ವರ್ಕ್ ಫ್ರಾಮ್ ಹೋಮ್ ಹೆಸರಲ್ಲಿ ವಂಚನೆಶಿರಸಿ:ಮನೆಯಿಂದಲೇ ಕೆಲಸ ಮಾಡುವ ಆಸೆ ತೋರಿಸಿ ವ್ಯಕ್ತಿಯೊಬ್ಬರಿಗೆ ಬೇರೆ ಬೇರೆ ಟಾಸ್ಕ್ ಗಳಿಗೆ ಹಣ ಹೂಡುವಂತೆ ನಂಬಿಸಿ, 1,62,800 ರೂ. ಮೋಸ ಮಾಡಿದ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮನೆಯಿಂದಲೇ ಕೆಲಸ ಮಾಡುವ ಆಸೆ ತೋರಿಸಿ ಗಾಂಧಿನಗರದ ಅಂಬಾಗಿರಿ ದೇವಸ್ಥಾನದ ಎದುರಿನ ನಿವಾಸಿ ಎಂಜಿನಿಯರ್ ರೋಶನ್ ವಸಂತನಾಯ್ಕ (28) ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೇರೆ ಬೇರೆ … [Read more...] about ವರ್ಕ್ ಫ್ರಾಮ್ ಹೋಮ್ ಹೆಸರಲ್ಲಿ ವಂಚನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ 2023-24
ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವೇತನ/ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಶಾಸನ ಬದ್ಧ ವಿಶ್ವ ವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು … [Read more...] about ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ 2023-24
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಅರಣ್ಯ ಮಹಾವಿದ್ಯಾಲಯ ಶಿರಸಿಯ ಅರಣ್ಯ ಜೀವ ವಿಜ್ಞಾನ ಮತ್ತು ವೃಕ್ಷಾಭಿವೃದ್ಧಿ ವಿಭಾಗದಲ್ಲಿ ಕಾರ್ಯ ನಿರ್ವಾಹಿಸಲು ಒಬ್ಬ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರ- ಡು ಪ್ರತಿಗಳೊಂದಿಗೆ ಜನವರಿ 3 ರಂದು ಬೆಳಗ್ಗೆ 11 ಗಂಟೆಗೆ, ಡೀನ್ ಅರಣ್ಯ ಮಹಾವಿದ್ಯಾಲಯ … [Read more...] about ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
Raj Shetty releases trailer of The Ocean Connection
Raj Shetty, the well known Kannada Actor on Tuesday released trailer of documentary movie named "The Ocean Connection". He shared the video on his official Instagram profile and asked his followers to support the young filmmaker's by watching the offline screenings or on OTT. Within few hours the trailer has already crossed 70,000 views and heading towards lakhs of … [Read more...] about Raj Shetty releases trailer of The Ocean Connection
540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023
540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023 ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ 'ಅರಣ್ಯ ರಕ್ಷಕ) ಗ್ರೂಪ್ 'ಸಿ' ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. … [Read more...] about 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023