• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

*ಗೋಕರ್ಣದ ಶ್ರೀ ಮಹಾಬಲನ ದೇವಾಲಯಕ್ಕೆ ಅನಿಲ್ ಕುಂಬ್ಳೆ ಭೇಟಿ*

April 28, 2019 by Püshpãhås ßãstíkâr Leave a Comment

Anil Kumble ,Gokarna Shri Mahabala Temple

*ಗೋಕರ್ಣ*:- ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಖ್ಯಾತ ಮಾಜಿ ಕ್ರಿಕೆಟ್ ಆಟಗಾರ  ಶ್ರೀ ಅನಿಲ್ ಕುಂಬ್ಳೆ ಭೇಟಿದರು. ಶ್ರೀ ಆತ್ಮಲಿಂಗಕ್ಕೆ ಪಂಚಾಮೃತ, ನವಧಾನ್ಯ, ಗಂಗಾಭಿಷೇಕ ಪೂಜೆ ಮತ್ತು ಸುವರ್ಣ ನಾಗಾಭರಣ ವಿಶೇಷ ಪೂಜೆ  ನೆರವೇರಿಸಿದರು. ಜಿ ಪಂ ಸದಸ್ಯ ಶ್ರೀ ಪ್ರದೀಪ ನಾಯಕ ಜೊತೆಗಿದ್ದರು. ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಆತ್ಮಲಿಂಗ ಸ್ಮರಣಿಕೆ ನೀಡಿ ಗೌರವಿಸಿ, ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳದ ಸದಸ್ಯರು … [Read more...] about *ಗೋಕರ್ಣದ ಶ್ರೀ ಮಹಾಬಲನ ದೇವಾಲಯಕ್ಕೆ ಅನಿಲ್ ಕುಂಬ್ಳೆ ಭೇಟಿ*

ಸಿಡಿಲಿಗೆ ನಿರಲಗಾ ಗ್ರಾಮದಲ್ಲಿ ಓರ್ವ ರೈತ ಬಲಿ

April 27, 2019 by Yogaraj SK Leave a Comment

Siḍilige niralagā grāmadalli ōrva raita bali

ಹಳಿಯಾಳ:-  ಹಳಿಯಾಳದಲ್ಲಿ ಶನಿವಾರ ಭಾರಿ ಗುಡುಗು ಮಿಂಚಿನಿಂದ ಕೂಡಿದ ಮಳೆಗೆ  ಓರ್ವ ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಹಳಿಯಾಳ ತಾಲೂಕಿನ  ನಿರಲಗಾ  ಗ್ರಾಮದ ರೈತ ನರಸಪ್ಪ ಜೈವಂತ ಕದಂ  (55) ಸಿಡಿಲಿಗೆ ಪ್ರಾಣ ತೆತ್ತ ರೈತ.ರೈತ ಎಂದಿನಂತೆ ತನ್ನ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತನ್ನ ಸೈಕಲ್ ಮೇಲೆ ಹಿಂತಿರುಗುವಾಗ ಮಾರ್ಗ ಮಧ್ಯದಲ್ಲಿ ಸಿಡಿಲಿಗೆ ಸಿಲುಕಿ ದುರ್ಮರಣ ಹೊಂದಿದ್ದಾನೆ. … [Read more...] about ಸಿಡಿಲಿಗೆ ನಿರಲಗಾ ಗ್ರಾಮದಲ್ಲಿ ಓರ್ವ ರೈತ ಬಲಿ

ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.

April 27, 2019 by Yogaraj SK Leave a Comment

ಹಳಿಯಾಳ :-  ಹಳಿಯಾಳದಲ್ಲಿ ಶನಿವಾರ ಮಧ್ಯಾಹ್ನ  ಭಾರಿ ಬಿರುಗಾಳಿ , ಗುಡುಗು,  ಮಿಂಚಿನೊಂದಿಗೆ  ಧೋ ಎಂದು ವರ್ಷ ಧಾರೆಯಾಗಿದ್ದು ಅಪಾರ ಹಾನಿ ಸಂಭವಿಸಿದೆ.ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಭಾರೀ ಬಿರುಗಾಳಿಯಿಂದ ಕೂಡಿ ಸುರಿದ ಮಳೆಗೆ ಲಕ್ಷಾಂತರ ರೂಪಾಯಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ. ಪಟ್ಟಣದ  ಅಂಚಿನ  ಹಲವೆಡೆ ಹೆದ್ದಾರಿಗಳಲ್ಲಿ   ಹಾಗೂ  ಗ್ರಾಮಾಂತರ  ಭಾಗದಲ್ಲಿ  ಗಿಡ ಮರಗಳು , ವಿದ್ಯುತ್ ಕಂಬಗಳು … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆಯ ಅಬ್ಬರಕ್ಕೆ ನೆಲಕ್ಕುರುಳಿದ ಮರ, ವಿದ್ಯತ್ ಕಂಬಗಳು – ಜನಜೀವನ ಅಸ್ತವ್ಯಸ್ತ.

ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

April 27, 2019 by Gaju Gokarna Leave a Comment

, ಹೊನ್ನಾವರ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕಾ ಬಾಲಭವನ ಸೊಸೈಟಿ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ದಿÀ:-09-05-2019 ರಿಂದ 18-05-2019 ರವÀರೆಗೆ ಹೊನ್ನಾವರ ತಾಲೂಕಿನ ಕೆರೆಕೋಣನಲ್ಲಿರುವ ಡಾ|| ದಿನಕರದೇಸಾಯಿ ಗ್ರಂಥಾಲಯ, ಕೆರೆಕೋಣ ಇದರ ಆವಾರದಲ್ಲಿ, 6 ರಿಂದ 16 ವರ್ಷ ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ, ಇದಕ್ಕೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ … [Read more...] about ಕೆರೆಕೋಣನಲ್ಲಿ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

*ಪುಣ್ಯಕ್ಷೇತ್ರ ಗೋಕರ್ಣ* ಕ್ಕೆ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ

April 26, 2019 by Püshpãhås ßãstíkâr Leave a Comment

* Mrs. Mudula Sinha visits the holy place Gokarna *

ಗೋಕರ್ಣ: ಶ್ರೀ ಕ್ಷೇತ್ರ *ಗೋಕರ್ಣ* ದ ಸಂಸ್ಥಾನ ಶ್ರೀ ದೇವಾಲಯಕ್ಕೆ ಗೋವಾ ರಾಜ್ಯಪಾಲರಾದ  ಗೌರವಾನ್ವಿತ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ ನೀಡಿ ಶ್ರೀ  ಆತ್ಮಲಿಂಗಕ್ಕೆ ನವಧಾನ್ಯಭಿಷೇಕ ಮತ್ತು ಸುವರ್ಣ ನಾಗಾಭರಣ ಪೂಜಾ ಸೇವೆ ನೆರವೇರಿಸಿದರು. ಶ್ರೀ ದೇವಾಲಯದ ಸ್ವಚ್ಛತೆ, ಪ್ರಶಾಂತತೆ  ಮತ್ತು ಪೂಜಾ ವಿಧಾನದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಶ್ರೀ ದೇವಾಲಯದ ವತಿಯಿಂದ ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ವೇ ಮಹಾಬಲೇಶ್ವರ … [Read more...] about *ಪುಣ್ಯಕ್ಷೇತ್ರ ಗೋಕರ್ಣ* ಕ್ಕೆ ಶ್ರೀಮತಿ ಮೃದುಲಾ ಸಿನ್ಹಾ ಭೇಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,767 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar