ಯಲ್ಲಾಪುರ :- ಕಾರ್ಮಿಕ ಮತ್ತು ಸಕ್ಕರೆ ಸಚಿವರು, ಉಕ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಹಾಗೂ ಅವರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ್ ಅವರಿಗೆ ಯಲ್ಲಾಪುರ ಸರಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿದಾಗ ಇಬ್ಬರಿಗೂ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದೆ.ಈ ಬಗ್ಗೆ ಖುದ್ದು ಸಚಿವರೇ ತಮ್ಮ ಫೆಸಬುಕ್ ಖಾತೆಯಲ್ಲಿ ಖಚಿತಪಡಿಸಿದ್ದು, ಕಳೆದ 2 ದಿನಗಳಿಂದ ಸಚಿವರ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕದಲ್ಲಿರುವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳುವಂತೆ … [Read more...] about ಸಚಿವ ಶಿವರಾಮ ಹೆಬ್ಬಾರ ಅವರಿಗೂ ಹಾಗೂ ಪತ್ನಿಗೂ ಕೊರೊನಾ ಸೊಂಕು ದೃಢ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಶಾಸಕಿ ರೂಪಾಲಿ ನಾಯಕ
ಕಾರವಾರ: ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕ ಮತ್ತು ಜನ ಪ್ರತಿನಿಧಿಗಳು ಬೆಂಬಲಿಸಬೇಕು ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ಹೇಳಿದರು.ತಾಲೂಕಿನ ಆಮದಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಅಭಿವೃದ್ಧಿ ಎಂದರೆ ಕೇವಲ ರಸ್ತೆ ಚರಂಡಿ ನಿರ್ಮಾಣ ಅμÉ್ಟೀ ಅಲ್ಲ. ಕೈಗಾರಿಕೆಗಳ ಸ್ಥಾಪನೆ, … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಶಾಸಕಿ ರೂಪಾಲಿ ನಾಯಕ
ದಿ. 8 ರಂದು ಹೊನ್ನಾವರದಲ್ಲಿ ಬ್ಲಾಕ್ ಕಾಂಗ್ರೆಸ್‍ನಿಂದ “ಆರೋಗ್ಯ ಹಸ್ತ” ಕಾರ್ಯಕ್ರಮ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬರುವ ಮಂಗಳವಾರ ದಿ. 8 ರಂದು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಂತೆ, ಜಿಲ್ಲೆಯ 14 ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ “ಆರೋಗ್ಯ ಹಸ್ತ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು, ಅಂದೇ ಹೊನ್ನಾವರದಲ್ಲೂ ಕೂಡ “ಆರೋಗ್ಯ ಹಸ್ತ” ಕಾರ್ಯಕ್ರಮ ಆರಂಭಿಸಲಾಗುವುದೆಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀ¥.À ಎನ್. ತೆಂಗೇರಿ ತಿಳಿಸಿದ್ದಾರೆ.ಅಂದು ಮುಂಜಾನೆ 10:30ಕ್ಕೆ ನಗರದ ಸೋಶಿಯಲ್ ಕ್ಲಬ್ … [Read more...] about ದಿ. 8 ರಂದು ಹೊನ್ನಾವರದಲ್ಲಿ ಬ್ಲಾಕ್ ಕಾಂಗ್ರೆಸ್‍ನಿಂದ “ಆರೋಗ್ಯ ಹಸ್ತ” ಕಾರ್ಯಕ್ರಮ
ಹೊನ್ನಾವರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.
ಹೊನ್ನಾವರ; ಶಿಕ್ಷಣ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಸಪ್ಟೆಂಬರ್ ೫ ರಂದು ನೀಡಲಾಗುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನಿಂದ ಸ.ಕಿ.ಪ್ರಾ.ಶಾಲೆ ಮೂಡ್ಕಣಿಯ ಸಹ ಶಿಕ್ಷಕ ಜಿ.ಟಿ.ನಾಯ್ಕ, ಸ.ಹಿ.ಪ್ರಾ.ಶಾಲೆ ಅಪ್ಸರಕೊಂಡದ ಸಹಶಿಕ್ಷಕಿ ಭಾಗಿರಥಿ ಹೆಗಡೆ, ಮಲ್ಲಾಪುರದ ಶ್ರೀ ಗುರುಪ್ರಸಾದ ಪ್ರೌಡಶಾಲೆಯ ಮುಖ್ಯ ಶಿಕ್ಷಕ ಎಮ್.ಟಿ. ಗೌಡ ಇವರನ್ನು ಆಯ್ಕೆ ಮಾಡಲಾಗಿದೆ.ಜಿ.ಟಿ.ನಾಯ್ಕ; ಇವರು ಹೊನ್ನಾವರ ತಾಲೂಕಿನಹಿ.ಪ್ರಾ.ಶಾಲೆ ಬೈಲಗದ್ದೆಯಲ್ಲಿ ವೃತ್ತಿ … [Read more...] about ಹೊನ್ನಾವರದ ಮೂವರು ಶಿಕ್ಷಕರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ.
ನೇತ್ರದಾನ ಮಾಡಿದರೇ ಅಂಧರ ಬಾಳಲ್ಲಿ ಬೆಳಕು – ನೇತ್ರ ತಜ್ಞೆ ಡಾ.ಸೌಮ್ಯಾ ಕೆವಿ.
ಯಲ್ಲಾಪುರ; ಮರಣಾನಂತರ ಮಣ್ಣಲ್ಲಿ ಮಣ್ಣಾಗುವ ಅಥವಾ ಸುಟ್ಟು ಬೂದಿಯಗುವ ಅಮೂಲ್ಯ ಕಣ್ಣುಗಳನ್ನು ದಾನ ಮಾಡಿದರೆ ಎಷ್ಟೋ ಅಂಧರ ಬಾಳಲ್ಲಿ ಬೆಳಕು ಮೂಡಿಸಲು ಸಾಧ್ಯ ಎಂದು ತಾಲೂಕಾ ಆರೋಗ್ಯ ಕೇಂದ್ರದ ನೇತ್ರ ತಜ್ಞೆ ಡಾ.ಸೌಮ್ಯಾ ಕೆ.ವಿ ಹೇಳಿದರು. ಅವರು ಗುರುವಾರ ತಾಲೂಕಾ ಆರೋಗ್ಯ ಕೇಂದ್ರದ ಆವರಣದಲ್ಲಿ ಅಯೋಜಿಸಿದ್ದ ಅ.25ರಿಂದ ಸೆ 8 ರವರೆಗೆ ನಡೆಯುತ್ತಿರುವ ನೇತ್ರದಾನ ಪಾಕ್ಷಿಕ ದಿನಾಚಾರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ ಕಣ್ಣು ನಮ್ಮ ದೇಹದ ಪ್ರಮುಖವಾದ ಅಂಗ … [Read more...] about ನೇತ್ರದಾನ ಮಾಡಿದರೇ ಅಂಧರ ಬಾಳಲ್ಲಿ ಬೆಳಕು – ನೇತ್ರ ತಜ್ಞೆ ಡಾ.ಸೌಮ್ಯಾ ಕೆವಿ.




