• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವಜ್ರಳ್ಳಿಯಲ್ಲಿ ಕೆವಿಜಿಬಿ ಬ್ಯಾಂಕ್ ನ ವ್ಯವಸ್ಥಾ ಪಕರ ಸೇವೆ ಮುಂದುವರಿಕೆಗೆ ಒತ್ತಾಯ..

April 24, 2022 by Jayaraj Govi Leave a Comment

ಯಲ್ಲಾಪುರ:ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಕಳೆದ‌ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಅರವಿಂದ ಪೂಜಾರರವರನ್ನು ಕೆವಿಜಿ ಬ್ಯಾಂಕ್ ನ ಧಾರವಾಡ ಪ್ರಧಾನ ಕಚೇರಿಗೆ ಮುಂದುವರಿಕೆಯ ಸೇವೆಗೆ ವರ್ಗಾವಣೆ ಆದೇಶ ಬಂದಿದ್ದು ಆದರೆ ಬ್ಯಾಂಕನ ಸ್ಥಳೀಯ ಗ್ರಾಹಕರು ಅರವಿಂದ ಪೂಜಾರವರ ಸೇವೆ ವಜ್ರಳ್ಳಿಯಲ್ಲಿಯೇ‌ ಮುಂದುವರಿಯಲಿ ಎಂದುಕೆವಿಜಿ ಬ್ಯಾಂಕ್ ನ ಧಾರವಾಡದ ಪ್ರಧಾನ ಕಚೇರಿಗೆ ಮನವಿಮಾಡಿದ್ದಾರೆ.ಶುಕ್ರವಾರ ಬೆಳಿಗ್ಗೆ … [Read more...] about ವಜ್ರಳ್ಳಿಯಲ್ಲಿ ಕೆವಿಜಿಬಿ ಬ್ಯಾಂಕ್ ನ ವ್ಯವಸ್ಥಾ ಪಕರ ಸೇವೆ ಮುಂದುವರಿಕೆಗೆ ಒತ್ತಾಯ..

ಯಲ್ಲಾಪುರ ದಲ್ಲಿ ವಿಶ್ವ ಭೂಮಿ ದಿನಾಚರಣೆ

April 24, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವಾ ಸಮೀತಿ,ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು,ನೆರವು ಕಾರ್ಯಕ್ರಮ ನಡೆಯಿತು.ಹಿರಿಯ ಸಿವಿಲ್ ನ್ಯಾಯಾಧೀಶ ಗುಡ್ಡಪ್ಪ ಬಸವಣೆಪ್ಪ ಹಳ್ಳಕಾಯಿ ಕಾರ್ಯಕ್ರಮ ಉದ್ಘಾಟಿಸಿಇರುವುದೊಂದೇ ಭೂಮಿಯನ್ನು ಮಾಲಿನ್ಯದಿಂದ ಸಂರಕ್ಷಿಸಿ,ಭೂಮಿಯ ಸ್ವಾಸ್ತ್ಯವನ್ನು ಕಾಯ್ದುಕೊಂಡು ಹೋಗಬೇಕು.ಆನಿಟ್ಟಿನಲ್ಲಿ ಸಾಮಾಜಿಕ ಜಾಗೃತಿ ಹೆಚ್ಚಿಸ ಬೇಕು” … [Read more...] about ಯಲ್ಲಾಪುರ ದಲ್ಲಿ ವಿಶ್ವ ಭೂಮಿ ದಿನಾಚರಣೆ

ಜೀ ಪ್ಲಸ್ ಟೂ ಮಾದರಿಯ ಮನೆಗಳ ನಿರ್ಮಾಣದ ಕುರಿತು ಸಭೆ

April 24, 2022 by Jayaraj Govi Leave a Comment

ಯಲ್ಲಾಪುರ : ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಸೂರು ನೀಡುವ ಉದ್ದೇಶದಿಂದ ಪಟ್ಟಣದ ಮಂಜುನಾಥ ನಗರದಲ್ಲಿ ನಿರ್ಮಾಣವಾಗುತ್ತಿರುವ ಜೀ ಪ್ಲಸ್ ಟೂ ಮಾದರಿಯ ಆಶ್ರಯ ಮನೆಗಳ ನಿರ್ಮಾಣದ ಕುರಿತಂತೆ  ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.ಜೀ ಪ್ಲಸ್ ಟೂ ಮಾದರಿಯ ಆಶ್ರಯ ಮನೆಗಳ ನಿರ್ಮಾಣ ಕಾಮಗಾರಿಯ ನೀಲನಕ್ಷೆಯನ್ನು ವೀಕ್ಷಿಸಿದ ಸಚಿವರು ನಿರ್ಮಾಣದ ಹೊಣೆಹೊತ್ತಿರುವ ಗುತ್ತಿಗೆದಾರರು, … [Read more...] about ಜೀ ಪ್ಲಸ್ ಟೂ ಮಾದರಿಯ ಮನೆಗಳ ನಿರ್ಮಾಣದ ಕುರಿತು ಸಭೆ

ಸುಸೂತ್ರ ವಾಗಿ ಆರಂಭ ವಾದ 2ನೇ ಪಿ ಯು ಪರೀಕ್ಷೆ

April 24, 2022 by Jayaraj Govi Leave a Comment

ಯಲ್ಲಾಪುರ: ಕಳೆದವರ್ಷ ಕೊರೊನಾ ಕಾರಣದಿಂದಾಗಿ ರದ್ದಾಗಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಈ ಬಾರಿ ಏ. 22 ರಿಂದ ಮೇ 18ರವರೆಗೆ ನಡೆಯಲಿವೆ.ತಾಲೂಕಿನಲ್ಲಿರುವ ಐದು ಪದವಿಪೂರ್ವ ಕಾಲೇಜುಗಳಿಗೆ ಪಟ್ಟಣದ ಸರ್ಕಾರಿ ಪಪೂ ಕಾಲೇಜು ಹಾಗೂ ವೈ.ಟಿ.ಎಸ್.ಎಸ್ ಪಪೂ ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿವೆ. ಐದು ಕಾಲೇಜುಗಳಿಂದ ಒಟ್ಟು 830 ವಿದ್ಯಾರ್ಥಿಗಳಿದ್ದು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 282 ವಿದ್ಯಾರ್ಥಿಗಳು ಹಾಗೂ ವೈ.ಟಿ.ಎಸ್.ಎಸ್ ಪಪೂ ಕಾಲೇಜಿನಲ್ಲಿ … [Read more...] about ಸುಸೂತ್ರ ವಾಗಿ ಆರಂಭ ವಾದ 2ನೇ ಪಿ ಯು ಪರೀಕ್ಷೆ

ಜೂನ್ 25 ರಂದು ರಾಷ್ಟ್ರೀಯ ಮೆಗಾ ಲೋಕ ಅದಾಲತ್

April 24, 2022 by Jayaraj Govi Leave a Comment

ಯಲ್ಲಾಪುರ: ರಾಜಿ ಸಂಧಾನ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸುವ ಉದ್ದೇಶದಿಂದ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ರಾಷ್ಟ್ರೀಯ ಮೆಗಾ ಲೋಕ ಅದಾಲತ್ ದಲ್ಲಿಅವಕಾಶ ಕಲ್ಪಿಸಲಾಗಿದೆ ಎಂದು,ಸಿವಿಲ್ ನ್ಯಾಯಾಧೀಶ ಎಚ್. ಓಂಕಾರಮೂರ್ತಿ ಹೇಳಿದರು.ಅವರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜೂನ್ 25 ರಂದು ನಡೆಯಲಿರುವ ರಾಷ್ಟ್ರೀಯ ಮೆಗಾ ಲೋಕ ಅದಾಲತ್ ಕುರಿತ ಪೂರ್ವಭಾವಿ ಸಭೆ ಯಲ್ಲಿ ಮಾತನಾಡಿ ಹೆಚ್ಚುತ್ತಿರುವ ಪ್ರಕರಣಗಳು ಹಾಗೂ ದೀರ್ಘ ಕಾಲದಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದ … [Read more...] about ಜೂನ್ 25 ರಂದು ರಾಷ್ಟ್ರೀಯ ಮೆಗಾ ಲೋಕ ಅದಾಲತ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar