ಮುಂಬೈ (ಪಿಟಿಐ) : ದೇಶದ ಮೊದಲ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಬಳಕೆಯ ಮಂಗಳವಾರದಿAದ ಆರಂಭವಾಗಲಿದೆ. ಆರಂಭಿಕ ಹಂತದಲ್ಲಿ ಸರ್ಕಾರಿ ಟ್ರೆಷರಿ ಬಿಲ್, ಬಾಂಡ್ ವಹಿವಾಟುಗಳಲ್ಲಿ ಈ ವರ್ಚುವಲ್ ಕರೆನ್ಸಿ ಬಳಕೆ ಮಾಡಲು ಅವಕಾಶ ಇರಲಿದೆ.ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ರಿಟೇಲ್ ವಹಿವಾಟು ದೇಶದ ಕೆಲವು ಆಯ್ದ ಪ್ರದೇಶಗಳಲ್ಲಿ ಕೆಲವು ಗ್ರಾಹಕರು ಮತ್ತು ವ್ಯಾಪಾರಿಗಳ ನಡುವೆ ಒಂದು ತಿಂಗಳಲ್ಲಿ ಆರಂಭವಾಗಲಿದೆ ಎಂದು ಆರ್‌ಬಿಐ ಹೇಳಿದೆ.ಎಸ್‌ಬಿಐ, … [Read more...] about ಡಿಜಿಟಲ್ ರೂಪಾಯಿ : ಪ್ರಾಯೋಗಿಕ ಬಳಕೆ ಆರಂಭ/Digital currency
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ;ನನ್ನ ಪ್ರತಿ ರಕ್ತದ ಹನಿಯೂ ದೇಶದ ಐಕ್ಯತೆಗೆ ಮೂಡಿಪಾಗಿರಲಿ ಎಂದಿದ್ದ ಇಂದಿರಾ ಗಾಂಧಿ–ಜಗದೀಪ್ ಎನ್ ತೆಂಗೇರಿ
ಹೊನ್ನಾವರ : ದೇಶದ ಆಡಳಿತ ನಡೆಸುವ ಕರ್ತವ್ಯದಲ್ಲಿ ನಾನು ಸತ್ತರೇ, ಅದೆ ನನಗೆ ಹೆಮ್ಮೆಯಾಗಿದ್ದು, ನನ್ನ ದೇಹದ ಪ್ರತಿ ರಕ್ತದ ಹನಿಯೂ ಕೂಡ ದೇಶದ ಬೆಳವಣಿಗೆ ಮತ್ತು ಅಖಂಡ ಭಾರತದ ಐಕ್ಯತೆಗೆ ಮೂಡಿಪಾಗಿರಲಿ ಎಂದು ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿಯವರು ತಮ್ಮ ಕೊನೆಯ ಸಾರ್ವಜನಿಕ ಸಭೆಯಲ್ಲಿ ದೇಶವನ್ನು ಉದ್ದೇಶಿಸಿ ನುಡಿದಿದ್ದರು ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಹೇಳಿದರು.ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ … [Read more...] about ಬ್ಲಾಕ್ ಕಾಂಗ್ರೆಸ್‍ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ;ನನ್ನ ಪ್ರತಿ ರಕ್ತದ ಹನಿಯೂ ದೇಶದ ಐಕ್ಯತೆಗೆ ಮೂಡಿಪಾಗಿರಲಿ ಎಂದಿದ್ದ ಇಂದಿರಾ ಗಾಂಧಿ–ಜಗದೀಪ್ ಎನ್ ತೆಂಗೇರಿ
KEA Free coaching Admit Card 2022 /kea ಉಚಿತ ತರಬೇತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KEA ಉಚಿತ ಕೋಚಿಂಗ್ UPSC / KAS/SSC/ ಬ್ಯಾಂಕಿಂಗ್ & Group-C ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ಉಚಿತ ತರಬೇತಿ (Free Coaching) ನೀಡುವ ಸಲುವಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ (????? ????) ಪ್ರಕಟಗೊಂಡಿದೆ.ಪರೀಕ್ಷಾ ಪ್ರಾಧಿಕಾರದ ಹೆಸರು; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority)ಪರೀಕ್ಷೆಯ ದಿನಾಂಕ ; 13-11-2022ಪ್ರವೇಶ ಪತ್ರ (????? ) … [Read more...] about KEA Free coaching Admit Card 2022 /kea ಉಚಿತ ತರಬೇತಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
sslc ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ/sslc Exam: Tentative Time Table Announced
sslcಬೆಂಗಳೂರು: 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಏಪ್ರಿಲ್ 1 ರಿಂದ 15 ರ ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಬೋರ್ಡ್ ಬಿಡುಗಡೆ ಮಾಡಿರುವ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 28ರ ವರೆಗೆ ಅವಕಾಶ ನೀಡಲಾಗಿದೆ.ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ:ಏಪ್ರಿಲ್ 1 -ಪ್ರಥಮ ಭಾಷೆ ಪರೀಕ್ಷೆ ಏಪ್ರಿಲ್ … [Read more...] about sslc ಪರೀಕ್ಷೆ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ/sslc Exam: Tentative Time Table Announced
ಕಡವೆ ಕೊಂದಿದ್ದವ ಅಂದರ್
ಹೊನ್ನಾವರ: ಮಂಕಿ ಅರಣ್ಯ ವಲಯ ವ್ಯಾಪ್ತಿಯ ಭಟ್ಕಳ ತಾಲೂಕಿನ ಕುಕ್ಕೋಡಿಯಲ್ಲಿ ಅನಧಿಕೃತ ನಾಡಬಂದೂಕು ಬಳಸಿ ಕಡವೆಯನ್ನು ಕೊಂದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಭಟ್ಕಳ ಹೆಗಡೆಗದ್ದೆ ಮಾವಳ್ಳಿ ನಿವಾಸಿ ಪ್ರಕಾಶ ನಾಯ್ಕವನ್ನು ದಸ್ತಗಿರಿ ಮಾಡಿ ಬಂಧಿಸಲಾಗಿದೆ.ಕಾರ್ಯಾಚರಣೆಯಲ್ಲಿ ಡಿಸಿಎಫ್ ರವಿಶಂಕರ, ಎಸಿಎಫ್ ಕೆ.ಟಿ.ಬೋರಯ್ಯ, ಆರ್‌ಎಫ್‌ಓ ಸವಿತಾ ಆರ್.ದೇವಾಡಿಗ, ಡಿಆರ್‌ಎಫ್‌ಓ ಸಂದೀಪ ಮಡಿ, ಯೋಗೇಶ ಡಿ.ಮೋಗೇರ, ಮಂಜುನಾಥ ಆರ್.ನಾಯ್ಕ ಮತ್ತು ಅರಣ್ಯ ರಕ್ಷಕ … [Read more...] about ಕಡವೆ ಕೊಂದಿದ್ದವ ಅಂದರ್




