• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಕೊಂದು ನೇಣಿಗೆ ಕೊರಳೊಡ್ಡುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ಗಂಡ

August 29, 2020 by Vishwanath Shetty Leave a Comment

ಹೊನ್ನಾವರ: ಪತ್ನಿಯ ಶೀಲ ಶಂಕಿಸಿ ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಆಕೆಯ ಮೇಲೆ ಗಂಭೀರ ಹಲ್ಲೆ ನಡೆಸಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಮೇಲಿನ ಇಡಗುಂಜಿಯ ಕುಳಿಮನೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.ಕುಳಿಮನೆಯ ವೆಂಕಟೇಶ ನಾಯ್ಕ (38) ಎನ್ನುವವನು ಪ್ರತಿನಿತ್ಯ ಕುಡಿದು ಬರುತ್ತಿದ್ದು ದುಡಿದ ಹಣವನ್ನು ಮನೆಗೆ ನೀಡದೇ ಹಣಕ್ಕಾಗಿ ಪತ್ನಿಯೊಂದಿಗೆ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು. ಅಲ್ಲದೆ ಹೆಂಡತಿಯನ್ನು ಸಂಶಯದಿಂದ ನೋಡುವ ಮೂಲಕ … [Read more...] about ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಕೊಂದು ನೇಣಿಗೆ ಕೊರಳೊಡ್ಡುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ಗಂಡ

ತಾಲೂಕ ಅಂಚೆಕಛೇರಿಗೆ ಆಟೋಮ್ಯಾಟಿಕ್ ಸ್ಯಾನಿಟೈಜರ್ ವಿತರಿಸಿದ ಲಯನ್ಸ ಕ್ಲಬ್

August 29, 2020 by Vishwanath Shetty Leave a Comment

ಹೊನ್ನಾವರ: ಸೇವೆಯಲ್ಲಿ ಸದಾ ಮುಂಚೂಣೆಯಲ್ಲಿರುವ ಹೊನ್ನಾವರ ಲಯನ್ಸ್ ಕ್ಲಬ್ ಇದೀಗ ತಾಲೂಕಿನ  ಕೇಂದ್ರ ಅಂಚೆ ಕಚೇರಿಗೆ ಆಟೋಮ್ಯಾಟಿಕ್ ಸಾನಿಟೈಸರ್ ಮಷೀನ್ ವಿತರಿಸುವ ಮೂಲಕ ಅಲ್ಲಿಯ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರ ಆರೊಗ್ಯ ಸುರಕ್ಷತೆಗೆ ಮುಂದಾಗಿದೆ. ಎಲ್ಲಡೆ ಕೊರೋನಾ ಮಹಾಮಾರಿಯ ಆರ್ಭಟ ಮುಂದುವರೆದಿದ್ದು, ಮಾಸ್ಕ ಮತ್ತು ಸ್ಯಾನಿಟೈಜರ್ ಬಳಕೆಯ ಬಗ್ಗೆ ಮಾಡಲಾಗುತ್ತಿದೆ. ತಾಲೂಕಿನ ಅಂಚೆ ಕಚೇರಿಗೆ ಸಾರ್ವಜನಿಕ ಸಂಪರ್ಕ ಹೆಚ್ಚಿನ ಪ್ರಮಾಣದಲ್ಲಿ ಇದ್ದು ಪ್ರತಿನಿತ್ಯ … [Read more...] about ತಾಲೂಕ ಅಂಚೆಕಛೇರಿಗೆ ಆಟೋಮ್ಯಾಟಿಕ್ ಸ್ಯಾನಿಟೈಜರ್ ವಿತರಿಸಿದ ಲಯನ್ಸ ಕ್ಲಬ್

ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಮತ್ತು ರಾಜ್ಯ ಮಟ್ಟದ ‘ಕೃಷಿ ಪಂಡಿತ’ ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ.

August 28, 2020 by Yogaraj SK Leave a Comment

ಹಳಿಯಾಳ :- ನೂತನ ಅವಿಷ್ಕಾರದೊಂದಿಗೆ ತಾಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸುವAತಹ ಚಟುವಟಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆ ೨೦೨೦-೨೧ ನೇ ಸಾಲಿನ ಆತ್ಮಯೋಜನೆ ಅಡಿ ಜಿಲ್ಲಾ ಹಾಗೂ ತಾಲೂಕುಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು ಹಳಿಯಾಳ ಕೃಷಿ ಇಲಾಖೆ ಸಹಾಯ ನಿರ್ದೇಶಕ P I ಮಾನೆ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಈ ಪ್ರಶಸ್ತಿಗೆ ಆಯ್ಕೆಯಾದ … [Read more...] about ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಮತ್ತು ರಾಜ್ಯ ಮಟ್ಟದ ‘ಕೃಷಿ ಪಂಡಿತ’ ಪ್ರಶಸ್ತಿಗಳಿಗೆ ಅರ್ಜಿ ಅಹ್ವಾನ.

ಗುರುವಾರ ಹಳಿಯಾಳ ತಾಲೂಕಿನಲ್ಲಿ 13 ಜನರಲ್ಲಿ ಕೊರೊನಾ ದೃಢ

August 28, 2020 by Yogaraj SK Leave a Comment

ಹಳಿಯಾಳ :- ಗುರುವಾರ ಹಳಿಯಾಳ ಪಟ್ಟಣದ ಹೊಸುರ ಗಲ್ಲಿ ಒಂದರಲ್ಲೇ 9 ಹಾಗೂ ಗ್ರಾಮಾಂತರ ಭಾಗದಲ್ಲಿ 4 ಒಟ್ಟೂ 13 ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ.ಪಟ್ಟಣದ ಹೊಸುರಗಲ್ಲಿ ಒಂದರಲ್ಲೇ 9, ತೇರಗಾಂವ ಹಾಗೂ ಬಿಕೆ ಹಳ್ಳಿ ಗ್ರಾಮದಲ್ಲಿ ತಲಾ ೧ ಹಾಗೂ ಮಂಗಳವಾಡದಲ್ಲಿ ೨ ಪ್ರಕರಣಗಳು ದೃಢಪಟ್ಟಿವೆ. ಗುರುವಾರ ೭ ಜನರು ಗುಣಮುಖರಾಗಿ ಬಿಡುಗಡೆ ಕೂಡ ಹೊಂದಿದ್ದಾರೆ. ಈ ಮೂಲಕ ತಾಲೂಕಿನಲ್ಲಿ ಸದ್ಯ ಒಟ್ಟೂ ಸೊಂಕಿತರ ಸಂಖ್ಯೆ 362 ಕ್ಕೆ ಏರಿಕೆಯಾಗಿದ್ದು ಇದರಲ್ಲಿ 316 ಜನ … [Read more...] about ಗುರುವಾರ ಹಳಿಯಾಳ ತಾಲೂಕಿನಲ್ಲಿ 13 ಜನರಲ್ಲಿ ಕೊರೊನಾ ದೃಢ

ಜನತೆ ಕೊರೊನಾ ವೈರಸ್‌ನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಇಲಾಖೆಯೊಂದಿಗೆ ಸಹಕರಿಸುತ್ತಿಲ್ಲ ತಹಶೀಲ್ದಾರ ಗಣಪತಿ ಶಾಸ್ತಿç ಅಸಮಾಧಾನ.

August 27, 2020 by Prabhavati Jayaraj Leave a Comment

ಯಲ್ಲಾಪುರ: ಸರಕಾರ, ವೈದ್ಯರು ಕೋರೋನಾ ವೈರಸ್ ಹರಡದಂತೆ ಹರಸಾಹಸ ಪಟ್ಟು ಸೋಂಕೀತರನ್ನು ಗುರುತಿಸಿ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುತ್ತಿದ್ದಾರೆ. ಆದರೆ ಸಾರ್ವಜನಿಕರು ಕೋರೋನಾ ವೈರಸ್ ಕುರಿತು ಗಂಭೀರವಾಗಿ ಪರಿಗಣಿಸದೇ ಮಾಸ್ಕ ಧರಿಸದೇ ಬೇಕಾಬಿಟ್ಟಿ ತಿರುಗಾಡುವದರಿಂದ ಅದರ ನಿಯಂತ್ರಣ ಸಾಧ್ಯವಾಗದೇ ಇರುವಂತಹ ಪರಿಸ್ಥಿತಿ ತಂದುಕೊಳ್ಳಬಾರದು ಎಂದು ತಹಶೀಲ್ದಾರ ಗಣಪತಿ ಶಾಸ್ತಿç ಹೇಳಿದರು.ಅವರು ಮಂಗಳವಾರ ತಾಲೂಕಾ ಕಛೇರಿಯಲ್ಲಿ ಕೊವಿಡ್-೧೯ ಕುರಿತಾಗಿ ಕರೆದಿದ್ದ ಧಾರ್ಮಿಕ … [Read more...] about ಜನತೆ ಕೊರೊನಾ ವೈರಸ್‌ನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಇಲಾಖೆಯೊಂದಿಗೆ ಸಹಕರಿಸುತ್ತಿಲ್ಲ ತಹಶೀಲ್ದಾರ ಗಣಪತಿ ಶಾಸ್ತಿç ಅಸಮಾಧಾನ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,713 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar