ಭಟ್ಕಳ: ಬೆಳ್ಳಂಬೆಳಿಗ್ಗೆ ಸುಮಾರು 50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನೊಳಗೊAಡ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ, ವಿವಿಧ ಪ್ರಕರಣಗಳ ಆರೋಪಿಗಳು ಹಾಗೂ ಅವರ ಸಹಚರರ ಮನೆಗಳಲ್ಲಿ ತಪಾಸಣೆ ಕೈಗೊಂಡಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ ಪೆನ್ನೇಕರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬದ್ರಿನಾಥ್ ಅವರ ಮಾರ್ಗದರ್ಶನದಲ್ಲಿ, ಭಟ್ಕಳ ಡಿವೈಎಸ್‌ಪಿ ಕೆ.ಯು.ಬೆಳ್ಳಿಯಪ್ಪ … [Read more...] about ಬೆಳ್ಳಂಬೆಳಿಗ್ಗೆ ಭಟ್ಕಳದ ವಿವಿಧೆಡೆ 10 ಪೊಲೀಸ್ ತಂಡಗಳ ಶೋಧ ಕಾರ್ಯ; ಇಬ್ಬರ ಬಂಧನ!!
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಾರತೀಯ ಅಂಚೆ ಇಲಾಖೆ ನೇಮಕಾತಿ / India Post Recruitment 2022
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಭಾರತ ಅಂಚೆ ಕಚೇರಿಹುದ್ದೆಗಳ ಹೆಸರು : ಸ್ಟಾಪ್ ಕಾರ್ ಡ್ರೆöÊವರ್ಒಟ್ಟು : 20ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್ಉದ್ಯೋಗ ಸ್ಥಳ : ಬೆಂಗಳೂರು - ನವದೆಹಲಿಸಿಬ್ಬಂದಿ ಕಾರು ಚಾಲಕ (ಗ್ರೇಡ್ ಸಿ) 1ವಯೋಮಿತ : … [Read more...] about ಭಾರತೀಯ ಅಂಚೆ ಇಲಾಖೆ ನೇಮಕಾತಿ / India Post Recruitment 2022
2.69 ಕೋಟಿ ರೂ. ಹೆಂಡತಿ ಖಾತೆಗೆ ವರ್ಗಾಯಿಸಿ ನಾಪತ್ತೆ
ಯಲ್ಲಾಪುರ : ಪಟ್ಟಣದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಯ 2.69 ಕೋಟಿ ರೂ. ಹಣ ವರ್ಗಾವಣೆ ಮಾಡಿಸಿಕೊಂಡು ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನಾಗಿದ್ದ, ಆಂಧ್ರಪ್ರದೇಶ ಮೂಲದ ಕುಮಾರ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆಪ್ಟೆಂಬರ್ 5ರ ನಡುವೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿಕೊಂಡಿದ್ದಾನೆ.ಬ್ಯಾಂಕ್ … [Read more...] about 2.69 ಕೋಟಿ ರೂ. ಹೆಂಡತಿ ಖಾತೆಗೆ ವರ್ಗಾಯಿಸಿ ನಾಪತ್ತೆ
ಭಟ್ಕಳ ಬಿ.ಎಸ್.ಎನ್.ಡಿ ಪಿ ಘಟಕದಿಂದ ಪಿ.ಯು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ಭಟ್ಕಳ: ನಾರಾಯಣಗುರು ಅವರ 168 ಜಯಂತಿಯ ಪ್ರಯುಕ್ತ ತಾಲೂಕು ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನ ಸಂಘ,ಭಟ್ಕಳ ಇದರ ವತಿಯಿಂದ ಇತ್ತೀಚಿಗೆ ನಗರದ ಸಿದ್ದಾರ್ಥ ಕಾಲೇಜಿನಲ್ಲಿ ಪಿ.ಯು. ವಿದ್ಯಾರ್ಥಿಗಳಿಗೆ ನಡೆದ ಭಾಷಣ ಸ್ಪರ್ಧೆಯಲ್ಲಿ ನಗರದ ಡಿ.ನ್ಯೂ ಇಂಗ್ಲೀಷ್ ಪಿ.ಯು.ಕಾಲೇಜಿನ ವಿದ್ಯಾರ್ಥಿನಿ ಹರ್ಷಿತಾ ಎಂ. ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾಳೆ.ಶಿರಾಲಿಯ ಜನತಾ ವಿದ್ಯಾಲಯದ ರೇನಿಷಾ ರೋಡ್ರಿಗಸ್ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಭಟ್ಕಳದ ಸಿದ್ದಾರ್ಥ … [Read more...] about ಭಟ್ಕಳ ಬಿ.ಎಸ್.ಎನ್.ಡಿ ಪಿ ಘಟಕದಿಂದ ಪಿ.ಯು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ
ವಿಮಾ ಏಜೆಂಟ್‌ಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಶಿರಸಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆಯ ಏಜೆಂಟ್‌ಗಳ ಸಂದರ್ಶನ ಮತ್ತು ನೇರ ನೇಮಕಾತಿ ನಡೆಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ 18ರಿಂದ 50 ವರ್ಷ ವಯೋಮಿತಿಯೊಳಗಿನ ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ತಮ್ಮ ಸ್ವವಿವರ (ಬಯೋಡೆಟಾ) ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಅನುಭವ ಪ್ರಮಾಣ ಪತ್ರ(ಇದ್ದಲ್ಲಿ) ಸಹಿತ ಸೆ.16 ರಂದು ಬೆಳಿಗ್ಗೆ 11 ಗಂಟೆಗೆ ಹೊಸ ಮಾರುಕಟ್ಟೆ … [Read more...] about ವಿಮಾ ಏಜೆಂಟ್‌ಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ



