ಹೊನ್ನಾವರ: ತಾಲೂಕಿನ ಸಾಲ್ಕೋಡ ಗ್ರಾಮದ ಎಸ್.ಕೆ.ಪಿ ಕ್ರೀಡಾಂಗಣದ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ಈರ್ವರಿಗೆ ಚಿರತೆ ಯೊಂದು ಗಾಯಗೊಳಿಸಿದ ಘಟನೆ ಸಂಭವಿಸಿದೆ.ವೃತ್ತಿಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಹಾಡಗೇರಿ ನಿವಾಸಿಗಳಾದ ಈರ್ವರು, ಸಾಲ್ಕೋಡ ಭಾಗದಿಂದ ಅರೆಅಂಗಡಿಗೆ ದ್ವಿಚಕ್ರ ವಾಹನದಲ್ಲಿ ಸಾಗುವಾಗ ಈ ಘಟನೆ ಸಂಭವಿಸಿದೆ. ಅರಣ್ಯ ಇಲಾಖೆಗೆ ಸೇರಿದ ಅಕೇಶಿಯಾ ಮರ ಇರುವ ಪ್ರದೇಶದಿಂದ ನುಗ್ಗಿದ ಚಿರತೆಯೊಂದು ಏಕಾಏಕಿ ಬೈಕ್ ಮೇಲೆ … [Read more...] about ಬೈಕ್‌ನಲ್ಲಿ ತೆರಳುತ್ತಿದ್ದ ಈರ್ವರ ಮೇಲೆ ಚಿರತೆ ದಾಳಿ!
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಂಗಳಸೂತ್ರ ಕದ್ದೊಯ್ದಿದ್ದವರಿಗೆ 3 ವರ್ಷ ಜೈಲು
ಹೊನ್ನಾವರ: ಮಹಿಳೆಯೋರ್ವಳ ಮಂಗಳಸೂತ್ರವನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.ಪ್ರಕರಣದ ವಿವರ ಯಲ್ಲಾಪುರದ ನಾಸಿರ್ ಅಹಮದ್ ಹಾಗೂ ಭಟ್ಕಳದ ಅಬ್ದುಲ್ ಅಲಿಂ ಎನ್ನುವ ಇಬ್ಬರು ಯುವಕರು 2020 ಜುಲೈ 2ರಂದು ರಾಷ್ಟ್ರೀಯ ಹೆದ್ದಾರಿಯ ಮೇಲೆ ತಮ್ಮ ಬೈಕ್ ಮೂಲಕ ಬಂದು ಪಟ್ಟಣದ ಬಜಾರ್ ರಸ್ತೆಯಿಂದ ಎಮ್ಮೆ ಪೈಲ್ ಕಡೆಗೆ ಹೆದ್ದಾರಿ ದಾಟುತ್ತಿದ್ದ ಪೂರ್ಣಿಮಾ … [Read more...] about ಮಂಗಳಸೂತ್ರ ಕದ್ದೊಯ್ದಿದ್ದವರಿಗೆ 3 ವರ್ಷ ಜೈಲು
ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಪಿಎಸ್ ಐ ಹೆಸರಲ್ಲಿ ಹಣಕ್ಕೆ ಬೇಡಿಕೆ
ಅಂಕೋಲಾ : ಇಲ್ಲಿನ ಪಿಎಸೈ ಪ್ರವೀಣಕುಮಾರ ಅವರ ಹೆಸರು ಹಾಗೂ ಫೊಟೊ ಬಳಸಿಕೊಂಡು ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ.ಪ್ರವೀಣಕುಮಾರ ಪಿ ಎಸೈ ಎಂಬ ಹೆಸರಿನಲ್ಲಿ ನಕಲಿ ಇನ್ ಸ್ಟಾಗಾಂ ಖಾತೆ ಸೃಷ್ಟಿಸಿ, ಅವರ ಸ್ನೇಹಿತರಿಗೆ, ಪರಿಚಯಸ್ಥರಿಗೆ ಮೇಸೇಜ್ ಕಳುಹಿಸಿ, ತಮಗೆ ತುರ್ತಾಗಿ ಹಣಬೇಕೆಂದು ಅನೇಕರಿಗೆ ಹಣ ಕೇಳಿದ್ದಾರೆ.ಗೂಗಲ್ ಪೇ ಮೂಲಕ ಹಣ ವರ್ಗಾಯಿಸುವಂತೆ … [Read more...] about ನಕಲಿ ಇನ್ ಸ್ಟಾಗ್ರಾಂ ಖಾತೆ ತೆರೆದು ಪಿಎಸ್ ಐ ಹೆಸರಲ್ಲಿ ಹಣಕ್ಕೆ ಬೇಡಿಕೆ
ಮಗನಿಗೆ ಉದ್ಯೋಗ ಕೊಡಿಸುವ ಭರವಸೆ ಸಂಬAಧಿಯಿAದಲೇ ಮಹಿಳೆಗೆ 1.96 ಲಕ್ಷ ರೂ. ವಂಚನೆ
ಕಾರವಾರ : ತನ್ನ ಮಗನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ 1.96 ಲಕ್ಷ ರೂ. ವಂಚನೆ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ತಮ್ಮ ಸಂಬAಧಿಯ ಮೇಲೆ ಪೊಲೀಸ್ ದೂರು ನೀಡಿದ್ದಾರೆ.ನಗರದ ಕಾಜುಭಾಗದ ಶಾಂತಿಪ್ರಿಯಾ ನಾಯ್ಕ ವಂಚನೆಗೆ ಒಳಗಾದವರು ತಮ್ಮ ಸಂಬಧಿ ಅಕ್ಷತಾ ನಾಯ್ಕ ಅವರ ವಿರುದ್ಧ ದೂರು ನೀಡಿದ್ದಾರೆ. ಅಕ್ಷತಾ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದರು.ಅಲ್ಲದೇ ಕಂಪನಿಯ … [Read more...] about ಮಗನಿಗೆ ಉದ್ಯೋಗ ಕೊಡಿಸುವ ಭರವಸೆ ಸಂಬAಧಿಯಿAದಲೇ ಮಹಿಳೆಗೆ 1.96 ಲಕ್ಷ ರೂ. ವಂಚನೆ
ಸಾಂಖ್ಯಿಕ ನೀರಿಕ್ಷಕರ ಹುದ್ದೆ ನೇಮಕಾತಿ;KPSC Recruitment
ಕರ್ನಾಟಕ ಲೋಕ ಸೇವಾ ಆಯೋಗದಿಂದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ (Karnataka Public Service Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ವೃಂದದ ಗ್ರೂಪ್ ಸಿ ಹುದ್ದೆಗಳು ಇವಾಗಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು ಕರ್ನಾಟಕ ಲೋಕಸೇವಾ ಆಯೋಗ (KPSC)ಹುದ್ದೆಯ ಹೆಸರು … [Read more...] about ಸಾಂಖ್ಯಿಕ ನೀರಿಕ್ಷಕರ ಹುದ್ದೆ ನೇಮಕಾತಿ;KPSC Recruitment

