನಾವರ ತಾಲೂಕಿನ ಗ್ರಾಮೀಣ ಭಾಗದ ಬಸ್ ಅವ್ಯವಸ್ಥೆ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ತಹಶೀಲ್ದಾರರಿಗೆ ಮನವಿ
ಹಳಿಯಾಳದ ಸೂರಜ ಅಣ್ಣಿಕೇರಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ
ಹಳಿಯಾಳ:- ಇತ್ತೀಚೆಗೆ ಗದಗ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿಪಂದ್ಯಾವಳಿಯಲ್ಲಿ ಭಾಗವಹಿಸಿದ ಹಳಿಯಾಳದ ಅರ್ಲವಾಡ ಗ್ರಾಮದ ಕುಸ್ತಿ ಪಟು ಸುರಜ ಸಂಜು ಅಣ್ಣಿಕೇರಿ ಬಂಗಾರದ ಪದಕ ಗಳಿಸುವ ಮೂಲಕ ರಾಷ್ಟçಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.ಬಳ್ಳಾರಿಯ ಜೆಎಸ್‌ಡಬ್ಲೂ ತೊರಂಗಲ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಉದಯೋನ್ಮೂಖ ಕುಸ್ತಿ ಪಟು ಸೂಜರ್ ಅನ್ನಿಕೇರಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಅರ್ಲವಾಡ ಗ್ರಾಮದ ರಹವಾಸಿಯಾಗಿದ್ದು … [Read more...] about ಹಳಿಯಾಳದ ಸೂರಜ ಅಣ್ಣಿಕೇರಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆ
ಲಯನ್ಸ ಪ್ರಾದೇಶಿಕ ಸಮ್ಮೇಳಕ್ಕೆ ಹೊನ್ನಾವರದಲ್ಲಿ ಚಾಲನೆ ನೀಡಿದ ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ
ಹೊನ್ನಾವರ: ಸೇವಾ ಚಟುವಟಿಕೆ ಮೂಲಕ ಜಗತ್ತಿಗೆ ಮಾದರಿಯಾದ ಲಯನ್ಸ ಸಂಸ್ಥೆ ಹಲವು ಸಮಾಜಮುಖಿ ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ ಎಂದು ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಹೇಳಿದರು. ಅವರು ಹೊನ್ನಾವರದ ಲಯನ್ ಸಭಾಭವನದಲ್ಲಿ ಲಯನ್ಸ ಪ್ರಾದೇಶಿಕ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು."ರಿಚ್ ದ ನೀಡಿ" ಎನ್ನುವ ಆಶಯದೊಂದಿಗೆ ಹಮ್ಮಿಕೊಂಡ ಈ ಕಾರ್ಯಕ್ರಮ ವಿಭಿನ್ನವಾಗಿದೆ. ಲಯನ್ಸ್ ಸೇವಾ ಸಂಸ್ಥೆ ಜಗತ್ತಿನಾದ್ಯಂತ . … [Read more...] about ಲಯನ್ಸ ಪ್ರಾದೇಶಿಕ ಸಮ್ಮೇಳಕ್ಕೆ ಹೊನ್ನಾವರದಲ್ಲಿ ಚಾಲನೆ ನೀಡಿದ ಕರ್ನಾಟಕ ವಿಕೇಂದ್ರಿಕರಣ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ




