ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ 778 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು, ಪಪೂ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಪಪೂ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟೂ 778 ವಿವಿಧ 10 ವಿಷಯಗಳ ಉಪನ್ಯಾಸಕರ ಹುದ್ದೆಗಳನ್ನು … [Read more...] about ಉಪನ್ಯಾಸಕರ ಹುದ್ದೆ ಭರ್ತಿಗೆ ಆದೇಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು: ಕೇಂದ್ರ ಸರಕಾರದ ಸಿಬ್ಬಂದಿ ನೇಮ ಕಾತಿ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಲು ಸೆ.5 ಕಡೆಯ ದಿನ, ಅಭ್ಯರ್ಥಿ ಗಳು 1/1/2022 ರಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 18ರಿಂದ 30 ವರ್ಷ ದೊಳಗಿರಬೇಕು.ಒಬಿಸಿ, ಎಸ್‌ಸಿ/ಎಸ್‌ಟಿ/ಇಎಸ್ ಎಂ ಇತರ ನಿರ್ಧಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇದೆ. … [Read more...] about ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ
ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್ ಬ್ಲಾಕ್
ನವದೆಹಲಿ: ಕಾಂಗ್ರೆಸ್ ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್ ತಾಂತ್ರಿಕ ದೋಷ ಕಂಡು ಬಂದಿದೆ ಎಂದು ಟ್ವಿಟ್ ಮಾಡಿದೆ.ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್‌ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ … [Read more...] about ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್ ಬ್ಲಾಕ್
ಸೇತುವೆ ದಾಟುವ ವೇಳೆ ಕೊಚ್ಚಿ ಹೋದ ಲಾರಿ; ಐವರ ರಕ್ಷಣೆ, ಒಬ್ಬನಿಗಾಗಿ ಹುಡುಕಾಟ
ಯಲ್ಲಾಪುರ : ತಾಲೂಕಿನ ಪಣಸಗುಳಿ ಸೇತುವೆ ದಾಟುವ ವೇಳೆ ಲಾರಿಯೊಂದು ನದಿ ನೀರಿಗೆ ಕೊಚ್ಚಿ ಹೋಗಿ ಭಾರಿ ಅವಘಡ ನಡೆದಿದೆ. ಘಟನೆಯಲ್ಲಿ ಐವರು ರಕ್ಷಣೆಯಾಗಿದ್ದರೆ. ಇನ್ನೋರ್ವ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.ತಾಲೂಕಿನ ಅರಬೈಲ್ ಸಮೀಪ ಹರಿಯುವ ಗಂಗಾವಳಿ ನದಿಗೆ ಅಡ್ಡಲಾಗಿ ಪಣಸಗುಳಿ ಸೇತುವೆ ನಿರ್ಮಿಸಲಾಗಿದೆ. ಮಳೆಯಿಂದಾಗಿ ಗಂಗಾವಳಿ ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಸೇತುವೆಯ ಮೇಲೆ ನೀರು ಹರಿಯುತ್ತಿತ್ತು. ಈ ವೇಳೆ ಚಿರೇಕಲ್ಲು ಅನ್ … [Read more...] about ಸೇತುವೆ ದಾಟುವ ವೇಳೆ ಕೊಚ್ಚಿ ಹೋದ ಲಾರಿ; ಐವರ ರಕ್ಷಣೆ, ಒಬ್ಬನಿಗಾಗಿ ಹುಡುಕಾಟ
BSNL ನೇಮಕಾತಿ | BSNL Recruitment 2022
BSNL ನಲ್ಲಿ ಪದವಿ/ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ಪೋಸ್ಟ್‌ಗಳ ಸಂಖ್ಯೆ: 100ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಪೋಸ್ಟ್ ಹೆಸರು: ಪದವಿ/ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಸ್ಟೈಪೆಂಡ್ಸಂಬಳ : … [Read more...] about BSNL ನೇಮಕಾತಿ | BSNL Recruitment 2022



