• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ

May 24, 2021 by Yogaraj SK Leave a Comment

ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ಶಂಕಿತರಿಗಾಗಿ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು "  ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ಹೆಸರಿನಡಿಯಲ್ಲಿ ಉಚಿತ ಔಷಧ ಕಿಟ್ ನೀಡಲು ತಿರ್ಮಾನಿಸಿದ್ದು.ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಬಳಿ ಪಕ್ಷ ಮುಖಂಡರ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ

ಹೆಬ್ಬಾರ್ ಕೋವಿಡ್ ಕೇರ್ ಕಿಟ್

May 23, 2021 by Yogaraj SK Leave a Comment

ನನ್ನ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಜನರು ಸಣ್ಣ ಪ್ರಮಾಣದ ಕೋವಿಡ್ ರೀತಿಯ ಲಕ್ಷಣಗಳಿರುವರಿಗೆ (Covid like mild symtoms) ನುರಿತ ವೈದ್ಯಾಧಿಕಾರಿಗಳ ಸಲಹೆ ಪಡೆದು ಒಂದು ಔಷಧಿಯ ಕಿಟ್ ಹಾಗೂ ಸೇವನೆ ವಿಧಾನದ ಪಟ್ಟಿಯೊಂದಿಗೆ ವಯಕ್ತಿಕವಾಗಿ-ಉಚಿತವಾಗಿ ಕೊಡಲು ತೀರ್ಮಾನಿಸಿದ್ದೇನೆ.ಆರೋಗ್ಯ ಇಲಾಖೆ/ ತಾಲ್ಲೂಕು ಆಡಳಿತ/ ಸ್ಥಳಿಯ ಪಂಚಾಯತ ಮಟ್ಟದ ಕೋವಿಡ್ ಕಾರ್ಯಪಡೆ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೂಲಕ ನೀಡಲಾಗುವುದು.ನಿಮ್ಮ ಆರೋಗ್ಯ ಹಾಗೂ ಆಕ್ಸಿಜನ್ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್

ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ

November 9, 2020 by Shridhar Vaidika Leave a Comment

ಯಲ್ಲಾಪುರ : ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯು ರೈತರಿಗೆ ಬೇಕಾದ ಎಲ್ಲ ರೀತಿಯ ವಸ್ತುಗಳನ್ನು ಸ್ಪರ್ಧಾತ್ಮಕ ದರದಲ್ಲಿ ಒಂದೇ ಸೂರಿನಡಿ ನೀಡುತ್ತಿದೆ. ರೈತರ ಬೆನ್ನೆಲುಬಾಗಿ ನಿಂತ ಟಿಎಂಎಸ್ ಇಂದು ಉತ್ತಮ ಪ್ರಗತಿಯತ್ತ ಸಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಅವರು ಸೋಮವಾರ ಪಟ್ಟಣದ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ಸೂಪರ್ ಮಾರ್ಟ್ ಆವಾರದಲ್ಲಿ ಟಿಎಂಎಸ್ ವತಿಯಿಂದ ದೀಪಾವಳಿ ಪ್ರಯುಕ್ತ ವಿಶೇಷ ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ … [Read more...] about ರಿಯಾಯತಿ ದರದ ಮಾರಾಟ ಮೇಳಕ್ಕೆ ಚಾಲನೆ

ಜಾನ ತಾಣ ಕಾರ್ಯಕ್ರಮಕ್ಕೆ ಚಾಲನೆ ;ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ

November 9, 2020 by Shridhar Vaidika Leave a Comment

ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾ ಕಛೇರಿಯಲ್ಲಿ ಜ್ಞಾನ ತಾಣ ಕಾರ್ಯಕ್ರಮವನ್ನು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಿದರು. ಜ್ಞಾನ ತಾಣ ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆ ಮಾಡಿ, ಈ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಗ್ರಾಮೀಣ ಭಾಗದ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಟ್ಯಾಬ್‍ನ್ನು ಸಚಿವರು ವಿತರಿಸಿದರು.ಈ ಕಾರ್ಯಕ್ರಮದಲ್ಲಿ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಮೋದ … [Read more...] about ಜಾನ ತಾಣ ಕಾರ್ಯಕ್ರಮಕ್ಕೆ ಚಾಲನೆ ;ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ

ಯಕ್ಷಗಾನ ತರಬೇತಿ ಉದ್ಘಾಟನೆ

November 8, 2020 by Shridhar Vaidika Leave a Comment

ಯಲ್ಲಾಪುರ:ಜಿಲ್ಲೆಯಲ್ಲಿ ಯಕ್ಷಗಾನ ಅಕಾಡೆಮಿ ವತಿಯಿಂದ 25 ಕ್ಕೂ ಹೆಚ್ಚು ಯಕ್ಷಗಾನ ತರಬೇತಿ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಅಕಾಡೆಮಿಯ ಸದಸ್ಯೆ ನಿರ್ಮಲಾ ಗೋಳಿಕೊಪ್ಪ ಹೇಳಿದರು.ಅವರು ರವಿವಾರ ಪಟ್ಟಣದ ರವೀಂದ್ರನಗರ ಶಕ್ತಿಗಣಪತಿ ದೇವಸ್ಥಾನದಲ್ಲಿ ಯಕ್ಷಗಾನ ಮತ್ತು ಕಲಾಮಿತ್ರ ಮಂಡಳಿ ಟ್ರಸ್ಟ್ ಹಾಗೂ ಯಕ್ಷಗಾನ ಅಕಾಡೆಮಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಯಕ್ಷಗಾನ ಸರ್ವಾಂಗ … [Read more...] about ಯಕ್ಷಗಾನ ತರಬೇತಿ ಉದ್ಘಾಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,390 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar