• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಬಾಣಂತಿ ಪತ್ನಿ ಹತ್ಯೆ ಪತಿಗೆ ಮರಣ ದಂಡನೆ

September 18, 2022 by Deepika Leave a Comment

ಬಾಗಲಕೋಟೆ : ಬಾಣಂತಿ ಅವಧಿಯಲ್ಲಿ ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯನ್ನು ಕೊಂದ ಪತಿಗೆ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದೆ.ಇಳಕಲ್ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ಜೋಶಿ ಗಲ್ಲಿ ನಿವಾಸಿ ರಾಮಪ್ಪ ಹಣಮಪ್ಪ ವಡ್ಡರ ತನ್ನ ಪತ್ನಿ ಜೀಜಾಬಾಯಿ ಸಹಕರಿಸದ್ದಕ್ಕೆ 2013 ಜೂನ್ 13ರಂದು ಒದ್ದು ಹಲ್ಲೆ ಮಾಡಿದ್ದ. ಇದರಿಂದ ರಕ್ತಸ್ರಾವವಾಗಿ ಜೀಜಾಬಾಯಿ ಅಸುನೀಗಿದ್ದಳು.ಅವಳ ತಾಯಿ ನೀಡಿದ ದೂರಿನನ್ವಯ … [Read more...] about ಬಾಣಂತಿ ಪತ್ನಿ ಹತ್ಯೆ ಪತಿಗೆ ಮರಣ ದಂಡನೆ

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲು

September 18, 2022 by Sachin Hegde Leave a Comment

ಹೊನ್ನಾವರ : ವಿಧಾನಸಭೆಯ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರ ವಿರುದ್ಧ ಅವಹೇಳಕಾರಿ ಪೊಸ್ಟ ಸಂಭದ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ .ಕಾರವಾರ ಶಾಸಕಿ ರೂಪಾಲಿ ನಾಯ್ಕ ವಿಧಾನಮಂಡಲದ ಕಾರ್ಯಕಲಾಪದ ಚುಕ್ಕಿ ಪ್ರಶೋತ್ತರ ಅವಧಿಯಲ್ಲಿ ಜಿಲ್ಲೆಯ ಬೇಡಿಕೆಯಾದ ಮಲ್ಟಿಸ್ಪೆಷಾಲಟಿ ಆಸ್ಪತ್ರೆಯ ವಿಷಯವಾಗಿ ಪರಸ್ಪರ ಸಂಭಾಷಣೆಯ ಸಾಮಾಜಿಕ ಜಾಲತಾಣದ ನಮ್ಮಯುಕೆ ಎಂಬ ಖಾತೆಯಲ್ಲಿ ಎ.ಜೆ.ಅಶೋಕ ಎನ್ನುವವರು ಉದ್ರೇಕ ಹಾಗೂ ಪ್ರಚೋದನೆ ರೀತಿಯಲ್ಲಿ ಪ್ರಸಾರ … [Read more...] about ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲು

PDO ನೇಮಕಾತಿ ಶ್ರೀಘ್ರದಲ್ಲಿ

September 17, 2022 by Deepika Leave a Comment

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಒರುವ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್ 1, ಗ್ರೇಡ್ 2 ಹುದ್ದೆಗಳನ್ನು 3 ರಿಂದ 4 ತಿಂಗಳೊಳಗೆ ನೇಮಕಾತಿ ಶೀಗ್ರದಲ್ಲಿ ನಡೆಸಲಾಗುವುದು ಎಂದು ವಿಧಾನ ಪರಿಷತ್ ಗೆ ಮುಖ್ಯಮಂತ್ರಿ ಬಸವರಾಜ ಮೊಮ್ಮಾಯಿ ಭರವಸೆ ನೀಡಿದ್ದಾರೆ.ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/ಇಲಾಖೆ ಹೆಸರು : ಕರ್ನಾಟಕ ರಾಜ್ಯದ … [Read more...] about PDO ನೇಮಕಾತಿ ಶ್ರೀಘ್ರದಲ್ಲಿ

ಭಾರತೀಯ ಆಹಾರ ಇಲಾಖೆಯಲ್ಲಿ ಬೃಹತ್ ನೇಮಕಾತಿ / FCI Recruitment 2022

September 17, 2022 by Deepika Leave a Comment

ಭಾರತೀಯ ಆಹಾರ ಇಲಾಖೆಯಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು . ಇಲಾಖೆ ಹೆಸರು : ಭಾರತೀಯ ಆಹಾರ ಇಲಾಖೆಹುದ್ದೆಗಳ ಹೆಸರು : ಸಹಾಯಕ ದರ್ಜೆ, ಜೂನಿಯರ್ ಇಂಜಿನಿಯರ್ಒಟ್ಟು ಹುದ್ದೆಗಳು : 5043ಅರ್ಜಿ ಸಲ್ಲಿಸಲು ಬಗೆ : ಆನ್ಲೆöÊನ್ಜೂನಿಯರ್ ಇಂಜಿನಿಯರ್ (ಸಿವಿಲ್ ಇಂಜಿನಿಯರಿAಗ್) 48ಜೂನಿಯರ್ … [Read more...] about ಭಾರತೀಯ ಆಹಾರ ಇಲಾಖೆಯಲ್ಲಿ ಬೃಹತ್ ನೇಮಕಾತಿ / FCI Recruitment 2022

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ ಸದನದಲ್ಲಿ ರೂಪಾಲಿ ನಾಯ್ಕ ಪ್ರಶ್ನೆ ಗೆ ಅವಕಾಶ ನೀಡದ ಕಾಗೇರಿ- ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಖಂಡನೆ

September 16, 2022 by Sachin Hegde Leave a Comment

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ವಿಷಯವಾಗಿ ಕಾರವಾರ ಶಾಸಕಿ ರೂಪಾಲಿ ನಾಯ್ಕಅವರು ಗುರುವಾರ ವಿಧಾನಸಭಾ ಅಧಿವೇಶನದಲ್ಲಿ ಗಮನ ಸೆಳೆಯಲು ಪ್ರಶ್ನೆ ಕೇಳಿ ದ್ವನಿ ಎತ್ತಿದಾಗ , ನಮ್ಮ ಜಿಲ್ಲೆಯ ಅವರೇ ಆದ ಸಬಾಧ್ಯಕ್ಷರು , ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ವಿಶವೇಶ್ವರ್ ಹೆಗಡೆ ಕಾಗೇರಿ ಅವರು ರೂಪಾಲಿ ನಾಯ್ಕ ಅವರಿಗೆ ಮಾತನಾಡಲು ಅವಕಾಶ ನೀಡದೆ , ಉತ್ತರ ಕನ್ನಡ ಜಿಲ್ಲೆಯ ಜನರ ಧ್ವನಿಯನ್ನು ಮೊಟಕುಗೊಳಿಸಿದ ಕಾಗೇರಿ … [Read more...] about ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವಿಚಾರ ಸದನದಲ್ಲಿ ರೂಪಾಲಿ ನಾಯ್ಕ ಪ್ರಶ್ನೆ ಗೆ ಅವಕಾಶ ನೀಡದ ಕಾಗೇರಿ- ಸಾಮಾಜಿಕ ಹೋರಾಟಗಾರ ರವೀಂದ್ರ ನಾಯ್ಕ ಖಂಡನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,372 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar