ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆ ಯುತ್ತಿದ್ದರೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಪಡೆಯಲು ಅರ್ಹರಾಗಿ ರುತ್ತಾರೆಂದು ಬೆಂಗಳೂರು ನಗರ ಜಿಲ್ಲೆಯ ಉಪ ಕೃಷಿ ನಿರ್ದೇಶಕಿ ಬಿ.ಟಿ. ವಿನುತ ಹೇಳಿದರು.ಯಲಹಂಕ ತಾಲೂಕಿನ ಚಿಕ್ಕಜಾಲ ರೈತ ಸಂಪರ್ಕ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಯಲಹಂಕದ ಸಂಯುಕ್ತಾಶ್ರಯ ದಲ್ಲಿ ಸಿಂಗನಾಯಕನ ಹಳ್ಳಿಯ ಆರ್‌ಟಿ ನಗರ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ರೈತ ವಿದ್ಯಾನಿಧಿ ಹಾಗೂ ಮೊಬೈಲ್ … [Read more...] about ರೈತ ಕುಟುಂಬದ ಮಕ್ಕಳು ವಿದ್ಯಾನಿಧಿಗೆ ಅರ್ಹರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮನೆಯಂಗಳದಲ್ಲಿ ಕೂಡಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು
ಅಂಕೋಲಾ : ಮಾರಾಟ ಮಾಡುವ ಸಲುವಾಗಿ ಮನೆಯಂಗಳದಲ್ಲಿ ಕೂಡಿಟ್ಟ ಅಂದಾಜು ರೂ . 60 ಸಾವಿರ ಮೌಲ್ಯದ ಸುಮಾರು 120 ಕೆಜಿ ಅಡಿಕೆಯನ್ನು ಯಾರೋ ಕಳ್ಳರು ಕದ್ದೊಯ್ದ ಘಟನೆ ತಾಲೂಕಿನ ಡೋಂಗ್ರಿ ಪಂಚಾಯತ ವ್ಯಾಪ್ತಿಯ ಕನಕನಹಳ್ಳಿಯಲ್ಲಿ ನಡೆದಿದೆ .ಈ ಕುರಿತು ಮಹಾಬಲೇಶ್ವರ ನರಸಿಂಹ ಭಟ್ ಕನಕನಹಳ್ಳಿ ಇವರು ದೂರು ನೀಡಿದ್ದು ಇವರ ಮನೆಯಂಗಳದಲ್ಲಿ ಅಡಿಕೆಯನ್ನು ಒಣಗಿಸಿ ಮಾರಾಟ ಮಾಡುವ ಸಲುವಾಗಿ ಚೀಲಗಳಲ್ಲಿ ತುಂಬಿಡಲಾಗಿತ್ತು .ಈ ಪೈಕಿ 60 ಕೆಜಿಯ ಎರಡು … [Read more...] about ಮನೆಯಂಗಳದಲ್ಲಿ ಕೂಡಿಟ್ಟ 120 ಕೆಜಿ ಅಡಿಕೆ ಕದ್ದೊಯ್ದ ಕಳ್ಳರು
ಯುವ ಉತ್ಸವಕ್ಕೆ ನೋಂದಣಿಗೆ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ನೆಹರೂ ಯುವ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ-2022ನ್ನು ಅರ್ಥಪೂರ್ಣವಾಗಿ ಆಚರಿಸುವ ನಿಮಿತ್ತ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಿ ಪ್ರಥಮ ಸ್ಥಾನ ಪಡೆದ ಅಭ್ಯರ್ಥಿಗಳನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟಕ್ಕೆ ಕಳುಹಿಸುವ ಉದ್ದೇಶದಿಂದ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ನೋಂದಣಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಉತ್ತರ ಕನ್ನಡ ಜಿಲ್ಲೆಯ 15 ರಿಂದ 29 ವರ್ಷ ವಯೋಮಿತಿಯ … [Read more...] about ಯುವ ಉತ್ಸವಕ್ಕೆ ನೋಂದಣಿಗೆ ಅರ್ಜಿ ಆಹ್ವಾನ
ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಯತ್ನ : ಈರ್ವರು ವಶಕ್ಕೆ
ಹೊನ್ನಾವರ : ರೈಲ್ವೇ ನಿಲ್ದಾಣದ ಸಮೀಪ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿತರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.ತಾಲೂಕಿನ ಕರ್ಕಿ ರೈಲ್ವೇ ನಿಲ್ದಾಣದ ಸಮೀಪ ಹೊನ್ನಾವರದ ನಾಗರಾಜ ಆಚಾರ್ಯ, ಕಾಸರಕೋಡದ ಸಮೀರ್ ಶೇಖ್ ಎನ್ನುವವರು 15 ಸಾವಿರ ಮೌಲ್ಯದ 530 ಗ್ರಾಂ ಗಾಂಜಾ ಇಟ್ಟುಕೊಂಡು ಅದನ್ನು ಮಾರಾಟಕ್ಕೆ ಯತ್ನಿಸುತ್ತಿದ್ದರು.ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಮಾಲು ಸಹಿತ … [Read more...] about ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರಾಟ ಯತ್ನ : ಈರ್ವರು ವಶಕ್ಕೆ
ಇಂಡಿಗೋ ಏರ್ ಲೈನ್ಸ್ ನ ಉದ್ಯೋಗಿಗಳ ಬಂಧನ
ನವದೆಹಲಿ : ಚಿನ್ನ ಕಳ್ಳಸಾಗಣೆ ಮಾಡಲು ಸಹಕರಿಸುತ್ತಿದ್ದ ಇಂಡಿಗೋ ಏರ್ ಲೈನ್ಸ್ನ ಇಬ್ಬರು ಉದ್ಯೋಗಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.ಇಂಡಿಗೋ ಏರ್ ಲೈನ್ಸ್ ಸಾಜಿದ್ ರೆಮಾನ್ ಮತ್ತು ಮೊಹಮ್ಮದ್ ಸಾಮಿಲ್ ನನ್ನು ಅಂತಾರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿಂದು ಬಂಧಿಸಿದ್ದಾರೆ. ಈ ಇಬ್ಬರು ಅಧಿಕಾರಿಗಳು ಸುಮಾರು 4.9 ಕೆ.ಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯಾಣಿಕರಿಗೆ ಸಹಕರಿಸಲು … [Read more...] about ಇಂಡಿಗೋ ಏರ್ ಲೈನ್ಸ್ ನ ಉದ್ಯೋಗಿಗಳ ಬಂಧನ

