ಹೊನ್ನಾವರ : ಯಕ್ಷಗಾನ ಕನ್ನಡ ಭಾಷೆಯನ್ನು ಉಳಿಸುವಲ್ಲಿ ಬಹುಮುಖ್ಯ ಪಾತ್ರವಹಿಸುತ್ತದೆ. ಯಕ್ಷಗಾನದ ಭಾಷೆಯ ಸೊಗಡು, ಮುಖವರ್ಣಿಕೆ, ವೇಷಭೂಷಣ, ಕುಣಿತಗಳೆಲ್ಲವೂ ವೈಶಿಷ್ಟ್ಯಪೂರ್ಣವಾಗಿದ್ದು ಅದಕ್ಕೆ ಅದರದೇ ಆದ ಆಸ್ವಾದಿಸುವ ವರ್ಗವಿದೆ ಎಂದು ಕರ್ನಾಟಕ ಅಕಾಡೆಮಿ ಅಧ್ಯಕ್ಷರಾದ ಎಮ್.ಎ.ಹೆಗಡೆ ಅಭಿಪ್ರಾಯ ಪಟ್ಟರು. ಅವರು ಶ್ರೀ ನಾರಾಯಣ ಸಾಹಿತ್ಯಿಕ, ಸಾಂಸ್ಕøತಿಕ ಪ್ರತಿಷ್ಠಾನ(ರಿ) ಹೊನ್ನಾವರ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು … [Read more...] about ಯಕ್ಷಗಾನ ನಾಡಿನ ಸಂಸ್ಕøತಿಯ ಪ್ರತೀಕ – ಎಮ್. ಎ. ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಹೊನ್ನಾವರ: ಪಟ್ಟಣದ ಸೇಂಟ್ ಥಾಮಸ್ ಶಾಲೆಯ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಗುಣವಂತೆ ಶಾಲೆಯ ಹೆಣ್ಣು ಮಕ್ಕಳು 5ನೇ ಬಾರಿಗೆ ಜಿಲ್ಲಾ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೀಯಾಂಕ ಗೌಡ(ನಾಯಕಿ) ರಕ್ಷಿತಾ ಗೌಡ,ರಮ್ಯಾ ಗೌಡ, ವೈಶಾಲಿ ಗೌಡ,ರಕ್ಷಿತಾ ಗೌಡ ಸಿಂಚನಾ ಗೌಡ, ಸಂಜನಾ ಗೌಡ, ತೇಜಸ್ವಿನಿ ಗೌಡ, ನಮನಾ ಗೌಡ, ಎಂ.ವಿ.ಕವನಾ, ಕವನಾ ನಾಯ್ಕ, ಶಾಶ್ವತಿ ಶಾಸ್ತ್ರಿ, … [Read more...] about 5ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಗುಣವಂತೆ ಶಾಲೆ
ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಕಂದಾಯ ಸಚಿವ ಆರ್. ವಿ. ದೇಶಪಾಂಡೆಯವರ ಜನ್ಮದಿನದ ಪ್ರಯುಕ್ತವಾಗಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಹಳಿಯಾಳದ ವಿ.ಆರ್.ಡಿ.ಎಮ್. ಟ್ರಸ್ಟ್, ಲಾಯನ್ಸ್ ಕ್ಲಬ್, ಧಾರವಾಡ ನವನಗರದ ರೋಟರಿ ಬ್ಲಡ್‍ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸುಮಾರು 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ … [Read more...] about ಆರ್.ವಿ.ದೇಶಪಾಂಡೆ ಜನ್ಮದಿನ ಅಂಗವಾಗಿ ನಡೆದ ರಕ್ತದಾನ ಶಿಬಿರ
ಜಿಲ್ಲೆಯ ಎಲ್ಲ ಎಪಿಎಮ್ ಸಿಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು- ರಾಜ್ಯ ಕೃಷಿ ಮಾರಾಟ ಮಂಡಳಿ ನೂತನ ಸದಸ್ಯ ಶ್ರೀನಿವಾಸ ಘೊಟ್ನೇಕರ ಭರವಸೆ
ಹಳಿಯಾಳ : ಉತ್ತರ ಕನ್ನಡ ಜಿಲ್ಲೆಯಿಂದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಸದಸ್ಯನಾಗಿ ಪಕ್ಷಾತೀತವಾಗಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಅಭಿವೃದ್ದಿ ಪಡಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನೂತನ ಸದಸ್ಯ ಹಾಗೂ ಹಳಿಯಾಳ ಎಪಿಎಮ್‍ಸಿ ಅಧ್ಯಕ್ಷರು ಆಗಿರುವ ಶ್ರೀನಿವಾಸ ಘೋಟ್ನೆಕರ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ … [Read more...] about ಜಿಲ್ಲೆಯ ಎಲ್ಲ ಎಪಿಎಮ್ ಸಿಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು- ರಾಜ್ಯ ಕೃಷಿ ಮಾರಾಟ ಮಂಡಳಿ ನೂತನ ಸದಸ್ಯ ಶ್ರೀನಿವಾಸ ಘೊಟ್ನೇಕರ ಭರವಸೆ
ಮಾರ್ಚ 24 ರಂದು ಶ್ರೀನಿಧಿ ಸೇವಾವಾಹಿನಿ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ.
ಹೊನ್ನಾವರ: ತಾಲೂಕಿನ ಶ್ರೀನಿಧಿ ಸೇವಾ ವಾಹಿನಿ ವತಿಯಿಂದ ಗಾಣಿಗ ಸಮುದಾಯದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾರ್ಚ 24 ರಂದು ಮಧ್ಯಾಹ್ನ 3 ಗಂಟೆಗೆ ಬಾಳೆಗದ್ದೆಯ ಶ್ರೀ ವೆಂಕ್ರಟಮಣ ದೇವಾಲಯದ ಸಭಾಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಹಮ್ಮಿಕೊಳ್ಳಲಾಗಿದೆ. 2017-18ನೇ ಸಾಲಿನ ಎಸ್.ಎಸ್.ಎಲ್.ಸಿ 85% ಪಿ.ಯು.ಸಿಯಲ್ಲಿ 80% ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ದೃಡಿಕೃತ … [Read more...] about ಮಾರ್ಚ 24 ರಂದು ಶ್ರೀನಿಧಿ ಸೇವಾವಾಹಿನಿ ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ.


