• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಇಸ್ಪೀಟ್ ಅಡ್ಡೆಯ ಮೇಲೆ ಪೋಲಿಸರ ದಾಳಿ

September 12, 2020 by Sachin Hegde Leave a Comment

ಜುಗಾರಿ

ಅಂಕೋಲಾ: ಹಟ್ಟಿಕೇರಿಯ ಅರಣ್ಯ ಪ್ರದೇಶದಲ್ಲಿ ಜುಗಾರಿ ಆಡುತ್ತಿದ್ದ ಆರೋಪಿಗಳನ್ನು ಇಂದು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾವಿಕೇರಿಯ ಶ್ರೀಧರ ರಾಯ ನಾಯ್ಕ, ಬೆಳಂಬಾರ ತಾಳೇಬೈಲಿನ ರವಿ ಪ್ರಶಾಂತ ಶೆಟ್ಟಿ, ಕೇಣಿಯ ರಘು ವಸಂತ ಬಂಟ, ಬೇಲೆಕೇರಿಯ ವಿನೋದ ಚಂದಾ ಖಾರ್ವಿ ಇವರೇ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿAದ 52,690 ರೂ. ನಗದು, ಇಸ್ಪೀಟ್ ಕಾರ್ಡ್, ಮೇಣದಬತ್ತಿ, ಗೋಣಿ ಚೀಲ ವಶಪಡಿಸಿಕೊಂಡಿದ್ದಾರೆ. ಅವರ್ಸಾದ ಪ್ರವೀಣ ನಾಯ್ಕ, ಗೋಪಾಲ ನಾಯ್ಕ … [Read more...] about ಇಸ್ಪೀಟ್ ಅಡ್ಡೆಯ ಮೇಲೆ ಪೋಲಿಸರ ದಾಳಿ

ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಶಾಸಕ ಸುನೀಲನಾಯ್ಕ

September 12, 2020 by Sachin Hegde Leave a Comment

ಭಟ್ಕಳ: ತಾಲೂಕಿನ ಪುರವರ್ಗದಲ್ಲಿರುವ ಕಿತ್ತೂರು ರಾಣಿ ಚೆನ್ಮಮ್ಮ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶುಕ್ರವಾರ ಶಾಸಕ ಸುನೀಲ ನಾಯ್ಕ ಸಮ್ಮುಖದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸುನಿಲ್ ನಾಯ್ಕ ಜೀವನದಲ್ಲಿ ಸ್ಪಷ್ಟವಾದ ಗುರಿ ಇದ್ದರೆ ಏನನ್ನೂ ಸಾಧಿಸಬಹುದು. ಗ್ರಾಮೀಣ ಭಾಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಪ್ರಿಯಾಂಕಾ ರಾಘವೇಂದ್ರ ಜೋಗಿ … [Read more...] about ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಶಾಸಕ ಸುನೀಲನಾಯ್ಕ

ಆರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಂದ ಚಾಲನೆ

September 12, 2020 by Sachin Hegde Leave a Comment

ಭಟ್ಕಳ: ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯಿಂದಾಗಿ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಡಿಜಿಟಲೀಕರಣ ಅಳವಡಿಸಿಕೊಳ್ಳಲಾಗುತ್ತಿರುವುದರಿಂದ ಆ ವ್ಯವಸ್ಥೆಗೆ ಎಲ್ಲರೂ ಹೊಂದಿಕೊಳ್ಳುವ ಅನಿವಾರ್ಯತೆ ಇದೆ ಎಂದು ಕೆನರಾ ಬ್ಯಾಂಕ್‍ನ ಹಿರಿಯ ವ್ಯವಸ್ಥಾಪಕ ಸಂಜೀತ್ ಸಿಂಗ್ ಹೇಳಿದರು.ಅವರು ತಾಲೂಕಿನ ಮಾರುಕೇರಿ ಗ್ರಾಮದ ಕೋಟಖಂಡದಲ್ಲಿ ಕೆನರಾ ಬ್ಯಾಂಕಿನ "ಅಮೂಲ್ಯ" ಆರ್ಥಿಕ ಸಾಕ್ಷರತಾ ಕೇಂದ್ರ ಹಾಗೂ ಸ್ಕೋಡ್‍ವೇಸ್ ಸಂಸ್ಥೆ ಸಿರ್ಸಿ ಜಂಟಿಯಾಗಿ ಎರ್ಪಡಿಸಿದ್ದ ಆರ್ಥಿಕ … [Read more...] about ಆರ್ಥಿಕ ಸಾಕ್ಷರತಾ ಕಾರ್ಯಕ್ರಮಕ್ಕೆ ಕೆನರಾ ಬ್ಯಾಂಕ್ ವ್ಯವಸ್ಥಾಪಕರಿಂದ ಚಾಲನೆ

ಬ್ರೇಕ್ ವಾಟರ್ ಕಾಮಗಾರಿ ವಿಕ್ಷಿಸಿದ ಶಾಸಕ ಸುನೀಲ ನಾಯ್ಕ

September 12, 2020 by Vishwanath Shetty Leave a Comment

ಭಟ್ಕಳ ತಾಲೂಕಿನ ಅಳ್ವೆಕೋಡಿ, ತೆಂಗಿನಗುಂಡಿ, ಬಂದರ್ ಬ್ರೇಕ್ ವಾಟರ್ ಕಾಮಗಾರಿಗೆ  ಸಂಸದ ಅನಂತಕುಮಾರ ಹೆಗಡೆ ಅವರ ಸಹಕಾರದಿಂದ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ 86 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯು ನಡೆಯುತ್ತಿದ್ದು ಕಳೆದ ಬಜೆಟ್ ಅಧಿವೇಶನದಲ್ಲಿ ಅಳ್ವೆಕೋಡಿ ಬಂದರ್ ಡ್ರಜ್ಜಿಂಗ್ ಕಾಮಗಾರಿಗೆ 5 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕ ಸುನೀಲ ನಾಯ್ಕ ಅಭಿಪ್ರಾಯಪಟ್ಟರು 86 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಬ್ರೇಕ್ ವಾಟರ್ … [Read more...] about ಬ್ರೇಕ್ ವಾಟರ್ ಕಾಮಗಾರಿ ವಿಕ್ಷಿಸಿದ ಶಾಸಕ ಸುನೀಲ ನಾಯ್ಕ

ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿಸುತ್ತಿರುವ ಅಧಿಕಾರಿಗಳು ಹಾಗೂ ಕಾಂಟ್ರಾಕ್ಟರ್‍ಗಳ ಅಪವಿತ್ರ ಮೈತ್ರಿ..?

September 12, 2020 by Lakshmikant Gowda Leave a Comment

(ಕೆಲಸ ಮಾಡಿ ಸಂಬಳಕ್ಕೆ ಅಲೆಯುವ ರಗಳೆಗೆ ಬೇಸತ್ತು ನರೇಗಾ ಅಂದರೆ ಮೂಗುಮುರಿಯವ ಮಂದಿ)ಹೊನ್ನಾವರ – ಜನರು ಕೆಲಸವನ್ನರಸಿ ಗುಳೇ ಹೊಗುವುದನ್ನು ತಪ್ಪಿಸಲು ಮತ್ತು ಗ್ರಾಮೀಣ ಭಾಗದಲ್ಲಿ ಜನರ ಆರ್ಥಿಕ ಮಟ್ಟದ ಸುಧಾರಣೆಯ ಉದ್ದೇಶವನ್ನಿಟ್ಟುಕೊಂಡು ಜಾರಿಯಾದ ನರೇಗಾ (ಉದ್ಯೋಗ ಖಾತ್ರಿ) ಯೋಜನೆಯನ್ನು ಹಳ್ಳ ಹಿಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕಾಂಟ್ರಾಕ್ಟರ್‍ಗಳು ಒಳ ಒಪ್ಪಂದಮಾಡಿಕೊಂಡು ಕಾರ್ಯಪ್ರವೃತ್ತರಾಗಿದ್ದಾರೆನ್ನುವು ಅನುಮಾನ ಸಾರ್ವಜನಿಕರನ್ನು … [Read more...] about ಉದ್ಯೋಗ ಖಾತ್ರಿ ಯೋಜನೆ ಹಳ್ಳ ಹಿಡಿಸುತ್ತಿರುವ ಅಧಿಕಾರಿಗಳು ಹಾಗೂ ಕಾಂಟ್ರಾಕ್ಟರ್‍ಗಳ ಅಪವಿತ್ರ ಮೈತ್ರಿ..?

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,710 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar