• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

November 3, 2022 by Deepika Leave a Comment

ಕಾರವಾರ: ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ಮತ್ತು ಇತರೆ ವರ್ಗದ ರೈತರಿಗೆ ಶೇ. 75 ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382 226602 ಅಥವಾ ರೈತ ಸಂಪರ್ಕ ಕೇಂದ್ರದ ಸಹಾಯಕ … [Read more...] about ನೀರಾವರಿ ಘಟಕ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

sslc/puc/ಡಿಪ್ಲೋಮಾ ಪದವಿ,  ಆದವರಿಗೆ  ಸರ್ ದಾರ್ ವಲ್ಲಭಭಾಯಿ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ- svnit recruitment 2022

November 2, 2022 by Deepika Leave a Comment

sslc/puc/ಡಿಪ್ಲೋಮಾ ಪದವಿ

sslc/puc/ಡಿಪ್ಲೋಮಾ ಪದವಿ,  ಆದವರಿಗೆ  ಸರ್ ದಾರ್ ವಲ್ಲಭಭಾಯಿ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ- svnit surat recruitment 2022ಸರ್ ದಾರ್ ವಲ್ಲಭಭಾಯಿ ರಾಷ್ಟಿçÃಯ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ  ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಸರ್ ದಾರ್ ವಲ್ಲಭಭಾಯಿ ರಾಷ್ಟಿçÃಯ ತಾಂತ್ರಿಕ … [Read more...] about sslc/puc/ಡಿಪ್ಲೋಮಾ ಪದವಿ,  ಆದವರಿಗೆ  ಸರ್ ದಾರ್ ವಲ್ಲಭಭಾಯಿ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನೇಮಕಾತಿ- svnit recruitment 2022

ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!

November 2, 2022 by Deepika Leave a Comment

ಹೊನ್ನಾವರ: ರಾಜ್ಯೋತ್ಸವದಂದೂ ಸರ್ಕಾರಿ ಕಚೇರಿಗಳ ಮೇಲೆ ಕನ್ನಡ ಬಾವುಟ ಹಾರಿಸದಿರುವ ಬಗ್ಗೆ ಕಸಾಪ ತಾಲೂಕಾ ಘಟಕದ ಮಾಜಿ ಕಾರ್ಯದರ್ಶಿ ಶಂಕರ ಗೌಡ ಗುಣವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕು ಪಂಚಾಯತಿ, ಮಿನಿ ವಿಧಾನಸೌಧದ ತಾಲೂಕು ದಂಡಾಧಿಕಾರಿಗಳ ಕಚೇರಿಗಳಲ್ಲಿ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿ ಮೇಲೆ ಒಂದೇ ಒಂದು ಕನ್ನಡ ಬಾವುಟ ಇಲ್ಲ. ಒಂದು ಕಾಲಘಟ್ಟದಲ್ಲಿ 25 ವರ್ಷಗಳ ಕಾಲ ನಿರಂತರವಾಗಿ ಪಟ್ಟಣದ ಉದ್ದಗಲಕ್ಕೂ ಕನ್ನಡ ಬಾವುಟಗಳನ್ನ ಕಟ್ಟಿ ಹಾರಿಸಿ ಕನ್ನಡದ … [Read more...] about ರಾಜ್ಯೋತ್ಸವದ ದಿನವೂ ಸರ್ಕಾರಿ ಕಚೇರಿಗಳ ಮೇಲೆ ಹಾರಾಡದ ಧ್ವಜ!!

ಟ್ವೀಟರ್. ಶೇ 25 ರಷ್ಟು ಉದ್ಯೋಗ ಕಡಿತ ಸಂಭವ

November 2, 2022 by Deepika Leave a Comment

ಇಲಾನ್ ಮಸ್ಕ್ ಅವರು ಟ್ವೀಟರ್ ಕಂಪನಿಯನ್ನು ಖರೀದಿಸಿದ ಬಳಿಕ ಮೊದಲ ಸುತ್ತಿನಲ್ಲಿ ಶೇಕಡ 25 ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯಲು ಕಂಪನಿ ಮುಂದಾಗಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.ವರದಿಯ ಪ್ರಕಾರ, ಮಸ್ಕ್ ಅವರ ಕಾನುನು ಸಲಹೆಗಾರ ಅಲೆಕ್ಸ್ ಸ್ಪಿರೂ ಅವರು ಈ ಉದ್ಯೋಗ ಕಡಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.ಷೇರುಪೇಟೆಯಲ್ಲಿ ಇರುವ ಮಾಹಿತಿಯ ಪ್ರಕಾರ 2021 ರ ಅಂತ್ಯಕ್ಕೆ ಟ್ವೀಟರ್ ನಲ್ಲಿ 7 … [Read more...] about ಟ್ವೀಟರ್. ಶೇ 25 ರಷ್ಟು ಉದ್ಯೋಗ ಕಡಿತ ಸಂಭವ

ಮುರ್ಡೇಶ್ವರಕ್ಕೆ ಹೆಚ್ಚಾದ ಪ್ರವಾಸಿಗರ ಸಂಖ್ಯೆ ; ವಾಹನ ಪಾರ್ಕಿಂಗ್’ಗೆ ಪರದಾಟ

November 2, 2022 by bkl news Leave a Comment

… [Read more...] about ಮುರ್ಡೇಶ್ವರಕ್ಕೆ ಹೆಚ್ಚಾದ ಪ್ರವಾಸಿಗರ ಸಂಖ್ಯೆ ; ವಾಹನ ಪಾರ್ಕಿಂಗ್’ಗೆ ಪರದಾಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,365 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar