• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಇಂಗ್ಲೀಷ್ ಶಿಕ್ಷಕರ ಕಾರ್ಯಗಾರ

November 6, 2019 by Vishwanath Shetty Leave a Comment

ವಿದ್ಯಾರ್ಥಿಗಳಲ್ಲಿ ಇಂಗ್ಲೀಷ್ ಭಾಷಾ ಜ್ಞಾನದ ಬಗ್ಗೆ ಇನ್ನಷ್ಟು ಆಸಕ್ತಿ ಮೂಡಿಸಲು ಹಾಗೂ ನಿರರ್ಗಳವಾಗಿ ಇಂಗ್ಲೀಷ್ ಭಾಷೆ ಮಾತನಾಡಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಇಂಗ್ಲೀಷ್ ಕ್ಲಬ್ ಹೊನ್ನಾವರ ಇವರ ವತಿಯಿಂದೆÆAದು ದಿನದ ಕಾರ್ಯಗಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಲಕ್ಷೇಶ್ವರದ ದತ್ತಾತ್ರೇಯ ವಿದ್ಯಾಸಂಸ್ಥೆಯ ಪ್ರಾಚಾರ್ಯರಾದ ಅಶೋಕ ಎಂ.ಪೂಜಾರ ಮಾತನಾಡಿ ಇಂದು … [Read more...] about ಇಂಗ್ಲೀಷ್ ಶಿಕ್ಷಕರ ಕಾರ್ಯಗಾರ

ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಕುಸ್ತಿ ಪಟುಗಳು

November 6, 2019 by Yogaraj SK Leave a Comment

ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಶಿವಾಜಿ ಸರ್ಕಾರಿ ಪದವಿ ಪೂರ್ವ ಹಾಗೂ ವಿ.ಡಿ.ಹೆಗಡೆ ಪಿಯು ಕಾಲೇಜಿನ ಕುಸ್ತಿ ಪಟುಗಳು ದಾವಣಗೇರಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪದವಿ ಪೂರ್ವ(ಪಿಯು) ಕಾಲೇಜು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಂಗಾರದ ಪದಕಗಳನ್ನು ಬೆಟೆಯಾಡಿದ್ದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿ ಹಳಿಯಾಳದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಪಟ್ಟಣದ ಶಿವಾಜಿ ಪಿಯು ಕಾಲೇಜಿನ ವಿದ್ಯಾರ್ಥಿ … [Read more...] about ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಕುಸ್ತಿ ಪಟುಗಳು

ರಾಜಕೀಯ ಚುನಾವಣೆಗೆ ಮಾತ್ರ ಸಿಮಿತವಾಗಿರಬೇಕು – ಶಾಸಕ ಆರ್.ವಿ.ದೇಶಪಾಂಡೆ.

November 6, 2019 by Yogaraj SK Leave a Comment

ಹಳಿಯಾಳ:- ರಾಜಕೀಯ ಚುನಾವಣೆಗೆ ಸೀಮಿತವಾಗಿರಬೇಕು, ಅಭಿವೃದ್ದಿ ವಿಷಯ ಬಂದಾಗ ಎಲ್ಲರೂ ಕೂಡಿ ಪರಸ್ಪರರ ಸಹಕಾರದಲ್ಲಿ ಕೆಲಸಗಳು ಮಾಡಬೇಕು. ತಪ್ಪು ದಾರಿ ಹಿರಿದರೇ ಟಿಕೆ ಟಿಪ್ಪಣಿ ಮಾಡಲೇಬೇಕು ಆದರೇ ಅಭೀವೃದ್ದಿಯ ವಿಚಾರಧಾರೆ ಇಲ್ಲದೇ ಬೆಳಿಗ್ಗೆಯಿಂದ ರಾತ್ರಿವರೆಗೂ ಟಿಕೆ ಟಿಪ್ಪಣಿಯನ್ನೇ ಮಾಡುತ್ತಿದ್ದರೇ ಅದಕ್ಕೆ ಬೆಲೆ ಇರುವುದಿಲ್ಲ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ … [Read more...] about ರಾಜಕೀಯ ಚುನಾವಣೆಗೆ ಮಾತ್ರ ಸಿಮಿತವಾಗಿರಬೇಕು – ಶಾಸಕ ಆರ್.ವಿ.ದೇಶಪಾಂಡೆ.

ಗ್ರಾಮಾಂತರ ಭಾಗದಲ್ಲಿ‌ ಅಕ್ರಮ ಮಧ್ಯ ಮಾರಾಟ ಹಾವಳಿ – ಕಣ್ಣು ಮುಚ್ಚಿ ಕುಳಿತ ಅಬಕಾರಿ ಇಲಾಖೆ.

November 4, 2019 by Yogaraj SK Leave a Comment

akrama sarayi maratha

ಹಳಿಯಾಳ:- ಪಟ್ಟಣದಲ್ಲಿ ಪರವಾನಿಗೆ ಹೊಂದಿರುವ ಮಧ್ಯದಂಗಡಿಗಳನ್ನು ಹೊರತು ಪಡಿಸಿ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಸಾರ್ವಜನೀಕ ಸ್ಥಳಗಳಲ್ಲಿಯೂ ಎಗ್ಗಿಲ್ಲದೇ ಅಕ್ರಮ ಸರಾಯಿ ಮಾರಾಟ ಮೀತಿ ಮೀರಿ ನಡೆದಿದೆ ಎಂಬ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಪಟ್ಟಣದಲ್ಲಿ ಸತ್ಯನಾರಾಯಣ, ಶ್ರೀದೇವಿ, ಸುಚಿತ್ರಾ, ವೈಶಾಲಿ-ರಾಘವೇಂದ್ರ, ಶ್ರೀ ರೇಣುಕಾ, ಶ್ರೀ ಬಾಲಾಜಿ, ಮರ‍್ಯ, ಫ್ರೇಂಡ್ಸ್, ಬಾಬುರಾವ್, ಲಕ್ಷö್ಮಣ ಪ್ಯಾಲೇಸ್ ಬಾರ್ ಮತ್ತು ರೆಸ್ಟೋರೆಂಟಗಳು, ರಾಜಶೇಖರ … [Read more...] about ಗ್ರಾಮಾಂತರ ಭಾಗದಲ್ಲಿ‌ ಅಕ್ರಮ ಮಧ್ಯ ಮಾರಾಟ ಹಾವಳಿ – ಕಣ್ಣು ಮುಚ್ಚಿ ಕುಳಿತ ಅಬಕಾರಿ ಇಲಾಖೆ.

ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ;ವಸಂತ ಆಚಾರಿ

November 2, 2019 by Vishwanath Shetty Leave a Comment

Nāḍu, nuḍiya rakṣaṇege yuvakaru mundāgabēkide;vasanta ācāri

ವಿದ್ಯಾರ್ಥಿಗಳಲ್ಲಿ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯ ಹಿರಿಮೆಯ ಅರಿವು ಮೂಡಿಸಿ ನಮ್ಮ ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ಎಂದು ಹೊನ್ನಾವರ ಪೋಲಿಸ್ ವೃತ್ತನಿರಿಕ್ಷರಾದ ವಸಂತ ಆಚಾರಿ ಹೇಳಿದರು. ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡದಲ್ಲಿ ಸಾಧನೆ ಮಾಡಿದವರನ್ನು … [Read more...] about ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ;ವಸಂತ ಆಚಾರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,749 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar