• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಪ್ರೇಮದ ರಂಪ ಚಾಕುವಿನಿಂದ ಹಲ್ಲೆ

September 10, 2022 by Deepika Leave a Comment

ಶಿರಸಿ: ಬೇರೆಯವನನ್ನು ವಿವಾಹವಾದ ಸ್ತ್ರೀಯನ್ನು ಆಕೆಯ ಹಳೆಯ ಪ್ರೇಮಿ ಈಗಲೂ ಪ್ರೀತಿಸುತ್ತಿರುವ ವಿಷಯಕ್ಕೆ ಸಂಬಂಧಿಸಿ ಮನಸ್ತಾಪವಿದ್ದ ಹಿನ್ನೆಲೆಯಲ್ಲಿ ಈ ಬಗ್ಗೆ ಕೇಳಿದ್ದಕ್ಕೆ ಆ ಪ್ರೇಮಿ ಇಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ಬನವಾಸಿಯಲ್ಲಿ ಶುಕ್ರವಾರ ನಡೆದಿದೆ.ಮನ್ಸೂರ್ ಅಬ್ದುಲ್ ಕರೀಂ ಶೇಕ್ ಹಲ್ಲೆ ನಡೆಸಿದ ವ್ಯಕ್ತಿ. ವಿವಾಹಿತೆಯ ಸಹೋದರರಾದ ನದೀಂ ಮತ್ತು ಇಬ್ರಾಹಿಂ ಗಾಯಗೊಂಡಿದ್ದಾರೆ. ಆ ಮಹಿಳೆಯ ವಿವಾಹ ಆದ … [Read more...] about ಪ್ರೇಮದ ರಂಪ ಚಾಕುವಿನಿಂದ ಹಲ್ಲೆ

ಪತ್ನಿಗೆ ಬೆಂಕಿ ಹಚ್ಚಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ ಆಸ್ಪತ್ರೆಗೆ

September 10, 2022 by Deepika Leave a Comment

ಸಿದ್ಧಾಪುರ : ಹೆಂಡತಿ ಮೈಮೇಲೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ ಪತಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಕಾನಗೋಡ ಗ್ರಾಮದ ಗಣೇಶನಗರದಲ್ಲಿ ನಡೆದಿದೆ.ಕಾನಗೋಡ ಗ್ರಾಮದ ಗಣೇಶನಗರದ ಗುತ್ಯಾ ಸಣ್ಣಹುಡುಗ ಚೆನ್ನಯ್ಯ (56) ತನ್ನ ಪತ್ನಿಗೆ ಬೆಂಕಿ ಹಚ್ಚಿ ತಾನು ಆತ್ಮಹತ್ಯೆಗೆ ಯತ್ನಿಸಿದ ಆರೋಪಿ, ಈತ ಪ್ರತಿ ದಿನ ಸಾರಾಯಿ ಕುಡಿದು ತನ್ನ ಹೆಂಡತಿ ಶ್ರೀಮತಿ ರೇಣುಕಾ ಜೊತೆ ಜಗಳ ಮಾಡುತ್ತಿದ್ದು ಶುಕ್ರವಾರ ಸಂಜೆ 4.30ರ ವೆಳಗೆ ತನ್ನ … [Read more...] about ಪತ್ನಿಗೆ ಬೆಂಕಿ ಹಚ್ಚಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತಿ ಆಸ್ಪತ್ರೆಗೆ

ಮಹಿಳೆಯ ಮೇಲೆ ಹಲ್ಲೆ ಮಾಡಿದ್ದವನಿಗೆ ಜೈಲು ಶಿಕ್ಷೆ ಪ್ರಕಟ

September 9, 2022 by Deepika Leave a Comment

ಹೊನ್ನಾವರ: ತಾಲೂಕಿನ ಕೆರೆಕೋಣ ಗ್ರಾಮದ ಭಾರತಿ ಶೆಟ್ಟಿ ಎನ್ನುವವರಿಗೆ ಹಲ್ಲೆ ಮಾಡಿದ್ದ ಆರೋಪಿ ಗಣೇಶ ಶೆಟ್ಟಿ ಎನ್ನುವಾತನಿಗೆ ಜೈಲು ಶಿಕ್ಷೆ ವಿಧಿಸಿ ಇಲ್ಲಿನ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದೆ.ನ್ಯಾಯಾಧೀಶ ಚಂದ್ರಶೇಖರ್ ಇ.ಬಣಕಾರ ರವರು ವಿಚಾರಣೆ ನಡೆಸಿ ಆರೋಪಿಗೆ ಭಾರತೀಯ ದಂಡ ಸಂಹಿತೆ ಕಲಂ 341ಕ್ಕೆ 1 ತಿಂಗಳ ಸಾದಾ ಜೈಲುವಾಸ, ಕಲಂ 323ಕ್ಕೆ 6 ತಿಂಗಳ ಜೈಲುವಾಸ, ಕಲಂ 324 ಕ್ಕೆ 8 ತಿಂಗಳ ಜೈಲುವಾಸ, ಕಲಂ … [Read more...] about ಮಹಿಳೆಯ ಮೇಲೆ ಹಲ್ಲೆ ಮಾಡಿದ್ದವನಿಗೆ ಜೈಲು ಶಿಕ್ಷೆ ಪ್ರಕಟ

ಕರಡಿ ದಾಳಿ; ಯುವಕ ಗಂಭೀರ

September 9, 2022 by Deepika Leave a Comment

ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಪಂಚಾಯತಿ ಕೊಡಸೇ ಗ್ರಾಮದ ಜನಶೆಟ್ಟಿಕೊಪ್ಪ ಮಜಿರೆಯಲ್ಲಿ ಯುವಕನ ಮೇಲೆ ಕರಡಿ ದಾಳಿ ಮಾಡಿದೆ. ದಾಳಿಯಿಂದಾಗಿ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.ಪಂಚಾಯತಿ ಹಾಗೂ ಮಾಜಿ ಅಧ್ಯಕ್ಷ ಎಪಿಎಂಸಿ ಸದಸ್ಯ ಲಾರೆನ್ಸ್ ಸಿದ್ದಿ ಪುತ್ರ ಸಂತೋಷ್ ಸಿದ್ದಿ ಕರಡಿ ದಾಳಿಗೊಳಗಾದ ಯುವಕ. ಈತ ಜನಶೆಟ್ಟಿಕೊಪ್ಪದ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಕರಡಿ ಏಕಾಏಕಿ ದಾಳಿ ಮಾಡಿದೆ.ಸಂತೋಷ್ ತಲೆ, ಮುಖ … [Read more...] about ಕರಡಿ ದಾಳಿ; ಯುವಕ ಗಂಭೀರ

ನೀರು ತುಂಬಿದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೇರಳಿದ ಯುವಕ ನೀರು ಪಾಲು

September 9, 2022 by bkl news Leave a Comment

ಭಟ್ಕಳ: ಹಲವಾರು ವರ್ಷಗಳಿಂದ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ  ಈಜಲು ತೆರಳಿದ ವೇಳೆ ಯುವಕನೊರ್ವನು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿರಾಲಿ ನಿಲಕಂಠದ ಹುಲ್ಲುಕ್ಕಿಯಲ್ಲಿ ನಡೆದಿದೆ.ಮೃತ ಯುವಕನನ್ನು ಜುಬೇರ್ ಇರ್ಶಾದ್ ಅಲಿಅಕ್ಬರ್ ಕಾರಗದ್ದೆ ನಿವಾಸಿ ಎಂದು ತಿಳಿದು ಬಂದಿದೆ. ಈತ ತನ್ನ ಸ್ನೇಹಿತರೊಂದಿಗೆ ಪಾಳು ಬಿದ್ದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ ವೇಳೆ ಈ ದುರ್ಘಟನೆ ನಡೆದಿದೆ . ಅನೇಕ … [Read more...] about ನೀರು ತುಂಬಿದ ಶಿಲೆ ಕಲ್ಲು ಕ್ವಾರಿಯಲ್ಲಿ ಈಜಲು ತೇರಳಿದ ಯುವಕ ನೀರು ಪಾಲು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,374 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar