• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ನೇಮಕಾತಿ : BRBNMPL Recruitment 2022

September 26, 2022 by Deepika Leave a Comment

ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್‌ ನ ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು . ಇಲಾಖೆ ಹೆಸರು : ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್‌ನಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕ ಉಪ ವ್ಯವಸ್ಥಾಪಕಒಟ್ಟು ಹುದ್ದೆಗಳು : … [Read more...] about ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ನೇಮಕಾತಿ : BRBNMPL Recruitment 2022

ಅಪ್ರೆಂಟಿಸ್ ಮೇಳ ಸೆ. 26 ರಂದು

September 25, 2022 by Deepika Leave a Comment

ಕಾರವಾರ: ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಧಾರವಾಡ ಇವರ ಸಹಯೋಗದೊಂದಿಗೆ ಸೆ. 26 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ಗಂಟೆಗಳ ವರೆಗೆ ಬೆಂಗಳೂರು ಟೊಯೋಟ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್, ಇವರು ಐಟಿಐ ಟ್ರೇಡ್‌ಗಳಾದ ಫಿಟ್ಟರ್, ಎಲೆಕ್ನಿಶಿಯನ್, ಟರ್ನರ್, ಮೋಟರ್ ಮೆಕ್ಯಾನಿಕ್ ವೆಹಿಕಲ್, ಡಿಸೈಲ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಸ್ಟ ಎಲೆಕ್ಟ್ರಾನಿಕ್ ಮ್ಯಾಕೆನಿಕಲ್ ಟ್ರೇಡ್‌ಗಳಲ್ಲಿ ತೇರ್ಗಡೆಯಾದ … [Read more...] about ಅಪ್ರೆಂಟಿಸ್ ಮೇಳ ಸೆ. 26 ರಂದು

ಗಾಂಜಾ ಮಾರುತ್ತಿದ್ದ ಓರ್ವನ ಬಂಧನ

September 25, 2022 by bkl news Leave a Comment

ಭಟ್ಕಳ : ಗುಳ್ಮಿ ಕ್ರಾಸ್ ಆಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು  ಡಿವೈಎಸ್ಪಿ ನೇತೃತ್ವದದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ ನಡೆದಿದೆ.ಬಂಧಿತ ಆರೋಪಿ ಸಯ್ಯದ್ ಮುಸಾ ಸಯ್ಯದ್ ಅಹ್ಮದ್ ತಲಾಹಸ್ಟ್ರೀಟ್ ಹನಿಫಾಬಾದ್ ಹೆಬಳೆ ನಿವಾಸಿ ಎಂದು ತಿಳಿದು ಬಂದಿದೆ. ಈತ ಅಕ್ರಮವಾಗಿ ಒಟ್ಟು ಸುಮಾರು 2,500 ರೂಪಾಯಿ ಬೆಲೆಬಾಳುವ 209 ಗ್ರಾಂ ತೂಕದ ಒಣಗಿದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತಾಬಾದಲ್ಲಿಟ್ಟುಕೊಂಡು … [Read more...] about ಗಾಂಜಾ ಮಾರುತ್ತಿದ್ದ ಓರ್ವನ ಬಂಧನ

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದ ಕಾರು:ಚಾಲಕ ಸ್ಥಳದಲ್ಲೇ ಸಾವು

September 24, 2022 by bkl news Leave a Comment

ಭಟ್ಕಳ:  ತಾಲೂಕಿನ ಬೈಪಾಸ್ ಸಮೀಪ ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಿಪ್ಪಿದ್ದು ಮೂವರು ಗಾಯಾಗಿದ್ದಿದ್ದಾರೆ.ಮೃತ ವ್ಯಕ್ತಿಯನ್ನು ಉನೈಜ್‌ ಹಮ್ಜದ  ಖತೀಬ್ (20)  ರಂಗಿನಕಟ್ಟೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಾರಿನಲ್ಲಿ ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು … [Read more...] about ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದ ಕಾರು:ಚಾಲಕ ಸ್ಥಳದಲ್ಲೇ ಸಾವು

ಮತ್ತೆ ವಿದ್ಯತ್ ದರ ಏರಿಕೆ

September 24, 2022 by Deepika Leave a Comment

ಬೆಂಗಳೂರು : ಇಂಧನ ಹೊಂದಾಣೆಕೆಯ ಶುಲ್ಕವನ್ನು ಅಕ್ಟೋಬರ್ 1 ರಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯಚ್ಛಕ್ಕಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಆದೇಶ ಹೊರಡಿಸಿದೆ.ಈ ಆದೇಶದಿಂದಾಗಿ ವಿದ್ಯತ್ ದರ ಏರಿಕೆಯಾಗಲಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಪ್ರತಿ ಯೂನಿಟ್ ಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 43 ಪೈಸೆ, ಮೆಸ್ಕಾಂ 24 ಪೈಸೆ, ಸೆಸ್ಕ್ - 34 ಪೈಸ್, ಹೆಸ್ಕಾಂ 35 ಪೈಸೆ ಮತ್ತು ಜೆಸ್ಕಾಂ ವ್ಯಾಪ್ತಿಯಲ್ಲಿ 35 … [Read more...] about ಮತ್ತೆ ವಿದ್ಯತ್ ದರ ಏರಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,371 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar